ಹಾಸನ : ಜೂಜಾಟದ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ ಈ ವೇಳೆ ಓಡುವಾಗ ಬಿದ್ದು ವ್ಯಕ್ತಿ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ. ಯುಗಾದಿ ಹಿನ್ನೆಲೆ ನಿರ್ಜನ ಪ್ರದೇಶದಲ್ಲಿ ಯುವಕರು ಜೂಜು ಆಡುತ್ತಿದ್ದರು. ಈ ವಿಚಾರ ತಿಳಿದು ಅಡ್ಡಿಯ ಮೇಲೆ ದಾಳಿ ಮಾಡಿದ್ದಾರೆ.
ಆಗ ಸ್ಥಳದಿಂದ ತಪ್ಪಿಸಿಕೊಳ್ಳಲು ಯುವಕರು ಕೂಡಿದರೆ ಈ ವೇಳೆ ಆಯತ ಬಿದ್ದು 34 ವರ್ಷದ ಪ್ರವೀಣ್ ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಘಟನೆ ಸಂಭಂದ ಜಾವಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಮರಣೋತ್ತರ ಪರೀಕ್ಷೆಗಾಗಿ ಪ್ರವೀಣ್ ಶಿವ ವನ್ನು ಹಾಸನದ ಹಿಂಸೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಶವದ ಮೇಲೆ ರಕ್ತದ ಕಲೆ ಹಿನ್ನೆಲೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.








