Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Petrol Pump : ಪ್ರತಿಯೊಬ್ಬ ವಾಹನ ಸವಾರರು ತಿಳಿಯಲೇಬೇಕು : ಪೆಟ್ರೋಲ್ ಬಂಕ್ ಗಳಲ್ಲಿ ಸಿಗಲಿದೆ ಈ 6 ಉಚಿತ ಸೇವೆಗಳು.!

BIG BREAKING: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿಕೊಳ್ಳಿ | Karnataka 2nd PUC Exam-2 Results

BREAKING : ಶೃಂಗೇರಿ ಅಂಚೆ ಮರುಮತೆ ಎಣಿಕೆ ಕೇಸ್ : ಜು. 23ರ ವರೆಗೆ ಮಧ್ಯಂತರ ಆದೇಶ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇಶದಲ್ಲಿ ಮತ್ತೆ ಲಾಕ್‌ಡೌನ್? ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ | Lockdown
INDIA

ದೇಶದಲ್ಲಿ ಮತ್ತೆ ಲಾಕ್‌ಡೌನ್? ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ | Lockdown

By ಗೋಪಾಲ್‌ ಎನ್‌

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ‘ದೇಶಾದ್ಯಂತ ಮತ್ತೆ ಲಾಕ್‌ಡೌನ್ ಜಾರಿ’ ಎಂಬ ವದಂತಿಗಳ ಕುರಿತು ಕೇಂದ್ರ ಸರ್ಕಾರ ಕೊನೆಗೂ ಮೌನ ಮುರಿದಿದೆ. ಈ ಎಲ್ಲಾ ಸುದ್ದಿಗಳು ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ ಎಂದು ಸರ್ಕಾರ ಅಧಿಕೃತವಾಗಿ ಸ್ಪಷ್ಟಪಡಿಸಿದೆ.

ದೇಶದಲ್ಲಿ ಕೋವಿಡ್ ಅಥವಾ ಇತರ ಕಾರಣಗಳಿಂದಾಗಿ ಮತ್ತೆ ಲಾಕ್‌ಡೌನ್ ವಿಧಿಸಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಬಗ್ಗೆ ಸಾರ್ವಜನಿಕರಲ್ಲಿ ಉಂಟಾಗಿದ್ದ ಆತಂಕವನ್ನು ಹೋಗಲಾಡಿಸಲು ಸರ್ಕಾರ ಈ ಸ್ಪಷ್ಟನೆ ನೀಡಿದೆ.”ಲಾಕ್‌ಡೌನ್ ಹೇರುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳು ಹಳೆಯದಾಗಿವೆ ಅಥವಾ ಸಾರ್ವಜನಿಕರನ್ನು ದಿಕ್ಕು ತಪ್ಪಿಸುವ ಉದ್ದೇಶ ಹೊಂದಿವೆ” ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದ್ದು, ಸಾರ್ವಜನಿಕರು ಕೇವಲ ಅಧಿಕೃತ ಮೂಲಗಳಿಂದ ಬರುವ ಮಾಹಿತಿಯನ್ನು ಮಾತ್ರ ನಂಬಬೇಕು ಎಂದು ಮನವಿ ಮಾಡಲಾಗಿದೆ.ಸದ್ಯದ ಆರೋಗ್ಯ ಮತ್ತು ಆರ್ಥಿಕ ಪರಿಸ್ಥಿತಿ ಸ್ಥಿರವಾಗಿದ್ದು, ಕಟ್ಟುನಿಟ್ಟಿನ ನಿರ್ಬಂಧಗಳ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Lockdown in India rumours completely false': Govt breaks silence amid speculation
Share. Facebook Twitter LinkedIn WhatsApp Email

Related Posts

BREAKING : ಶೃಂಗೇರಿ ಅಂಚೆ ಮರುಮತೆ ಎಣಿಕೆ ಕೇಸ್ : ಜು. 23ರ ವರೆಗೆ ಮಧ್ಯಂತರ ಆದೇಶ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ

1 Min Read

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ‘ಉಚಿತ ಚಿಕಿತ್ಸೆ’ ಕಡ್ಡಾಯ : ಸುಪ್ರೀಂಕೋರ್ಟ್ ಮಹತ್ವದ ಆದೇಶ | Supreme Court

2 Mins Read

SHOCKING : ಪೋಷಕರೇ ಎಚ್ಚರ : ಬಿಸಿಲಿನ ತಾಪಕ್ಕೆ ಲಾಕ್ ಆಗಿದ್ದ ಕಾರಿನೊಳಗೆ ಸಿಲುಕಿ ಅಕ್ಕ-ತಂಗಿ ಸಾವು | WATCH VIDEO

2 Mins Read
Recent News

Petrol Pump : ಪ್ರತಿಯೊಬ್ಬ ವಾಹನ ಸವಾರರು ತಿಳಿಯಲೇಬೇಕು : ಪೆಟ್ರೋಲ್ ಬಂಕ್ ಗಳಲ್ಲಿ ಸಿಗಲಿದೆ ಈ 6 ಉಚಿತ ಸೇವೆಗಳು.!

BIG BREAKING: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿಕೊಳ್ಳಿ | Karnataka 2nd PUC Exam-2 Results

BREAKING : ಶೃಂಗೇರಿ ಅಂಚೆ ಮರುಮತೆ ಎಣಿಕೆ ಕೇಸ್ : ಜು. 23ರ ವರೆಗೆ ಮಧ್ಯಂತರ ಆದೇಶ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ

BIG BREAKING: ಇಂದು ಮಧ್ಯಾಹ್ನ 1 ಗಂಟೆಗೆ `ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2’ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results

State News
KARNATAKA

Petrol Pump : ಪ್ರತಿಯೊಬ್ಬ ವಾಹನ ಸವಾರರು ತಿಳಿಯಲೇಬೇಕು : ಪೆಟ್ರೋಲ್ ಬಂಕ್ ಗಳಲ್ಲಿ ಸಿಗಲಿದೆ ಈ 6 ಉಚಿತ ಸೇವೆಗಳು.!

By kannadanewsnow57 KARNATAKA 2 Mins Read

ಸಾಮಾನ್ಯವಾಗಿ ನಾವು ವಾಹನಗಳಿಗೆ ಪೆಟ್ರೋಲ್ ಅಥವಾ ಡೀಸೆಲ್ ಹಾಕಿಸಲು ಬಂಕ್‌ಗಳಿಗೆ ಹೋಗುತ್ತೇವೆ. ಇಂಧನ ತುಂಬಿಸಿಕೊಂಡ ತಕ್ಷಣ ಹಣ ಪಾವತಿಸಿ ಅಲ್ಲಿಂದ…

BIG BREAKING: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿಕೊಳ್ಳಿ | Karnataka 2nd PUC Exam-2 Results

BIG BREAKING: ಇಂದು ಮಧ್ಯಾಹ್ನ 1 ಗಂಟೆಗೆ `ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2’ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results

BREAKING : ರಾಜ್ಯದ ಪ್ರಮುಖ ಆನೆ ಬಿಡಾರಗಳು ಬಂದ್: ದುಬಾರೆ ದುರ್ಘಟನೆ ಬೆನ್ನಲ್ಲೇ ಅರಣ್ಯ ಇಲಾಖೆ ಕಠಿಣ ಕ್ರಮ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.