Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜೂನ್ 1ರಿಂದ ಕರ್ನಾಟಕದಲ್ಲಿ ಶಾಲೆಗಳು ಆರಂಭ: ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ

ರಾಜ್ಯಸಭೆ ಚುನಾವಣೆ ಕುರಿತು ಚರ್ಚೆಗೆ ಸಿಎಂ ದೆಹಲಿಗೆ ತೆರಳಿದ್ದಾರೆ : ಸಚಿವ ಈಶ್ವರ ಖಂಡ್ರೆ ಹೇಳಿಕೆ

BREAKING : ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮುಕ್ತಾಯ : ಕೆಲವೇ ಕ್ಷಣಗಳಲ್ಲಿ ಡಿಕೆಶಿ ಜೊತೆಗೂ ರಾಹುಲ್ ಚರ್ಚೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ 1ನೇ ಕ್ಲಾಸ್ ಅಡ್ಮಿಷನ್ ಗೆ ವಯೋಮಿತಿ 60 ದಿನ ಸಡಿಲಿಕೆ : CBSC,ICSE ಶಾಲೆಗಳಿಗೂ ಅನ್ವಯ !
KARNATAKA

ರಾಜ್ಯದಲ್ಲಿ 1ನೇ ಕ್ಲಾಸ್ ಅಡ್ಮಿಷನ್ ಗೆ ವಯೋಮಿತಿ 60 ದಿನ ಸಡಿಲಿಕೆ : CBSC,ICSE ಶಾಲೆಗಳಿಗೂ ಅನ್ವಯ !

By kannadanewsnow57

ಬೆಂಗಳೂರು : ರಾಜ್ಯದಲ್ಲಿ ಒಂದನೇ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಪೋಷಕರಲ್ಲಿದ್ದ ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದೆ. ಕಡ್ಡಾಯ ವಯೋಮಿತಿಯ ನಿಯಮದಲ್ಲಿ 60 ದಿನಗಳ ರಿಯಾಯಿತಿ ನೀಡಲು ನಿರ್ಧರಿಸಲಾಗಿದ್ದು, ಇದರಿಂದ ಸಾವಿರಾರು ಮಕ್ಕಳಿಗೆ ಅನುಕೂಲವಾಗಲಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿಧಾನಸಭೆಯಲ್ಲಿ ಈ ಮಾಹಿತಿ ನೀಡಿದ್ದು, ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್ 20ರ ಪ್ರಕಾರ ಈ ವಿನಾಯಿತಿಯನ್ನು ಕಾಯಂ ಆಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.ಆಗಸ್ಟ್ 1ಕ್ಕೆ ಆರು ವರ್ಷ ತುಂಬುವ ಮಗುವಿಗೂ ಇನ್ನು ಮುಂದೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅವಕಾಶವಿರುತ್ತದೆ.ಈ ಹಿಂದೆ ಜೂನ್ 1ಕ್ಕೆ ಆರು ವರ್ಷ ಪೂರ್ತಿಯಾಗುವುದು ಕಡ್ಡಾಯವಾಗಿತ್ತು. ಈಗ ಈ ನಿಯಮದಲ್ಲಿ 60 ದಿನಗಳ ಸಡಿಲಿಕೆ ನೀಡಲಾಗಿದೆ.

ಸಿಬಿಎಸ್‌ಇ/ಐಸಿಎಸ್‌ಇ ಶಾಲೆಗಳಿಗೂ ಅನ್ವಯ

ಈ ಹೊಸ ನಿಯಮವು ಕೇವಲ ರಾಜ್ಯ ಪಠ್ಯಕ್ರಮದ ಶಾಲೆಗಳಿಗೆ ಮಾತ್ರವಲ್ಲದೆ, ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಿಗೂ ಅನ್ವಯವಾಗಲಿದೆ.

ಪೋಷಕರಿಗೆ ನಿರಾಳ:

ಜೂನ್ 1ರ ಕಟ್ಟುನಿಟ್ಟಿನ ನಿಯಮದಿಂದಾಗಿ ಕೆಲವು ದಿನಗಳ ಅಂತರದಲ್ಲಿ ಆರು ವರ್ಷ ಪೂರೈಸದ ಮಕ್ಕಳು ಒಂದು ವರ್ಷ ಕಳೆದುಕೊಳ್ಳುವ ಭೀತಿಯಲ್ಲಿದ್ದರು. ಈ ಸಡಿಲಿಕೆಯಿಂದಾಗಿ ಎಲ್‌ಕೆಜಿ, ಯುಕೆಜಿ ಹಂತದಲ್ಲೂ ಉಂಟಾಗುತ್ತಿದ್ದ ಪ್ರವೇಶಾತಿ ತೊಂದರೆಗಳಿಗೆ ಶಾಶ್ವತ ಪರಿಹಾರ ಸಿಕ್ಕಂತಾಗಿದೆ.

Age limit relaxed by 60 days for 1st class admission in the state: Applicable to CBSC ICSE schools too!
Share. Facebook Twitter LinkedIn WhatsApp Email

Related Posts

BREAKING : ಜೂನ್ 1ರಿಂದ ಕರ್ನಾಟಕದಲ್ಲಿ ಶಾಲೆಗಳು ಆರಂಭ: ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ

2 Mins Read

ರಾಜ್ಯಸಭೆ ಚುನಾವಣೆ ಕುರಿತು ಚರ್ಚೆಗೆ ಸಿಎಂ ದೆಹಲಿಗೆ ತೆರಳಿದ್ದಾರೆ : ಸಚಿವ ಈಶ್ವರ ಖಂಡ್ರೆ ಹೇಳಿಕೆ

1 Min Read

BREAKING : ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮುಕ್ತಾಯ : ಕೆಲವೇ ಕ್ಷಣಗಳಲ್ಲಿ ಡಿಕೆಶಿ ಜೊತೆಗೂ ರಾಹುಲ್ ಚರ್ಚೆ!

1 Min Read
Recent News

BREAKING : ಜೂನ್ 1ರಿಂದ ಕರ್ನಾಟಕದಲ್ಲಿ ಶಾಲೆಗಳು ಆರಂಭ: ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ

ರಾಜ್ಯಸಭೆ ಚುನಾವಣೆ ಕುರಿತು ಚರ್ಚೆಗೆ ಸಿಎಂ ದೆಹಲಿಗೆ ತೆರಳಿದ್ದಾರೆ : ಸಚಿವ ಈಶ್ವರ ಖಂಡ್ರೆ ಹೇಳಿಕೆ

BREAKING : ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮುಕ್ತಾಯ : ಕೆಲವೇ ಕ್ಷಣಗಳಲ್ಲಿ ಡಿಕೆಶಿ ಜೊತೆಗೂ ರಾಹುಲ್ ಚರ್ಚೆ!

BREAKING : ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡುತ್ತಾರೆ, ಡಿಕೆಶಿ ಸಿಎಂ ಆಗ್ತಾರೆ : ಶಾಸಕ ಜನಾರ್ದನರೆಡ್ಡಿ ಸ್ಪೋಟಕ ಹೇಳಿಕೆ!

State News
KARNATAKA

BREAKING : ಜೂನ್ 1ರಿಂದ ಕರ್ನಾಟಕದಲ್ಲಿ ಶಾಲೆಗಳು ಆರಂಭ: ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ

By ಸುರೇಶ್‌ KARNATAKA 2 Mins Read

ಬೆಂಗಳೂರು: ಬೇಸಿಗೆ ರಜೆಯ ಮಜ ಮುಗಿಸಿ ಮಕ್ಕಳು ಮರಳಿ ಶಾಲೆಗೆ ತೆರಳುವ ಸಮಯ ಹತ್ತಿರ ಬಂದಿದೆ. ಜೂನ್ 1ರಿಂದ ಕರ್ನಾಟಕದಾದ್ಯಂತ…

ರಾಜ್ಯಸಭೆ ಚುನಾವಣೆ ಕುರಿತು ಚರ್ಚೆಗೆ ಸಿಎಂ ದೆಹಲಿಗೆ ತೆರಳಿದ್ದಾರೆ : ಸಚಿವ ಈಶ್ವರ ಖಂಡ್ರೆ ಹೇಳಿಕೆ

BREAKING : ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮುಕ್ತಾಯ : ಕೆಲವೇ ಕ್ಷಣಗಳಲ್ಲಿ ಡಿಕೆಶಿ ಜೊತೆಗೂ ರಾಹುಲ್ ಚರ್ಚೆ!

BREAKING : ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡುತ್ತಾರೆ, ಡಿಕೆಶಿ ಸಿಎಂ ಆಗ್ತಾರೆ : ಶಾಸಕ ಜನಾರ್ದನರೆಡ್ಡಿ ಸ್ಪೋಟಕ ಹೇಳಿಕೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.