Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪತ್ನಿ’ಯನ್ನ ಕೆಲಸದವಳಂತೆ ನಡೆಸಿಕೊಳ್ಬೇಡಿ, ಮನೆ ಕೆಲಸದಲ್ಲಿ ಸಹಾಯ ಮಾಡಿ ; ಪತಿಗೆ ‘ಸುಪ್ರೀಂ’ ಸೂಚನೆ

22/03/2026 6:09 AM

GOOD NEWS : ಬೆಂಗಳೂರು ಜನತೆಗೆ ಗುಡ್ ನ್ಯೂಸ್ : ಮೇನಲ್ಲಿ ನಮ್ಮ ಮೆಟ್ರೋ ಗುಲಾಬಿ ಮಾರ್ಗ ಆರಂಭ!

22/03/2026 6:08 AM
BREAKING NEWS

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ಟಿಟಿ ವಾಹನಕ್ಕೆ ಲಾರಿ ಡಿಕ್ಕಿಯಾಗಿ, ಸ್ಥಳದಲ್ಲೇ ಮೂವರು ಮಹಿಳೆಯರ ಸಾವು!

22/03/2026 6:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಬೆಂಗಳೂರು ಜನತೆಗೆ ಗುಡ್ ನ್ಯೂಸ್ : ಮೇನಲ್ಲಿ ನಮ್ಮ ಮೆಟ್ರೋ ಗುಲಾಬಿ ಮಾರ್ಗ ಆರಂಭ!
KARNATAKA

GOOD NEWS : ಬೆಂಗಳೂರು ಜನತೆಗೆ ಗುಡ್ ನ್ಯೂಸ್ : ಮೇನಲ್ಲಿ ನಮ್ಮ ಮೆಟ್ರೋ ಗುಲಾಬಿ ಮಾರ್ಗ ಆರಂಭ!

By kannadanewsnow0522/03/2026 6:08 AM

ಬೆಂಗಳೂರು: ಕಾಳೇನ ಅಗ್ರಹಾರದಿಂದ ನಾಗವಾರತನಕ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋದ 3ಎ ಹಂತದ ಯೋಜನೆ ಪಿಂಕ್ ಮಾರ್ಗದ ಕಾಮಗಾರಿಗಳು ಮೊದಲ ಹಂತದವರೆಗೆ ಬಹುತೇಕ ಪೂರ್ಣಗೊಂಡಿದ್ದು, ಕಾಳೇನ ಎತ್ತರಿಸಿದ ಮೆಟ್ರೋ ಮಾರ್ಗವನ್ನು ಮೇನಲ್ಲಿ ಶುರು ಮಾಡುವ ನಿರೀಕ್ಷೆ ಇದೆ.

ಈಗಾಗಲೆ ಗುಲಾಬಿ ಮಾರ್ಗಕ್ಕೆ ನಾಲ್ಕು ರೈಲುಗಳು ಆಗಮಿಸಿದ್ದು, ಇದೇ 22ರಿಂದ ಏ. 5ರವರೆಗೆ ಆರ್‌ಡಿಎಸ್‌ಒ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಪರಿಶೀಲನಾ ಕಾರ್ಯಗಳು, ರೈಲಿನ ವೇಗ ಮತ್ತು ತೂಕ, ಹಳಿ ನಿಲ್ದಾಣಗಳ ತಪಾಸಣೆ ನಡೆಯಲಿದೆ. ಮಾಸಾಂತ್ಯಕ್ಕೆ ಮತ್ತೊಂದು ರೈಲು ಸೇರ್ಪಡೆಯಾಗುವ ನಿರೀಕ್ಷೆ ಇದ್ದು, ಮಾರ್ಗದಲ್ಲಿ ಕಾರ್ಯಾಚರಣೆ ಪ್ರಾರಂಭವಾಗುವ ಹೊತ್ತಿಗೆ 6 ರೈಲುಗಳು ಪೂರೈಕೆಯಾಗುವ ನಿರೀಕ್ಷೆ ಇದೆ.

ಕಾಳೇನ ಅಗ್ರಹಾರ ಮತ್ತು ತಾವರೆಕೆರೆ ನಡುವಿನ 7.5 ಕಿಮೀ ಎತ್ತರಿಸಿದ ಮಾರ್ಗವು ಮೇನಲ್ಲಿ ಶುರುವಾದರೆ, ಡೇರಿ ಸರ್ಕಲ್ ನಿಂದ ನಾಗವಾರದವರೆಗಿನ ಉಳಿದ 13.76 ಕಿಮೀ ಸುರಂಗ ಮಾರ್ಗವು 2026ರ ಡಿಸೆಂಬರ್ ವೇಳೆಗೆ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬನ್ನೇರುಘಟ್ಟ ರಸ್ತೆಯ ಉದ್ದಕ್ಕೂ ಸಾಗುವ ಈ ವಿಭಾಗವು ಆರು ನಿಲ್ದಾಣಗಳನ್ನು (ತಾವರೆಕೆರೆ, ಜಯದೇವ ಆಸ್ಪತ್ರೆ, ಜೆ.ಪಿ. ನಗರ 4ನೇ ಹಂತ, ಐಐಎಂಬಿ, ಹುಳಿಮಾವು ಮತ್ತು ಕಾಳೇನ ಅಗ್ರಹಾರ) ಹೊಂದಿರುತ್ತದೆ ಎಂದು ತಿಳಿಸಿದ್ದಾರೆ.

ದಕ್ಷಿಣ ಭಾರತದ ಅತಿ ಎತ್ತರದ ಮೆಟ್ರೋ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿರುವ ಜಯದೇವ ಆಸ್ಪತ್ರೆ ಮೆಟ್ರೋ ನಿಲ್ದಾಣವು ಇಂಟರ್‌ಚೇಂಜ್ ನಿಲ್ದಾಣವಾಗಿ ಈ ಮಾರ್ಗದಲ್ಲಿ ಕಾರ್ಯನಿರ್ವಹಿಸಲಿದೆ. 2024ರ ಡಿಸೆಂಬರ್‌ನಲ್ಲಿ ಸುರಂಗ ಮಾರ್ಗ ಪೂರ್ಣಗೊಂಡರೂ ಕೆಲ ಕಾಮಗಾರಿಗಳು ಇನ್ನೂ ನಡೆಯುತ್ತಿದೆ. ಡೇರಿ ಸರ್ಕಲ್, ಮಹಾತ್ಮ ಗಾಂಧಿ ರಸ್ತೆ ಮತ್ತು ನಾಗವಾರ ಮೂಲಕ ಹಾದುಹೋಗುವ 13.76 ಕಿ.ಮೀ. ಕಾರಿಡಾರ್ 12 ನಿಲ್ದಾಣಗಳನ್ನು ಒಳಗೊಂಡಿದ್ದು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣವು ನಗರದ ನಾಲ್ಕನೇ ಇಂಟರ್‌ಚೇಂಜ್ ನಿಲ್ದಾಣವಾಗಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

Share. Facebook Twitter LinkedIn WhatsApp Email

Related Posts

BREAKING NEWS

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ಟಿಟಿ ವಾಹನಕ್ಕೆ ಲಾರಿ ಡಿಕ್ಕಿಯಾಗಿ, ಸ್ಥಳದಲ್ಲೇ ಮೂವರು ಮಹಿಳೆಯರ ಸಾವು!

22/03/2026 6:03 AM1 Min Read

ನಿಮ್ಮನ್ನು ‘ಪೊಲೀಸರು ಅರೆಸ್ಟ್’ ಮಾಡಿದಾಗ ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

22/03/2026 5:56 AM2 Mins Read

SHOCKING : ದಕ್ಷಿಣಕನ್ನಡದಲ್ಲಿ ಘೋರ ಘಟನೆ : ತಲೆ ನೋವಿಗೆಂದು ಔಷಧ ಸೇವಿಸಿದ ಬಾಲಕ ಸಾವು!

22/03/2026 5:52 AM1 Min Read
Recent News

‘ಪತ್ನಿ’ಯನ್ನ ಕೆಲಸದವಳಂತೆ ನಡೆಸಿಕೊಳ್ಬೇಡಿ, ಮನೆ ಕೆಲಸದಲ್ಲಿ ಸಹಾಯ ಮಾಡಿ ; ಪತಿಗೆ ‘ಸುಪ್ರೀಂ’ ಸೂಚನೆ

22/03/2026 6:09 AM

GOOD NEWS : ಬೆಂಗಳೂರು ಜನತೆಗೆ ಗುಡ್ ನ್ಯೂಸ್ : ಮೇನಲ್ಲಿ ನಮ್ಮ ಮೆಟ್ರೋ ಗುಲಾಬಿ ಮಾರ್ಗ ಆರಂಭ!

22/03/2026 6:08 AM
BREAKING NEWS

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ಟಿಟಿ ವಾಹನಕ್ಕೆ ಲಾರಿ ಡಿಕ್ಕಿಯಾಗಿ, ಸ್ಥಳದಲ್ಲೇ ಮೂವರು ಮಹಿಳೆಯರ ಸಾವು!

22/03/2026 6:03 AM

ಎಲ್‌ಪಿಜಿ ಸಿಲಿಂಡರ್ ಬೇಗ ಖಾಲಿಯಾಗುತ್ತಿದೆಯೇ? ಗ್ಯಾಸ್ ಉಳಿಸಲು ಇಲ್ಲಿವೆ 7 ಅದ್ಭುತ ಕಿಚನ್ ಟಿಪ್ಸ್!

22/03/2026 5:59 AM
State News
KARNATAKA

GOOD NEWS : ಬೆಂಗಳೂರು ಜನತೆಗೆ ಗುಡ್ ನ್ಯೂಸ್ : ಮೇನಲ್ಲಿ ನಮ್ಮ ಮೆಟ್ರೋ ಗುಲಾಬಿ ಮಾರ್ಗ ಆರಂಭ!

By kannadanewsnow0522/03/2026 6:08 AM KARNATAKA 1 Min Read

ಬೆಂಗಳೂರು: ಕಾಳೇನ ಅಗ್ರಹಾರದಿಂದ ನಾಗವಾರತನಕ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋದ 3ಎ ಹಂತದ ಯೋಜನೆ ಪಿಂಕ್ ಮಾರ್ಗದ ಕಾಮಗಾರಿಗಳು ಮೊದಲ…

BREAKING NEWS

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ಟಿಟಿ ವಾಹನಕ್ಕೆ ಲಾರಿ ಡಿಕ್ಕಿಯಾಗಿ, ಸ್ಥಳದಲ್ಲೇ ಮೂವರು ಮಹಿಳೆಯರ ಸಾವು!

22/03/2026 6:03 AM

ನಿಮ್ಮನ್ನು ‘ಪೊಲೀಸರು ಅರೆಸ್ಟ್’ ಮಾಡಿದಾಗ ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

22/03/2026 5:56 AM

SHOCKING : ದಕ್ಷಿಣಕನ್ನಡದಲ್ಲಿ ಘೋರ ಘಟನೆ : ತಲೆ ನೋವಿಗೆಂದು ಔಷಧ ಸೇವಿಸಿದ ಬಾಲಕ ಸಾವು!

22/03/2026 5:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.