Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಿಜಿಟಲ್‌ ಸ್ಪ್ರಿಂಗ್ಸ್‌ ಸೆನ್ಸಸ್‌ ಯಶಸ್ವಿ ಅನುಷ್ಠಾನ: ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಪ್ರಶಂಸೆ; ರಾಜ್ಯಾದ್ಯಂತ 𝟮𝟳𝟰 ಜಲಮೂಲಗಳ ಪತ್ತೆ

24/03/2026 2:31 PM

ಮುಂದಿನ 5 ದಿನಗಳಲ್ಲಿ ರಾಜ್ಯದ 10 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!

24/03/2026 2:18 PM

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಚಟಕ್ಕೆ ಮತ್ತೊಂದು ಬಲಿ : ಬೀದರ್ ನಲ್ಲಿ ‘MBBS’ ವಿದ್ಯಾರ್ಥಿ ನೇಣಿಗೆ ಶರಣು!

24/03/2026 2:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಂದಿನ 5 ದಿನಗಳಲ್ಲಿ ರಾಜ್ಯದ 10 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!
KARNATAKA

ಮುಂದಿನ 5 ದಿನಗಳಲ್ಲಿ ರಾಜ್ಯದ 10 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!

By kannadanewsnow0524/03/2026 2:18 PM

ಬೆಂಗಳೂರು : ಮುಂದಿನ 5 ದಿನಗಳಲ್ಲಿ ರಾಜ್ಯದ 10 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಸ್ಥಳೀಯರು ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಿದೆ.

ಸೋಮವಾರ ಸಂಜೆ ಹಾಗೂ ರಾತ್ರಿ ದಕ್ಷಿಣ ಒಳನಾಡು ಹಾಗೂ ಕರಾವಳಿಯ 10 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಿಂಚು ಗುಡುಗುವಿನಿಂದ ಕೂಡಿದ ಮಳೆಯಾಗಲಿದೆ.ತಮಿಳುನಾಡು ಮತ್ತು ಕರ್ನಾಟಕದ ಒಳನಾಡಿನಾದ್ಯಂತ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಇರಲಿದೆ. ಈ ಹಿನ್ನೆಲೆ ಮಾರ್ಚ್‌ 23 ರಿಂದ 5 ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಗದಗ, ಹಾವೇರಿ, ಯಾದಗಿರಿ, ಕಲಬುರಗಿ, ಚಿತ್ರದುರ್ಗ, ವಿಜಯನಗರ, ದಕ್ಷಿಣ ಕ್ನನಡ, ಬಾಗಲಕೋಟೆ, ಧಾರವಾಡ, ವಿಜಯಪುರ, ಚಿಕ್ಕಮಗಳೂರು , ಕೊಡಗ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಮವಾರ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Share. Facebook Twitter LinkedIn WhatsApp Email

Related Posts

ಡಿಜಿಟಲ್‌ ಸ್ಪ್ರಿಂಗ್ಸ್‌ ಸೆನ್ಸಸ್‌ ಯಶಸ್ವಿ ಅನುಷ್ಠಾನ: ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಪ್ರಶಂಸೆ; ರಾಜ್ಯಾದ್ಯಂತ 𝟮𝟳𝟰 ಜಲಮೂಲಗಳ ಪತ್ತೆ

24/03/2026 2:31 PM2 Mins Read

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಚಟಕ್ಕೆ ಮತ್ತೊಂದು ಬಲಿ : ಬೀದರ್ ನಲ್ಲಿ ‘MBBS’ ವಿದ್ಯಾರ್ಥಿ ನೇಣಿಗೆ ಶರಣು!

24/03/2026 2:08 PM1 Min Read

ಮಹೇಶ್ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್ : ಮಾ. 26ರವರೆಗೆ ಗಡಿಪಾರು ಆದೇಶ ಅನುಷ್ಠಾನಗೊಳಿಸದಂತೆ ಹೈಕೋರ್ಟ್ ಸೂಚನೆ

24/03/2026 2:03 PM1 Min Read
Recent News

ಡಿಜಿಟಲ್‌ ಸ್ಪ್ರಿಂಗ್ಸ್‌ ಸೆನ್ಸಸ್‌ ಯಶಸ್ವಿ ಅನುಷ್ಠಾನ: ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಪ್ರಶಂಸೆ; ರಾಜ್ಯಾದ್ಯಂತ 𝟮𝟳𝟰 ಜಲಮೂಲಗಳ ಪತ್ತೆ

24/03/2026 2:31 PM

ಮುಂದಿನ 5 ದಿನಗಳಲ್ಲಿ ರಾಜ್ಯದ 10 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!

24/03/2026 2:18 PM

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಚಟಕ್ಕೆ ಮತ್ತೊಂದು ಬಲಿ : ಬೀದರ್ ನಲ್ಲಿ ‘MBBS’ ವಿದ್ಯಾರ್ಥಿ ನೇಣಿಗೆ ಶರಣು!

24/03/2026 2:08 PM

ಮಹೇಶ್ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್ : ಮಾ. 26ರವರೆಗೆ ಗಡಿಪಾರು ಆದೇಶ ಅನುಷ್ಠಾನಗೊಳಿಸದಂತೆ ಹೈಕೋರ್ಟ್ ಸೂಚನೆ

24/03/2026 2:03 PM
State News
KARNATAKA

ಡಿಜಿಟಲ್‌ ಸ್ಪ್ರಿಂಗ್ಸ್‌ ಸೆನ್ಸಸ್‌ ಯಶಸ್ವಿ ಅನುಷ್ಠಾನ: ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಪ್ರಶಂಸೆ; ರಾಜ್ಯಾದ್ಯಂತ 𝟮𝟳𝟰 ಜಲಮೂಲಗಳ ಪತ್ತೆ

By kannadanewsnow0924/03/2026 2:31 PM KARNATAKA 2 Mins Read

ನವದೆಹಲಿ/ಬೆಂಗಳೂರು : ರಾಜ್ಯದ ಮೊಟ್ಟಮೊದಲ ‘ಸ್ಪ್ರಿಂಗ್ ಸೆನ್ಸಸ್’ (ಚಿಲುಮೆಗಳ ಗಣತಿ) ಕಾರ್ಯಾಚರಣೆಯನ್ನು ನಿಗದಿತ ಕಾಲಮಿತಿಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಿದ ಕರ್ನಾಟಕದ ಸಣ್ಣ…

ಮುಂದಿನ 5 ದಿನಗಳಲ್ಲಿ ರಾಜ್ಯದ 10 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!

24/03/2026 2:18 PM

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಚಟಕ್ಕೆ ಮತ್ತೊಂದು ಬಲಿ : ಬೀದರ್ ನಲ್ಲಿ ‘MBBS’ ವಿದ್ಯಾರ್ಥಿ ನೇಣಿಗೆ ಶರಣು!

24/03/2026 2:08 PM

ಮಹೇಶ್ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್ : ಮಾ. 26ರವರೆಗೆ ಗಡಿಪಾರು ಆದೇಶ ಅನುಷ್ಠಾನಗೊಳಿಸದಂತೆ ಹೈಕೋರ್ಟ್ ಸೂಚನೆ

24/03/2026 2:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.