ಬೆಂಗಳೂರು: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 28ರಂದು ನಡೆಯಲಿರುವ ಐಪಿಎಲ್ ಟಿ – 20 ಕ್ರಿಕೆಟ್ ವೀಕ್ಷಣೆಗೆ ಬರುವ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋದ 44 ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದ್ವಿಚಕ್ರ ವಾಹನಗಳಿಗೆ ₹30 ಹಾಗೂ ಕಾರುಗಳಿಗೆ ₹60 ಶುಲ್ಕ ನಿಗದಿ ಮಾಡಲಾಗಿದೆ.
ನಿಲ್ದಾಣಗಳು : ವೈಟ್‌ಫೀಲ್ಡ್, ಹೋಪ್ ಫಾರ್ಮ್ ಚನ್ನಸಂದ್ರ, ಕಾಡುಗೋಡಿ ಟ್ರೀ ಪಾರ್ಕ್, ಪಟ್ಟಂದೂರು ಅಗ್ರಹಾರ, ನಲ್ಲೂರಳ್ಳಿ, ಕುಂದಲಹಳ್ಳಿ, ಸೀತಾರಾಮ ಪಾಳ್ಯ, ಹೂಡಿ, ಸಿಂಗಯ್ಯನಪಾಳ್ಯ, ನಾಯಂಡನಹಳ್ಳಿ, ಜ್ಞಾನ ಭಾರತಿ, ಚಲ್ಲಘಟ್ಟ, ಚಿಕ್ಕಬಿದರಕಲ್ಲು, ದೊಡ್ಡಕಲ್ಲಸಂದ್ರ, ಸೆಂಟ್ರಲ್ ಸಿಲ್ಕ್ ಬೋರ್ಡ್, ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಬೊಮ್ಮಸಂದ್ರ, ಕೆ.ಆರ್.ಪುರ, ಮಾದಾವರ, ಜಾಲಹಳ್ಳಿ, ನ್ಯಾಷನಲ್ ಕಾಲೇಜು, ಲಾಲ್‌ಬಾಗ್, ಜಯನಗರ, ಬನಶಂಕರಿ, ಯಲೇಚನಹಳ್ಳಿ, ಆರ್.ವಿ.ರಸ್ತೆ, ರಾಗಿಗುಡ್ಡ, ಬಿಟಿಎಂ ಲೇಔಟ್, ಹೆಬ್ಬಗೋಡಿ, ನಾಗಸಂದ್ರ, ಮಹಾಲಕ್ಷ್ಮಿ, ಮಹಾಕವಿ ಕುವೆಂಪು ರಸ್ತೆ, ಶ್ರೀರಾಂಪುರ, ಮೆಜೆಸ್ಟಿಕ್, ಚಿಕ್ಕಪೇಟೆ, ಮೈಸೂರು ರಸ್ತೆ, ಸಿಟಿ ರೈಲ್ವೆ ನಿಲ್ದಾಣ, ಬೈಯಪ್ಪನಹಳ್ಳಿ (ಒಎಂಆರ್ ಭಾಗ), ಬೈಯಪ್ಪನಹಳ್ಳಿ (ಎನ್‌ಜಿಇಎಫ್ ಭಾಗ), ಎಸ್.ವಿ.ರಸ್ತೆ, ಹೊಸಹಳ್ಳಿ, ಕೆಂಗೇರಿ ಬಸ್ ಟರ್ಮಿನಲ್, ಮಂಜುನಾಥನಗರ.
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 28ರಂದು ನಡೆಯಲಿರುವ ಐಪಿಎಲ್ ಟಿ – 20 ಕ್ರಿಕೆಟ್ ವೀಕ್ಷಣೆಗೆ ಬರುವ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋದ 44 ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದ್ವಿಚಕ್ರ ವಾಹನಗಳಿಗೆ ₹30 ಹಾಗೂ ಕಾರುಗಳಿಗೆ ₹60 ಶುಲ್ಕ ನಿಗದಿ ಮಾಡಲಾಗಿದೆ.… pic.twitter.com/vKIMYOO7IZ
— DIPR Karnataka (@KarnatakaVarthe) March 27, 2026
ನಾಳೆ ಬೆಂಗಳೂರಲ್ಲಿ ಐಪಿಎಲ್ ಪಂದ್ಯಾವಳಿ: ನಮ್ಮ ಮೆಟ್ರೋ ಅವಧಿ ಮಧ್ಯರಾತ್ರಿ 1.30ರವರೆಗೆ ವಿಸ್ತರಣೆ
ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ನಡೆಯಲಿದೆ. ಮಾರ್ಚ್.28ರ ಈ ಪಂದ್ಯಾವಳಿಗೆ ಆಗಮಿಸುವಂತ ಕ್ರಿಕೆಟ್ ಪ್ರಿಯರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಮೆಟ್ರೋ ಅವಧಿಯನ್ನು ಮಧ್ಯರಾತ್ರಿ 1.30ರವರೆಗೆ ವಿಸ್ತರಿಸಲಾಗಿದೆ.
ಹೌದು.. ಮಾರ್ಚ್.28ರ ನಾಳೆ ವಿವಿಧ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸಂಚಾರದ ಅವಧಿಯನ್ನು ವಿಸ್ತರಣೆ ಮಾಡಿ ಬಿಎಂಆರ್ ಸಿಎಲ್ ಆದೇಶಿಸಿದೆ.
ನಿಮ್ಮ ಹಣ ವ್ಯರ್ಥ ಆಗ್ತಾ ಇದ್ಯಾ? ಈ ಎರಡು ವಸ್ತುಗಳನ್ನು ಬೀರುವಿನಲ್ಲಿ ಇರಿಸಿ ಕಡಿಮೆಯಾಗಲಿದೆ








