Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ `ವಾಣಿಜ್ಯ ಸಿಲಿಂಡರ್‌’ಗೆ ನೋಂದಣಿ ಕಡ್ಡಾಯ : ಸಚಿವ ಕೆ.ಎಚ್. ಮುನಿಯಪ್ಪ

24/03/2026 5:34 AM

ರಾಜ್ಯದಲ್ಲಿ ಮಕ್ಕಳಿಗೆ ಮೊಬೈಲ್ ನಿಷೇಧ : ಪೋಷಕರು, ತಜ್ಞರೊಂದಿಗೆ ಚರ್ಚಿಸಿ ನಿಯಮ ಜಾರಿ : ಸಚಿವ ಮಧು ಬಂಗಾರಪ್ಪ

24/03/2026 5:28 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ₹1.50 ಲಕ್ಷ ಪಾವತಿಸಿ ಕೃಷಿ ಪಂಪ್‌ ಸೆಟ್ ಅಕ್ರಮ-ಸಕ್ರಮಕ್ಕೆ 3 ತಿಂಗಳ ಗಡುವು !

24/03/2026 5:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಮಕ್ಕಳಿಗೆ ಮೊಬೈಲ್ ನಿಷೇಧ : ಪೋಷಕರು, ತಜ್ಞರೊಂದಿಗೆ ಚರ್ಚಿಸಿ ನಿಯಮ ಜಾರಿ : ಸಚಿವ ಮಧು ಬಂಗಾರಪ್ಪ
KARNATAKA

ರಾಜ್ಯದಲ್ಲಿ ಮಕ್ಕಳಿಗೆ ಮೊಬೈಲ್ ನಿಷೇಧ : ಪೋಷಕರು, ತಜ್ಞರೊಂದಿಗೆ ಚರ್ಚಿಸಿ ನಿಯಮ ಜಾರಿ : ಸಚಿವ ಮಧು ಬಂಗಾರಪ್ಪ

By kannadanewsnow5724/03/2026 5:28 AM

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಕೆ ಮತ್ತು ಸಾಮಾಜಿಕ ಜಾಲತಾಣಗಳ (Social Media) ಬಳಕೆಯನ್ನು ನಿರ್ಬಂಧಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಬಗ್ಗೆ ಪೋಷಕರು ಮತ್ತು ತಜ್ಞರೊಂದಿಗೆ ಸಮಗ್ರವಾಗಿ ಚರ್ಚಿಸಿದ ಬಳಿಕವಷ್ಟೇ ಅಂತಿಮ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಪ್ರತಾಪಸಿಂಹ ನಾಯಕ್ ಮತ್ತು ಜೆಡಿಎಸ್‌ನ ಟಿ.ಎನ್. ಜವರಾಯಿಗೌಡ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.ಶಾಲಾ ಆವರಣದಲ್ಲಿ ಮೊಬೈಲ್ ನಿಷೇಧದ ಬಗ್ಗೆ ಈಗಾಗಲೇ ಆದೇಶಗಳಿವೆಯಾದರೂ, ಶಾಲೆಯ ಹೊರಗೆ ಮಕ್ಕಳ ಮೊಬೈಲ್ ಬಳಕೆಯನ್ನು ನಿಯಂತ್ರಿಸುವುದು ಸವಾಲಿನ ಕೆಲಸವಾಗಿದೆ. ಹೀಗಾಗಿ ಪೋಷಕರ ಅಭಿಪ್ರಾಯ ಬಹಳ ಮುಖ್ಯ ಎಂದು ಸಚಿವರು ಅಭಿಪ್ರಾಯಪಟ್ಟರು.

ವಯಸ್ಸಿನ ಮಿತಿ

ವಿಶೇಷವಾಗಿ 16 ವರ್ಷದೊಳಗಿನ ಮಕ್ಕಳ ಮೇಲೆ ಈ ನಿಯಮಗಳು ಕೇಂದ್ರೀಕೃತವಾಗಿರಲಿವೆ.ಇಂದಿನ ದಿನಗಳಲ್ಲಿ ಮೊಬೈಲ್ ಬಳಕೆ ಅನಿವಾರ್ಯವಾಗಿದೆ. ಆದರೆ, ಅದರಲ್ಲಿ ಒಳ್ಳೆಯದಕ್ಕಿಂತ ಹೆಚ್ಚಾಗಿ ಬೇಡದ ವಿಷಯಗಳೇ ಹೆಚ್ಚು ಸಿಗುತ್ತಿವೆ. ಇದು ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿರುವುದನ್ನು ಸರ್ಕಾರ ಗಮನಿಸಿದೆ.

ಮಾದರಿ ನಿಯಮ

ಸ್ವಲ್ಪ ವಿಳಂಬವಾದರೂ ಪರವಾಗಿಲ್ಲ, ಇಡೀ ದೇಶಕ್ಕೇ ಮಾದರಿಯಾಗುವಂತಹ ಉತ್ತಮ ನಿಯಮವನ್ನು ರೂಪಿಸಲು ಸರ್ಕಾರ ಸಿದ್ಧವಿದೆ. ಸದನದಲ್ಲಿ ಕಾನೂನು ಮಂಡಿಸುವಾಗ ಸದಸ್ಯರು ನೀಡುವ ಸಲಹೆಗಳನ್ನೂ ಸ್ವೀಕರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Mobile phone ban for children in the state: Rules will be implemented after discussing with parents and experts: Minister Madhu Bangarappa
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ `ವಾಣಿಜ್ಯ ಸಿಲಿಂಡರ್‌’ಗೆ ನೋಂದಣಿ ಕಡ್ಡಾಯ : ಸಚಿವ ಕೆ.ಎಚ್. ಮುನಿಯಪ್ಪ

24/03/2026 5:34 AM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ₹1.50 ಲಕ್ಷ ಪಾವತಿಸಿ ಕೃಷಿ ಪಂಪ್‌ ಸೆಟ್ ಅಕ್ರಮ-ಸಕ್ರಮಕ್ಕೆ 3 ತಿಂಗಳ ಗಡುವು !

24/03/2026 5:24 AM1 Min Read

JOB ALERT: ರಾಜ್ಯದ ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ‘56,432 ಹುದ್ದೆ ಭರ್ತಿ’ಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್

24/03/2026 5:21 AM1 Min Read
Recent News

ರಾಜ್ಯದಲ್ಲಿ `ವಾಣಿಜ್ಯ ಸಿಲಿಂಡರ್‌’ಗೆ ನೋಂದಣಿ ಕಡ್ಡಾಯ : ಸಚಿವ ಕೆ.ಎಚ್. ಮುನಿಯಪ್ಪ

24/03/2026 5:34 AM

ರಾಜ್ಯದಲ್ಲಿ ಮಕ್ಕಳಿಗೆ ಮೊಬೈಲ್ ನಿಷೇಧ : ಪೋಷಕರು, ತಜ್ಞರೊಂದಿಗೆ ಚರ್ಚಿಸಿ ನಿಯಮ ಜಾರಿ : ಸಚಿವ ಮಧು ಬಂಗಾರಪ್ಪ

24/03/2026 5:28 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ₹1.50 ಲಕ್ಷ ಪಾವತಿಸಿ ಕೃಷಿ ಪಂಪ್‌ ಸೆಟ್ ಅಕ್ರಮ-ಸಕ್ರಮಕ್ಕೆ 3 ತಿಂಗಳ ಗಡುವು !

24/03/2026 5:24 AM

JOB ALERT: ರಾಜ್ಯದ ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ‘56,432 ಹುದ್ದೆ ಭರ್ತಿ’ಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್

24/03/2026 5:21 AM
State News
KARNATAKA

ರಾಜ್ಯದಲ್ಲಿ `ವಾಣಿಜ್ಯ ಸಿಲಿಂಡರ್‌’ಗೆ ನೋಂದಣಿ ಕಡ್ಡಾಯ : ಸಚಿವ ಕೆ.ಎಚ್. ಮುನಿಯಪ್ಪ

By kannadanewsnow5724/03/2026 5:34 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲದ ಕೊರತೆ ಮತ್ತು ಕಾಳಸಂತೆ ಮಾರಾಟವನ್ನು ತಡೆಗಟ್ಟಲು ವಾಣಿಜ್ಯ ಬಳಕೆಯ ಸಿಲಿಂಡರ್ ಪಡೆಯುವವರು ಇನ್ನು ಮುಂದೆ…

ರಾಜ್ಯದಲ್ಲಿ ಮಕ್ಕಳಿಗೆ ಮೊಬೈಲ್ ನಿಷೇಧ : ಪೋಷಕರು, ತಜ್ಞರೊಂದಿಗೆ ಚರ್ಚಿಸಿ ನಿಯಮ ಜಾರಿ : ಸಚಿವ ಮಧು ಬಂಗಾರಪ್ಪ

24/03/2026 5:28 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ₹1.50 ಲಕ್ಷ ಪಾವತಿಸಿ ಕೃಷಿ ಪಂಪ್‌ ಸೆಟ್ ಅಕ್ರಮ-ಸಕ್ರಮಕ್ಕೆ 3 ತಿಂಗಳ ಗಡುವು !

24/03/2026 5:24 AM

JOB ALERT: ರಾಜ್ಯದ ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ‘56,432 ಹುದ್ದೆ ಭರ್ತಿ’ಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್

24/03/2026 5:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.