Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣು!

27/03/2026 5:01 PM

BREAKING : ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ, ರಾಜ್ಯದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ : ಸಚಿವ ಮಧು ಬಂಗಾರಪ್ಪ

27/03/2026 4:51 PM

ಸಾಗರದಲ್ಲಿ RBD ಸೌಹಾರ್ದ ಸಹಕಾರ ಸಂಘ ಲೋಕಾರ್ಪಣೆ; ಕಚೇರಿಗೆ ಭೇಟಿ ನೀಡಿ ಶುಭ ಕೋರಿದ ಹರತಾಳು ಹಾಲಪ್ಪ

27/03/2026 4:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ, ರಾಜ್ಯದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ : ಸಚಿವ ಮಧು ಬಂಗಾರಪ್ಪ
KARNATAKA

BREAKING : ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ, ರಾಜ್ಯದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ : ಸಚಿವ ಮಧು ಬಂಗಾರಪ್ಪ

By kannadanewsnow0527/03/2026 4:51 PM

ಬೆಂಗಳೂರು : ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಅವಶ್ಯಕತೆ ಇಲ್ಲ ಅಂತ ಕನ್ನಡಪರ ಸಂಘಟನೆಗಳು ಹೇಳ್ತಿವೆ. ಸಿಎಂ ಕೂಡ ದ್ವಿಭಾಷಾ ಸೂತ್ರ ತಂದರೆ ಒಳ್ಳೆಯದು ಅಂತ ಹೇಳಿದ್ದಾರೆ. ದ್ವಿಭಾಷಾ ಸೂತ್ರ ಬಂದರೆ ಒಳ್ಳೆಯದು. ಈಗ ತ್ರಿಭಾಷಾ ಸೂತ್ರ ಇದೆ. ಇದು ಬದಲಾವಣೆ ಆಗಬೇಕಾದ್ರೆ ಚರ್ಚೆ ಆಗಬೇಕು. ಶಿಕ್ಷಕರ ಜೊತೆಯೂ ಮಾತಾಡ್ತೀವಿ, ಸಿಎಂ ಜೊತೆ ನಾವು ಮಾತಾಡಬೇಕು. ಎಲ್ಲಾ ಆಯಾಮಗಳಲ್ಲಿ ಚರ್ಚಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಹಾಗಾಗಿ ಯಾರೂ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕೋದು ಬೇಡ. ಸಿಎಂ ಜೊತೆ ಮಾತಾಡಿ ಇಂದೇ ಈ ಬಗ್ಗೆ ನಿರ್ಧಾರ ಮಾಡ್ತೀವಿ ಎಂದು ಹೇಳಿದ್ದಾರೆ.

ಈ ಹಿಂದೆಯೂ ಕನ್ನಡ ಮತ್ತು ಇಂಗ್ಲಿಷ್‌ ಭಾಷೆಗಳನ್ನ ಮಾತ್ರ ಒಳಗೊಂಡ ‘ದ್ವಿಭಾಷಾ ನೀತಿ’ಯನ್ನು ಜಾರಿಗೆ ತರಲು ಪ್ರೊ. ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ (SEP) ಆಯೋಗ ಶಿಫಾರಸು ಮಾಡಿತ್ತು. ಈ ನೀತಿಯು ಮಾತೃಭಾಷೆ/ಕನ್ನಡಕ್ಕೆ ಆದ್ಯತೆ ನೀಡುತ್ತಿದ್ದು, ಹಿಂದಿ ಭಾಷೆಯ ಕಡ್ಡಾಯ ಕಲಿಕೆಯನ್ನು ಕೈಬಿಡುವ ಗುರಿ ಹೊಂದಿತ್ತು.

SSLC ಪರೀಕ್ಷೆ, 625 ಅಂಕದ ಬದಲು 525ಕ್ಕೆ ಇಳಿಕೆ

ಇನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆ 625ರ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಈ ವರ್ಷದಿಂದ ರಾಜ್ಯದ ಪಠ್ಯಕ್ರಮದಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆ ಬರೆಯುತ್ತಾರೆ. ಆದರೆ ಆ ಭಾಷೆಯ 100 ಅಂಕ ಪರಿಗಣೆ ಮಾಡುವುದಿಲ್ಲ ಎಂದು ತಿಳಿಸಿದರು.

ತೃತೀಯ ಭಾಷೆಗೆ ಗ್ರೇಡ್ ನೀಡುತ್ತೇವೆ ಮತ್ತು ಇದರಲ್ಲಿ ಪಾಸ್, ಫೇಲ್ ಇರುವುದಿಲ್ಲ. ಹಿಂದಿ ಭಾಷೆ ಕಡ್ಡಾಯವಲ್ಲ. ಈ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯನವರು ಒಪ್ಪಿದ್ದಾರೆ ಎಂದು ಹೇಳಿದರು. ತೃತೀಯ ಭಾಷೆಗೆ ಎಬಿಸಿಡಿ ಎಂದು ಗ್ರೇಡ್‌ ನೀಡುತ್ತೇವೆ. ಈ ವರ್ಷದ ಪರೀಕ್ಷೆಯಲ್ಲಿ ಈ ನಿಯಮವನ್ನು ಜಾರಿ ಮಾಡಲಾಗುವುದು. ಇಂದು ಸಂಜೆ ಒಳಗಡೆ ಆದೇಶ ಜಾರಿಯಾಗಲಿದೆ ಎಂದರು.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣು!

27/03/2026 5:01 PM1 Min Read

ಸಾಗರದಲ್ಲಿ RBD ಸೌಹಾರ್ದ ಸಹಕಾರ ಸಂಘ ಲೋಕಾರ್ಪಣೆ; ಕಚೇರಿಗೆ ಭೇಟಿ ನೀಡಿ ಶುಭ ಕೋರಿದ ಹರತಾಳು ಹಾಲಪ್ಪ

27/03/2026 4:51 PM1 Min Read

BIG NEWS : ಧಾರವಾಡದಲ್ಲಿ ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ : ಮೂವರ ವಿರುದ್ಧ ‘FIR’ ದಾಖಲು!

27/03/2026 4:38 PM1 Min Read
Recent News

BREAKING : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣು!

27/03/2026 5:01 PM

BREAKING : ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ, ರಾಜ್ಯದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ : ಸಚಿವ ಮಧು ಬಂಗಾರಪ್ಪ

27/03/2026 4:51 PM

ಸಾಗರದಲ್ಲಿ RBD ಸೌಹಾರ್ದ ಸಹಕಾರ ಸಂಘ ಲೋಕಾರ್ಪಣೆ; ಕಚೇರಿಗೆ ಭೇಟಿ ನೀಡಿ ಶುಭ ಕೋರಿದ ಹರತಾಳು ಹಾಲಪ್ಪ

27/03/2026 4:51 PM

BIG NEWS : ಧಾರವಾಡದಲ್ಲಿ ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ : ಮೂವರ ವಿರುದ್ಧ ‘FIR’ ದಾಖಲು!

27/03/2026 4:38 PM
State News
KARNATAKA

BREAKING : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣು!

By kannadanewsnow0527/03/2026 5:01 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಎರಡನೇ ಮದುವೆಯಾಗಿದ್ದ ಗ್ರಹಿಣಿ ಶೈಲಜಾ (36)…

BREAKING : ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ, ರಾಜ್ಯದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ : ಸಚಿವ ಮಧು ಬಂಗಾರಪ್ಪ

27/03/2026 4:51 PM

ಸಾಗರದಲ್ಲಿ RBD ಸೌಹಾರ್ದ ಸಹಕಾರ ಸಂಘ ಲೋಕಾರ್ಪಣೆ; ಕಚೇರಿಗೆ ಭೇಟಿ ನೀಡಿ ಶುಭ ಕೋರಿದ ಹರತಾಳು ಹಾಲಪ್ಪ

27/03/2026 4:51 PM

BIG NEWS : ಧಾರವಾಡದಲ್ಲಿ ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ : ಮೂವರ ವಿರುದ್ಧ ‘FIR’ ದಾಖಲು!

27/03/2026 4:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.