Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಚೀನಾಕೆ ಹೋಗ್ತಿದ್ದ ಕಚ್ಚಾ ತೈಲ ಯೂಟರ್ನ್ : ಮಂಗಳೂರಿಗೆ ಬಂದ ಅಕ್ವಾ ಟೈಟಾನ್ ಹಡಗು!

22/03/2026 1:31 PM

ವಿಮಾನ ಪ್ರಯಾಣಿಕರಿಗೆ ಶಾಕ್: ದೇಶೀಯ ವಿಮಾನ ದರ ಮಿತಿ ತೆರವುಗೊಳಿಸಿದ ಕೇಂದ್ರ; ಟಿಕೆಟ್ ಬೆಲೆ ಗಗನಕ್ಕೇರುವ ಭೀತಿ!

22/03/2026 1:14 PM

BREAKING : ಬೆಂಗಳೂರಲ್ಲಿ ನಾಯಿಗೆ ಹಾಕುವ ಆಹಾರದ ಬಾಕ್ಸ್ ನಲ್ಲಿ ಡ್ರಗ್ಸ್ ಸಾಗಾಟ : 10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ!

22/03/2026 1:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಮನೇಲಿ ಬೆಕ್ಕು ಸಾಕ್ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ವೈದ್ಯೆ!
INDIA

SHOCKING : ಮನೇಲಿ ಬೆಕ್ಕು ಸಾಕ್ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ವೈದ್ಯೆ!

By kannadanewsnow0522/03/2026 1:05 PM

ಹೈದ್ರಾಬಾದ್ : ಕೆಲವರು ಸುಖಾಸುಮ್ಮನೆ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪ ಮಾಡಿಕೊಂಡು ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಾರೆ. ಹೈದರಾಬಾದ್ ನಲ್ಲಿ ಇದೀಗ ಅಂತದ್ದೇ ಘಟನೆ ನಡೆದಿದ್ದು, ಕುಟುಂಬಸ್ಥರು ಬೆಕ್ಕನ್ನು ಸಾಕೋದು ಬೇಡ ಎಂದಿದ್ದಕ್ಕೆ ಮನನೊಂದು 23 ವರ್ಷದ ವೈದ್ಯೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಹೌದು ಹೈದರಾಬಾದ್‌ನ ಅಲ್ವಾಲ್ ನಿವಾಸಿಯಾಗಿರುವ ವೈದ್ಯೆ ಟಿ ಪ್ರಿನ್ಸಿ ಅಲಿಯಾಸ್ ಶ್ರೇಷ್ಠ ಶುಕ್ರವಾರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಿನ್ಸಿ ತನ್ನ ತಾಯಿ ಕುಸುಮಲತಾ ಮತ್ತು ಅಜ್ಜಿಯೊಂದಿಗೆ ವಾಸಿಸುತ್ತಿದ್ದರು. ಕೆಲವು ವಾರಗಳ ಹಿಂದೆ, ಪ್ರಿನ್ಸಿ ಬೆಕ್ಕನ್ನು ಮನೆಗೆ ಕರೆತಂದಿದ್ದರು. ನಂತರ ಅವರು ನಿರಂತರವಾಗಿ ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಬೆಕ್ಕನ್ನು ಸಾಕುವುದು ಬೇಡ ಎಂದು ಕುಟುಂಬಸ್ಥರು ವಿರೋಧಿಸಿದ್ದರು.

ಶುಕ್ರವಾರ ವೈದ್ಯೆಯ ತಾಯಿ ಮತ್ತು ಅಜ್ಜಿ ಕೆಲಸಕ್ಕೆ ಹೋಗಿದ್ದರು. ಅವರು ಸಂಜೆ ಹಿಂತಿರುಗಿದಾಗ, ಪ್ರಿನ್ಸಿ ತನ್ನ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವಿಚಾರ ಗೊತ್ತಾಗಿದೆ. ಅವರು ಎಂಬಿಬಿಎಸ್ ನಂತರ ಉನ್ನತ ಅಧ್ಯಯನಕ್ಕೆ ತಯಾರಿ ನಡೆಸುತ್ತಿದ್ದರು. ಕಳೆದ ಮೂರು ತಿಂಗಳಿನಿಂದ ಅವರು ಬೆಕ್ಕನ್ನು ಸಾಕುತ್ತಿದ್ದರು. ಆದರೆ, ಆಕೆಯ ಪೋಷಕರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕೆ ಆಕೆ ಜಗಳವಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ವಿಮಾನ ಪ್ರಯಾಣಿಕರಿಗೆ ಶಾಕ್: ದೇಶೀಯ ವಿಮಾನ ದರ ಮಿತಿ ತೆರವುಗೊಳಿಸಿದ ಕೇಂದ್ರ; ಟಿಕೆಟ್ ಬೆಲೆ ಗಗನಕ್ಕೇರುವ ಭೀತಿ!

22/03/2026 1:14 PM1 Min Read

ಇರಾನ್‌ನಲ್ಲಿ ತೀವ್ರಗೊಂಡ ರಾಜಕೀಯ ಬಿಕ್ಕಟ್ಟು: ಮೊಜ್ತಬಾ ಖಮೇನಿ ಜೀವಂತವಾಗಿದ್ದರೂ ಅಧಿಕಾರ ಮುಕ್ತ: ಸರ್ವೋಚ್ಚ ನಾಯಕನ ನಿಯಂತ್ರಣಕ್ಕೆ ಕುತ್ತು?

22/03/2026 1:04 PM1 Min Read

ಇಂಧನ ಬಿಕ್ಕಟ್ಟಿನ ನಡುವೆ ಭಾರತಕ್ಕೆ ನಿರಾಳ: ಮಂಗಳೂರು ತಲುಪಿದ ರಷ್ಯಾದ ‘ಆಕ್ವಾ ಟೈಟಾನ್’ ಮತ್ತು ಅಮೆರಿಕದ ‘ಪೈಕ್ಸಿಸ್ ಪಯೋನಿಯರ್’!

22/03/2026 12:41 PM1 Min Read
Recent News

BIG NEWS : ಚೀನಾಕೆ ಹೋಗ್ತಿದ್ದ ಕಚ್ಚಾ ತೈಲ ಯೂಟರ್ನ್ : ಮಂಗಳೂರಿಗೆ ಬಂದ ಅಕ್ವಾ ಟೈಟಾನ್ ಹಡಗು!

22/03/2026 1:31 PM

ವಿಮಾನ ಪ್ರಯಾಣಿಕರಿಗೆ ಶಾಕ್: ದೇಶೀಯ ವಿಮಾನ ದರ ಮಿತಿ ತೆರವುಗೊಳಿಸಿದ ಕೇಂದ್ರ; ಟಿಕೆಟ್ ಬೆಲೆ ಗಗನಕ್ಕೇರುವ ಭೀತಿ!

22/03/2026 1:14 PM

BREAKING : ಬೆಂಗಳೂರಲ್ಲಿ ನಾಯಿಗೆ ಹಾಕುವ ಆಹಾರದ ಬಾಕ್ಸ್ ನಲ್ಲಿ ಡ್ರಗ್ಸ್ ಸಾಗಾಟ : 10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ!

22/03/2026 1:12 PM

SHOCKING : ಮನೇಲಿ ಬೆಕ್ಕು ಸಾಕ್ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ವೈದ್ಯೆ!

22/03/2026 1:05 PM
State News
KARNATAKA

BIG NEWS : ಚೀನಾಕೆ ಹೋಗ್ತಿದ್ದ ಕಚ್ಚಾ ತೈಲ ಯೂಟರ್ನ್ : ಮಂಗಳೂರಿಗೆ ಬಂದ ಅಕ್ವಾ ಟೈಟಾನ್ ಹಡಗು!

By kannadanewsnow0522/03/2026 1:31 PM KARNATAKA 1 Min Read

ಮಂಗಳೂರು : ಭಾರತಕ್ಕೆ ಕಚ್ಚಾ ದೈಲ ತುಂಬಿದ್ದ ಮತ್ತೊಂದು ಹಡಗು ಇದೀಗ ಎಂಟ್ರಿ ಕೊಟ್ಟಿದೆ ತೈಲಪಟ್ಟಿನ ಮಧ್ಯೆ ಭಾರತಕ್ಕೆ ರಷ್ಯ…

BREAKING : ಬೆಂಗಳೂರಲ್ಲಿ ನಾಯಿಗೆ ಹಾಕುವ ಆಹಾರದ ಬಾಕ್ಸ್ ನಲ್ಲಿ ಡ್ರಗ್ಸ್ ಸಾಗಾಟ : 10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ!

22/03/2026 1:12 PM

BREAKING : ಕರ್ನಾಟಕ ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ ಕಾಂಗ್ರೆಸ್!

22/03/2026 12:09 PM

SHOCKING : ಸ್ವಿಮ್ಮಿಂಗ್ ಮಾಡುವಾಗಲೇ ಘೋರ ದುರಂತ : ಬೆಳಗಾವಿಲಿ ‘ಹೃದಯಾಘಾತದಿಂದ’ ಸೇನಾಧಿಕಾರಿ ಸಾವು!

22/03/2026 11:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.