Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಭಾರತದಲ್ಲಿ ಮತ್ತೆ ಲಾಕ್‌ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!

25/03/2026 7:51 AM

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಉಪನ್ಯಾಸಕರ ಹಾಜರಾತಿ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

25/03/2026 7:44 AM

ಲೋಕಸಭೆಯಲ್ಲಿ ತೃತೀಯಲಿಂಗಿಗಳ ಹಕ್ಕುಗಳ ರಕ್ಷಣೆ ತಿದ್ದುಪಡಿ ಮಸೂದೆ ಅಂಗೀಕಾರ

25/03/2026 7:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಉಪನ್ಯಾಸಕರ ಹಾಜರಾತಿ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ
KARNATAKA

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಉಪನ್ಯಾಸಕರ ಹಾಜರಾತಿ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

By kannadanewsnow5725/03/2026 7:44 AM

ಬೆಂಗಳೂರು: 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಕಡ್ಡಾಯವಾಗಿ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಆದೇಶ ಹೊರಡಿಸಿದೆ.

ಏಪ್ರಿಲ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದ್ದು, ಮೌಲ್ಯಮಾಪನ ಪ್ರಕ್ರಿಯೆಯನ್ನು ವೇಗಗೊಳಿಸಲು ಈ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಒಟ್ಟು ಮೌಲ್ಯಮಾಪನ ಕೇಂದ್ರಗಳು: ಬೆಂಗಳೂರು ಉತ್ತರ/ದಕ್ಷಿಣ, ಶಿವಮೊಗ್ಗ, ಮಂಗಳೂರು, ಮೈಸೂರು, ಬೆಳಗಾವಿ, ಧಾರವಾಡ, ಕಲಬುರಗಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು 68 ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ನಿಯೋಜಿತ ಸಿಬ್ಬಂದಿ: ಶಿಬಿರದ ಮೇಲ್ವಿಚಾರಕರು, ಮುಖ್ಯ/ಉಪ ಮುಖ್ಯ ಮೌಲ್ಯಮಾಪಕರು ಹಾಗೂ ಸಹಾಯಕ ಮೌಲ್ಯಮಾಪಕರಾಗಿ ಸರ್ಕಾರಿ ಪಿಯು ಕಾಲೇಜುಗಳ ಶಿಕ್ಷಕರನ್ನು ನೇಮಿಸಲಾಗಿದೆ.

ಕಟ್ಟುನಿಟ್ಟಿನ ಆದೇಶ: ಯಾವುದೇ ಕಾರಣಕ್ಕೂ ಮೌಲ್ಯಮಾಪನ ಕಾರ್ಯಕ್ಕೆ ಗೈರು ಹಾಜರಾಗಬಾರದು. ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಹಾಜರಿದ್ದು ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ:
ಮೌಲ್ಯಮಾಪನ ಕಾರ್ಯದಲ್ಲಿ ವಿಳಂಬ ಮಾಡುವುದು, ನಿರ್ಲಕ್ಷ್ಯ ತೋರುವುದು ಅಥವಾ ಗೈರು ಹಾಜರಾಗುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ. ಇಂತಹವರ ವಿರುದ್ಧ ಈ ಕೆಳಗಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು:

ಕರ್ನಾಟಕ ಶಿಕ್ಷಣ ಕಾಯ್ದೆ 1983 ರ ಕಲಂ 122 ರನ್ವಯ ಕಾನೂನು ಕ್ರಮ.

ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957 ರ ನಿಯಮ 11 ಮತ್ತು 12 ರನ್ವಯ ಶಿಸ್ತು ಕ್ರಮ ಜರುಗಿಸಲಾಗುವುದು.

ಈ ವಿಷಯವನ್ನು ಜಿಲ್ಲಾ ಉಪನಿರ್ದೇಶಕರು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಎಲ್ಲಾ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

Lecturer attendance mandatory for evaluation of second PUC answer sheets: Education Department issues important order
Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ವಸತಿ ಶಾಲೆಗಳ ಪ್ರವೇಶಕ್ಕೆ ಅಂತಿಮ RANK ಪಟ್ಟಿ ಪ್ರಕಟ : ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ !

25/03/2026 7:32 AM1 Min Read

ಮಹಿಳೆಯರೇ ಗಮನಿಸಿ : ಯಾವ ಚರ್ಮದ ಬಣ್ಣಕ್ಕೆ ಯಾವ ಲಿಪ್‌ಸ್ಟಿಕ್ ಸೂಕ್ತ? ಇಲ್ಲಿದೆ ಟಿಪ್ಸ್

25/03/2026 7:30 AM2 Mins Read

BIG NEWS : ಮಲೆನಾಡಿನಲ್ಲಿ ಆತಂಕ ಸೃಷ್ಟಿಸಿದ್ದ ‘ನಿಗೂಢ ವಿಮಾನ’ದ ರಹಸ್ಯ ಬಯಲು : ರಾಜ್ಯ ಸರ್ಕಾರ ಸ್ಪಷ್ಟನೆ.!

25/03/2026 7:22 AM1 Min Read
Recent News

​’ಭಾರತದಲ್ಲಿ ಮತ್ತೆ ಲಾಕ್‌ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!

25/03/2026 7:51 AM

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಉಪನ್ಯಾಸಕರ ಹಾಜರಾತಿ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

25/03/2026 7:44 AM

ಲೋಕಸಭೆಯಲ್ಲಿ ತೃತೀಯಲಿಂಗಿಗಳ ಹಕ್ಕುಗಳ ರಕ್ಷಣೆ ತಿದ್ದುಪಡಿ ಮಸೂದೆ ಅಂಗೀಕಾರ

25/03/2026 7:33 AM

BREAKING : ರಾಜ್ಯದ ವಸತಿ ಶಾಲೆಗಳ ಪ್ರವೇಶಕ್ಕೆ ಅಂತಿಮ RANK ಪಟ್ಟಿ ಪ್ರಕಟ : ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ !

25/03/2026 7:32 AM
State News
KARNATAKA

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಉಪನ್ಯಾಸಕರ ಹಾಜರಾತಿ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

By kannadanewsnow5725/03/2026 7:44 AM KARNATAKA 1 Min Read

ಬೆಂಗಳೂರು: 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ…

BREAKING : ರಾಜ್ಯದ ವಸತಿ ಶಾಲೆಗಳ ಪ್ರವೇಶಕ್ಕೆ ಅಂತಿಮ RANK ಪಟ್ಟಿ ಪ್ರಕಟ : ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ !

25/03/2026 7:32 AM

ಮಹಿಳೆಯರೇ ಗಮನಿಸಿ : ಯಾವ ಚರ್ಮದ ಬಣ್ಣಕ್ಕೆ ಯಾವ ಲಿಪ್‌ಸ್ಟಿಕ್ ಸೂಕ್ತ? ಇಲ್ಲಿದೆ ಟಿಪ್ಸ್

25/03/2026 7:30 AM

BIG NEWS : ಮಲೆನಾಡಿನಲ್ಲಿ ಆತಂಕ ಸೃಷ್ಟಿಸಿದ್ದ ‘ನಿಗೂಢ ವಿಮಾನ’ದ ರಹಸ್ಯ ಬಯಲು : ರಾಜ್ಯ ಸರ್ಕಾರ ಸ್ಪಷ್ಟನೆ.!

25/03/2026 7:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.