Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

26/03/2026 6:18 AM

2025 ನೇ ಸಾಲಿನ `ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಘೋಷಣೆ : ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

26/03/2026 6:14 AM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

26/03/2026 6:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2025 ನೇ ಸಾಲಿನ `ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಘೋಷಣೆ : ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ
KARNATAKA

2025 ನೇ ಸಾಲಿನ `ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಘೋಷಣೆ : ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

By kannadanewsnow5726/03/2026 6:14 AM

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025ನೇ ಸಾಲಿನ ಸಾಹಿತ್ಯ ಶ್ರೀ ಗೌರವ ಪ್ರಶಸ್ತಿ ಹಾಗೂ 2024ನೇ ಸಾಲಿನ ಪುಸ್ತಕ ಬಹುಮಾನಗಳನ್ನು ಪ್ರಕಟಿಸಿದೆ. ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಗೌರವ ಪ್ರಶಸ್ತಿ ಪುರಸ್ಕೃತರು

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಸೇವೆಯನ್ನು ಪರಿಗಣಿಸಿ ಈ ಕೆಳಗಿನ ಐವರು ಹಿರಿಯ ಸಾಹಿತಿಗಳಿಗೆ 2025ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಲಾಗಿದೆ:

ಪ್ರೊ. ಶಿವರಾಮಯ್ಯ (ಬೆಂಗಳೂರು)

ಶ್ರೀ ಚಂದ್ರಶೇಖರ ತಾಳ್ಯ (ಚಿತ್ರದುರ್ಗ)

ಡಾ. ಚಂದ್ರಕಾಂತ ಪೋಕಳೆ (ಬೆಳಗಾವಿ)

ಡಾ. ವಸುಂಧರಾ ಭೂಪತಿ (ಬಳ್ಳಾರಿ)

ಡಾ. ಎಸ್. ತುಕಾರಾಂ (ಮೈಸೂರು)

ಈ ಗೌರವ ಪ್ರಶಸ್ತಿಯು ತಲಾ 50,000 ರೂಪಾಯಿ ನಗದು, ಪ್ರಶಸ್ತಿ ಫಲಕ, ಶಾಲು ಹಾಗೂ ಹಾರಗಳನ್ನು ಒಳಗೊಂಡಿರುತ್ತದೆ.

2024ನೇ ಸಾಲಿನ ಪುಸ್ತಕ ಬಹುಮಾನಗಳು
2024ರಲ್ಲಿ ಪ್ರಕಟವಾದ ವಿವಿಧ 17 ಸಾಹಿತ್ಯ ಪ್ರಕಾರದ ಕೃತಿಗಳಿಗೆ ತಲಾ 25,000 ರೂಪಾಯಿ ನಗದು ಬಹುಮಾನವನ್ನು ಘೋಷಿಸಲಾಗಿದೆ. ಪ್ರಮುಖ ವಿಜೇತರು ಹೀಗಿದ್ದಾರೆ:

ಕಾವ್ಯ: ಭಾರತಿ ದೇವಿ ಪಿ. (ಚಲಿಸುತ್ತಿವೆ ಚುಕ್ಕಿಗಳು)

ಕಾದಂಬರಿ: ವೈ.ಎಸ್. ಹರಗಿ (ಇಮಾಮ್ ಸಾಹೇಬರ ಕುದುರೆ)

ಸಣ್ಣಕಥೆ: ಅನಿಲ್ ಗುನ್ನಾಪೂರ (ಸರ್ವೆ ನಂಬರ್-97)

ನಾಟಕ: ಡಾ. ಚಂದ್ರು ಕಾಳೇನಹಳ್ಳಿ (ಗಂಧವತಿ)

ಲಲಿತ ಪ್ರಬಂಧ: ಡಾ. ಶಿವರಾಜ ಬ್ಯಾಡರಹಳ್ಳಿ (ಒಂದು ತಲೆ ಚೌರದ ಕಥೆ)

ವಿಜ್ಞಾನ ಸಾಹಿತ್ಯ: ಶ್ರೀಧರ ಕುಮಾರಿ (ಪಕ್ಷಿಗಳ ವಿಸ್ಮಯ ವಿಶ್ವ)

ಮಕ್ಕಳ ಸಾಹಿತ್ಯ: ರಾಜಶೇಖರ ಕುಕ್ಕಂದಾ (ಬಿಸಿ ಬಿಸಿ ಬಾತು)

ದತ್ತಿ ಬಹುಮಾನಗಳು
ವಿವಿಧ ದತ್ತಿ ನಿಧಿಗಳ ಅಡಿಯಲ್ಲಿ 11 ಕೃತಿಗಳಿಗೆ ದತ್ತಿ ಬಹುಮಾನಗಳನ್ನು ನೀಡಲಾಗುತ್ತಿದೆ. ಅವುಗಳಲ್ಲಿ ಪ್ರಮುಖವಾದವು:

ಚದುರಂಗ ದತ್ತಿ ಬಹುಮಾನ (ಕಾದಂಬರಿ): ಪ್ರೇಮಕುಮಾರ್ ಹರಿಯಬ್ಬೆ (ಬಹುರೂಪಿ)

ಪಿ. ಶ್ರೀನಿವಾಸರಾವ್ ದತ್ತಿ ಬಹುಮಾನ (ವಿಮರ್ಶೆ): ಡಾ. ಎಚ್. ಲಕ್ಷ್ಮೀನಾರಾಯಣ ಸ್ವಾಮಿ (ಒಳ ಮೀಸಲಾತಿ ಮತ್ತು ಇತರೆ ಲೇಖನಗಳು)

ಅಮೆರಿಕನ್ನಡ ದತ್ತಿ ಬಹುಮಾನ (ಇಂಗ್ಲಿಷ್ ಅನುವಾದ): ವನಮಾಲಾ ವಿಶ್ವನಾಥ (Kuvempu: Bride in the Hills)

ಗಜಲ್ ಕಾವ್ಯ ದತ್ತಿ ಬಹುಮಾನ: ಯು. ಸಿರಾಜ್ ಅಹಮದ್ (ನೆಲ ನುಡಿದ ನಾದ)

ಈ ಎಲ್ಲಾ ಪ್ರಶಸ್ತಿಗಳನ್ನು ಶೀಘ್ರದಲ್ಲೇ ನಡೆಯಲಿರುವ ಅಧಿಕೃತ ಸಮಾರಂಭದಲ್ಲಿ ವಿತರಿಸಲಾಗುವುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿದ ಹಿರಿಯ-ಕಿರಿಯ ಸಾಹಿತಿಗಳನ್ನು ಗುರುತಿಸಿ ಕರ್ನಾಟಕ ಸಾಹಿತ್ಯ ಅಕಾಡೆಮಿ ನೀಡುವ ಗೌರವ ಪ್ರಶಸ್ತಿ, ಸಾಹಿತ್ಯಶ್ರೀ ಪ್ರಶಸ್ತಿ ಹಾಗೂ ಅತ್ಯುತ್ತಮ ಪುಸ್ತಕ ಬಹುಮಾನ ಪಡೆದ ಸಾಹಿತಿಗಳೆಲ್ಲರಿಗೂ ಹಾರ್ದಿಕ ಅಭಿನಂದನೆಗಳು.

ಬರಹಗಳ ಮೂಲಕ‌ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸುತ್ತಿರುವ ಜೊತೆಗೆ… pic.twitter.com/fZX6k9qyJm

— Siddaramaiah (@siddaramaiah) March 25, 2026

Karnataka Sahitya Akademi Awards 2025 announced: Here is the complete list of awardees
Share. Facebook Twitter LinkedIn WhatsApp Email

Related Posts

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

26/03/2026 6:18 AM2 Mins Read

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

26/03/2026 6:07 AM3 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಕೃಷಿ ಸಾಲಗಳು !

26/03/2026 6:05 AM2 Mins Read
Recent News

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

26/03/2026 6:18 AM

2025 ನೇ ಸಾಲಿನ `ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಘೋಷಣೆ : ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

26/03/2026 6:14 AM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

26/03/2026 6:07 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಕೃಷಿ ಸಾಲಗಳು !

26/03/2026 6:05 AM
State News
KARNATAKA

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

By kannadanewsnow5726/03/2026 6:18 AM KARNATAKA 2 Mins Read

ಬೆಂಗಳೂರು: 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ನೆಮ್ಮದಿಯ ಮತ್ತು ಗೌರವಯುತ ಜೀವನ ನಡೆಸಲು ಸರ್ಕಾರ ‘ಸೀನಿಯರ್ ಸಿಟಿಜನ್ ಕಾರ್ಡ್’…

2025 ನೇ ಸಾಲಿನ `ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಘೋಷಣೆ : ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

26/03/2026 6:14 AM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

26/03/2026 6:07 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಕೃಷಿ ಸಾಲಗಳು !

26/03/2026 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.