Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಜಾನಪದ ಹಾಡಿನ ಮೂಲಕ ಮನೆ ಸೇರಿಕೊಂಡ 30 ವರ್ಷಗಳಿಂದ ನಾಪತ್ತೆಯಾಗಿದ್ದ ತಂದೆ!

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ದೇಶದಲ್ಲಿ ‘ಅಸಹಜ ಜನಸಂಖ್ಯಾ ಬದಲಾವಣೆ’ ಪತ್ತೆ: ಪರಿಶೀಲನೆಗಾಗಿ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಗ್ರಾಪಂ ಚುನಾವಣೆಗೆ `EVM’ ಬದಲಿಗೆ `ಬ್ಯಾಲೆಟ್ ಪೇಪರ್’ ಬಳಕೆ : ವಿಧಾನಪರಿಷತ್ ನಲ್ಲೂ ಬಿಲ್ ಗೆ ಒಪ್ಪಿಗೆ !
KARNATAKA

ರಾಜ್ಯದಲ್ಲಿ ಗ್ರಾಪಂ ಚುನಾವಣೆಗೆ `EVM’ ಬದಲಿಗೆ `ಬ್ಯಾಲೆಟ್ ಪೇಪರ್’ ಬಳಕೆ : ವಿಧಾನಪರಿಷತ್ ನಲ್ಲೂ ಬಿಲ್ ಗೆ ಒಪ್ಪಿಗೆ !

By kannadanewsnow57

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಇವಿಎಂ (EVM) ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ಅವಕಾಶ ನೀಡುವ ಮಹತ್ವದ ವಿಧೇಯಕಕ್ಕೆ ರಾಜ್ಯ ವಿಧಾನಪರಿಷತ್‌ನಲ್ಲಿ ಬುಧವಾರ ಅಂಗೀಕಾರ ದೊರೆತಿದೆ.

ವಿಧಾನಸಭೆಯಲ್ಲಿ ಈಗಾಗಲೇ ಅಂಗೀಕಾರಗೊಂಡಿದ್ದ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ಕ್ಕೆ ಈಗ ವಿಧಾನಪರಿಷತ್‌ನಲ್ಲೂ ಅನುಮೋದನೆ ಸಿಕ್ಕಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ವಿಧೇಯಕವನ್ನು ಸದನದಲ್ಲಿ ಮಂಡಿಸಿದರು. ಈ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸದನದಿಂದ ಹೊರನಡೆಯುವ (ಸಭಾತ್ಯಾಗ) ಮೂಲಕ ತಮ್ಮ ಪ್ರತಿರೋಧ ದಾಖಲಿಸಿದರು.

ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ ಹಾಗೂ ಭೋಜೆಗೌಡ ಸೇರಿದಂತೆ ಹಲವು ನಾಯಕರು ವಿಧೇಯಕವನ್ನು ವಿರೋಧಿಸಿದರು. ವಿಪಕ್ಷಗಳ ಗೈರುಹಾಜರಿಯಲ್ಲೇ ವಿಧೇಯಕಕ್ಕೆ ಅಂಗೀಕಾರ ಪಡೆಯಲಾಯಿತು.

ಇದೇ ಸಂದರ್ಭದಲ್ಲಿ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ವಿಧೇಯಕ 2026’ಕ್ಕೂ ಅನುಮೋದನೆ ನೀಡಲಾಯಿತು. ಇದರ ಅನ್ವಯಕರ್ನಾಟಕ ಪಬ್ಲಿಕ್ ಶಾಲೆ, ಆದರ್ಶ ವಿದ್ಯಾಲಯ ಮತ್ತು ಪಿಎಂ ಶ್ರೀ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮೊದಲ ಆದ್ಯತೆ ನೀಡಲಾಗುವುದು.

Use of `ballot paper' instead of `EVM' for Gram Panchayat elections in the state: Bill approved in the Legislative Council too!
Share. Facebook Twitter LinkedIn WhatsApp Email

Related Posts

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

1 Min Read

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

2 Mins Read

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

2 Mins Read
Recent News

​ಜಾನಪದ ಹಾಡಿನ ಮೂಲಕ ಮನೆ ಸೇರಿಕೊಂಡ 30 ವರ್ಷಗಳಿಂದ ನಾಪತ್ತೆಯಾಗಿದ್ದ ತಂದೆ!

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ದೇಶದಲ್ಲಿ ‘ಅಸಹಜ ಜನಸಂಖ್ಯಾ ಬದಲಾವಣೆ’ ಪತ್ತೆ: ಪರಿಶೀಲನೆಗಾಗಿ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

State News
KARNATAKA

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕರ…

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

ಹೆಂಡತಿ ಮುಂದೆ ‘ಶ್ರೀಮಂತಿಕೆ’ ಬಿಲ್ಡಪ್ ಕೊಡಲು ಸರಗಳ್ಳನಾದ ಪತಿರಾಯ: ಮಂಡ್ಯದಲ್ಲಿ ₹70 ಲಕ್ಷದ ಚಿನ್ನದೊಂದಿಗೆ ನಾಲ್ವರು ಅಂದರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.