Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಂದೇ ಭಾರತ್’ನಲ್ಲಿ ಕಳಪೆ ಆಹಾರ ನೀಡಿದ ‘IRCTC’ಗೆ ಬಿಗ್ ಶಾಕ್ ; 10 ಲಕ್ಷ ರೂ. ದಂಡ ವಿಧಿಸಿ ಭಾರತೀಯ ರೈಲ್ವೆ ಆದೇಶ

25/03/2026 10:23 PM

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರದ ಅಸ್ತು

25/03/2026 10:02 PM

‘ನಮ್ಮದು ಪಾಕಿಸ್ತಾನದಂತೆ ‘ದಲ್ಲಾಳಿ’ ದೇಶವಲ್ಲ’ ; ಸರ್ವಪಕ್ಷ ಸಭೆಯಲ್ಲಿ ‘ಜೈಶಂಕರ್’ ಹೀಗೆ ಹೇಳಿದ್ಹೇಕೆ.?

25/03/2026 9:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರದ ಅಸ್ತು
KARNATAKA

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರದ ಅಸ್ತು

By kannadanewsnow0925/03/2026 10:02 PM

ನವದೆಹಲಿ: ರಾಜ್ಯದ ಪ್ರಾದೇಶಿಕ ರೈಲು ಸಂಪರ್ಕಕ್ಕೆ ಮಹತ್ವದ ನಿರ್ಧಾರವನ್ನು ಕೇಂದ್ರ ಸರಕಾರ ಕೈಗೊಂಡಿದ್ದು, ಮೈಸೂರು-ಕೆಎಸ್ಆರ್ ಬೆಂಗಳೂರು ನಡುವೆ ನಿತ್ಯವು ಸಂಚರಿಸಲಿರುವ ಒಡೆಯರ್ ಎಕ್ಸ್‌ಪ್ರೆಸ್‌ ರೇಲು ರಾಮನಗರದಲ್ಲಿ ನಿಲುಗಡೆಗೆ ಅನುಮೋದನೆ ನೀಡಲಾಗಿದೆ.

ಈ ಬಗ್ಗೆ ಕೇಂದ್ರದ ರೇಲ್ವೆ ಸಚಿವರಾದ ಅಶ್ವಿನ್‌ ವೈಷ್ಣವ್‌ ಅವರಿಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಮನವಿ ಫಲಪ್ರಧವಾಗಿದೆ.

ಮಾರ್ಚ್ 24, 2026 (ಮಂಗಳವಾರ) ರಂದು ರೈಲ್ವೆ ಸಚಿವಲಾಯ ಈ ಬಗ್ಗೆ ಆದೇಶ ಹೊರಡಿಸಿದೆ. ಈ ಮೂಲಕ ರಾಮನಗರದಿಂದ ನಿತ್ಯವೂ ಬೆಂಗಳೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚು ಅನುಕೂಲ ಆಗಲಿದೆ. ಈ ಬಗ್ಗೆ ಸಚಿವ ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಫೆಬ್ರವರಿ 4, 2026ರಂದು ಹೆಚ್.ಡಿ. ಕುಮಾರಸ್ವಾಮಿ ಅವರು ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.

ಪ್ರತಿನಿತ್ಯವೂ ರಾಮನಗರದಿಂದ ಸಾವಿರಾರು ಪ್ರಯಾಣಿಕರು ಬೆಂಗಳೂರಿಗೆ ಉದ್ಯೋಗ, ಶಿಕ್ಷಣ, ವ್ಯಾಪರ ಇತ್ಯಾದಿ ಉದ್ದೇಶಗಳಿಗೆ ಹೋಗಿ ಬರುತ್ತಾರೆ. ಅದರಲ್ಲಿಯೂ ಮುಖ್ಯವಾಗಿ ಗಾರ್ಮೆಟ್‌ ಉದ್ಯಮದಲ್ಲಿ ಸಾವಿರಾರು ಮಹಿಳೆಯರು ಕೆಲಸಕ್ಕಾಗಿ ರಾಜಧಾನಿಗೆ ದಿನನಿತ್ಯವೂ ಹೋಗಿ ಬರುತ್ತಾರೆ. ಅಲ್ಲದೆ, ಶಿಕ್ಷಣಕ್ಕೆ ವಿದ್ಯಾರ್ಥಿಗಳು ಹೋಗಿ ಬರುತ್ತಾರೆ. ಕೂಲಿ ಕಾರ್ಮಿಕರಿಗೆ ಕೂಡ ಈ ರೇಲು ನಿಲುಗಡೆಯಿಂದ ಹೆಚ್ಚು ಪ್ರಯೋಜನ ಆಗಲಿದೆ ಎಂದು ಕುಮಾರಸ್ವಾಮಿ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಮನಗರದಲ್ಲಿ ಒಡೆಯರ್‌ ಎಕ್ಸ್‌ ಪ್ರೆಸ್‌ ರೇಲು ನಿಲುಗಡೆ ನೀಡಬೇಕು ಎಂಬುದು ಈ ಭಾಗರದ ದೀರ್ಘಕಾಲದ ಸಾರ್ವಜನಿಕ ಬೇಡಿಕೆ ಆಗಿತ್ತು. ಜನರ ಬೇಡಿಕೆಗೆ ಕೇಂದ್ರ ಸರಕಾರ ಸ್ಪಂದಿಸಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಬೆಂಗಳೂರು ಮತ್ತು ಮೈಸೂರು ನಡುವೆ ದೊಡ್ಡ ಪ್ರಮಾಣದಷ್ಟು ಜನರು ಪ್ರಯಾಣ ಮಾಡುತ್ತಾರೆ. ರಾಜ್ಯದಲ್ಲಿಯೇ ಅತಿಹೆಚ್ಚು ಜನರು ಸಂಚರಿಸುವ ಕಾರಿಡಾರ್‌ಗಳಲ್ಲಿ ಇದೂ ಒಂದಾಗಿದ್ದು, ಈ ಉಪಕ್ರಮದಿಂದ ರಾಮನಗರ ಜಿಲ್ಲೆಯ ಜನರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM2 Mins Read

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM2 Mins Read

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM2 Mins Read
Recent News

BREAKING : ವಂದೇ ಭಾರತ್’ನಲ್ಲಿ ಕಳಪೆ ಆಹಾರ ನೀಡಿದ ‘IRCTC’ಗೆ ಬಿಗ್ ಶಾಕ್ ; 10 ಲಕ್ಷ ರೂ. ದಂಡ ವಿಧಿಸಿ ಭಾರತೀಯ ರೈಲ್ವೆ ಆದೇಶ

25/03/2026 10:23 PM

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರದ ಅಸ್ತು

25/03/2026 10:02 PM

‘ನಮ್ಮದು ಪಾಕಿಸ್ತಾನದಂತೆ ‘ದಲ್ಲಾಳಿ’ ದೇಶವಲ್ಲ’ ; ಸರ್ವಪಕ್ಷ ಸಭೆಯಲ್ಲಿ ‘ಜೈಶಂಕರ್’ ಹೀಗೆ ಹೇಳಿದ್ಹೇಕೆ.?

25/03/2026 9:23 PM

BREAKING : ದೊಡ್ಡಣ್ಣನ ಆರ್ಡರ್’ಗೆ ಡೋಂಟ್ ಕೇರ್ ; ‘ಈ 5 ಷರತ್ತು ಒಪ್ಪಿದ್ರೆ ಮಾತ್ರ ಯುದ್ಧ ಅಂತ್ಯ’ ಎಂದ ಇರಾನ್!

25/03/2026 9:11 PM
State News
KARNATAKA

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರದ ಅಸ್ತು

By kannadanewsnow0925/03/2026 10:02 PM KARNATAKA 1 Min Read

ನವದೆಹಲಿ: ರಾಜ್ಯದ ಪ್ರಾದೇಶಿಕ ರೈಲು ಸಂಪರ್ಕಕ್ಕೆ ಮಹತ್ವದ ನಿರ್ಧಾರವನ್ನು ಕೇಂದ್ರ ಸರಕಾರ ಕೈಗೊಂಡಿದ್ದು, ಮೈಸೂರು-ಕೆಎಸ್ಆರ್ ಬೆಂಗಳೂರು ನಡುವೆ ನಿತ್ಯವು ಸಂಚರಿಸಲಿರುವ ಒಡೆಯರ್…

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.