Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೇಶಾದ್ಯಂತ 100 ಹೊಸ ವಿಮಾನ ನಿಲ್ದಾಣಗಳು, 200 ಹೆಲಿಪ್ಯಾಡ್’ಗಳಿಗೆ ಅನುಮೋದನೆ

25/03/2026 7:05 PM

ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ

25/03/2026 7:01 PM

ಗಮನಿಸಿ: ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

25/03/2026 6:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ
KARNATAKA

ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ

By kannadanewsnow0925/03/2026 7:01 PM

ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಕಚೇರಿಯ ಲೆಕ್ಕಪತ್ರ ವಿಭಾಗದ ವ್ಯವಸ್ಥಾಪಕ ಎಂ.ಎಚ್. ಅರವಿಂದ್ ಅವರು ಬುಧವಾರ ಸಂಜೆ 12 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

​ಘಟನೆಯ ವಿವರ:

ತಿಪಟೂರಿನ ಡಾ. ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಕೆ. ರಾಜಶೇಖರ್ ಅವರು 2025-26ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲೆಯ 10 ತಾಲ್ಲೂಕುಗಳ ಸಂತೆ ಮತ್ತು ಜಾತ್ರೆಗಳಲ್ಲಿ ಆರೋಗ್ಯ ಜಾಗೃತಿ ವಸ್ತುಪ್ರದರ್ಶನ ನಡೆಸಿಕೊಟ್ಟಿದ್ದರು. ಈ ಕಾರ್ಯಕ್ಕೆ ಸಂಬಂಧಿಸಿದಂತೆ ಅಂದಾಜು ₹1.98 ಲಕ್ಷ ಮೊತ್ತದ ಬಿಲ್ ಪಾವತಿಯಾಗಬೇಕಿತ್ತು.

​ಈ ಬಿಲ್ ಹಣವನ್ನು ಮಂಜೂರು ಮಾಡಲು ಕಚೇರಿಯ ವ್ಯವಸ್ಥಾಪಕ ಅರವಿಂದ್ ಅವರು ₹12 ಸಾವಿರ ಲಂಚ ನೀಡುವಂತೆ ರಾಜಶೇಖರ್ ಅವರಿಗೆ ಒತ್ತಾಯಿಸಿದ್ದರು. ಲಂಚ ನೀಡಲು ಇಷ್ಟವಿಲ್ಲದ ರಾಜಶೇಖರ್ ಅವರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

​ಲೋಕಾಯುಕ್ತ ದಾಳಿ:

ದೂರಿನ ಅನ್ವಯ ಬುಧವಾರ ಸಂಜೆ ಡಿಎಚ್‌ಒ ಕಚೇರಿಯ ಆವರಣದಲ್ಲೇ ರಾಜಶೇಖರ್ ಅವರಿಂದ ಲಂಚದ ಹಣವನ್ನು ಪಡೆಯುತ್ತಿದ್ದಾಗ ಹೊಂಚು ಹಾಕಿದ್ದ ಲೋಕಾಯುಕ್ತ ಪೊಲೀಸರು ಅರವಿಂದ್ ಅವರನ್ನು ಕೆಂಪುಹಸ್ತವಾಗಿ ಹಿಡಿದಿದ್ದಾರೆ. ಬಳಿಕ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

​ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎ.ವಿ. ಲಕ್ಷ್ಮಿನಾರಾಯಣ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿಗಳಾದ ಕೆ.ಎಂ. ಸಂತೋಷ್ ಮತ್ತು ಎಂ. ಮಂಜುನಾಥ್ ನೇತೃತ್ವದ ತಂಡ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಇನ್‌ಸ್ಪೆಕ್ಟರ್‌ಗಳಾದ ಟಿ. ರಾಜು ಮತ್ತು ಬಿ. ಮೊಹಮ್ಮದ್ ಸಲೀಂ ಈ ತಂಡದಲ್ಲಿದ್ದರು.

Share. Facebook Twitter LinkedIn WhatsApp Email

Related Posts

ಗಮನಿಸಿ: ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

25/03/2026 6:57 PM1 Min Read

KSOU ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷಾ ಶುಲ್ಕ ಪಾವತಿಗೆ ಅವಕಾಶ

25/03/2026 6:55 PM1 Min Read

ಅಸ್ತು ದೇವತೆ ಸಂಚಾರ ಮಾಡುವ ಸಮಯದಲ್ಲಿ ಈ ಮಂತ್ರ ಹೇಳಿದ್ರೆ ನಿಮ್ಮ ಎಲ್ಲ ಕೋರಿಕೆ ಸಿದ್ದಿಸಲಿದೆ

25/03/2026 6:36 PM3 Mins Read
Recent News

BREAKING : ದೇಶಾದ್ಯಂತ 100 ಹೊಸ ವಿಮಾನ ನಿಲ್ದಾಣಗಳು, 200 ಹೆಲಿಪ್ಯಾಡ್’ಗಳಿಗೆ ಅನುಮೋದನೆ

25/03/2026 7:05 PM

ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ

25/03/2026 7:01 PM

ಗಮನಿಸಿ: ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

25/03/2026 6:57 PM

KSOU ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷಾ ಶುಲ್ಕ ಪಾವತಿಗೆ ಅವಕಾಶ

25/03/2026 6:55 PM
State News
KARNATAKA

ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ

By kannadanewsnow0925/03/2026 7:01 PM KARNATAKA 1 Min Read

ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಕಚೇರಿಯ ಲೆಕ್ಕಪತ್ರ ವಿಭಾಗದ ವ್ಯವಸ್ಥಾಪಕ ಎಂ.ಎಚ್. ಅರವಿಂದ್ ಅವರು ಬುಧವಾರ…

ಗಮನಿಸಿ: ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

25/03/2026 6:57 PM

KSOU ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷಾ ಶುಲ್ಕ ಪಾವತಿಗೆ ಅವಕಾಶ

25/03/2026 6:55 PM

ಅಸ್ತು ದೇವತೆ ಸಂಚಾರ ಮಾಡುವ ಸಮಯದಲ್ಲಿ ಈ ಮಂತ್ರ ಹೇಳಿದ್ರೆ ನಿಮ್ಮ ಎಲ್ಲ ಕೋರಿಕೆ ಸಿದ್ದಿಸಲಿದೆ

25/03/2026 6:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.