Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳನ್ನು ಬಿಸಿಲಲ್ಲಿ ನಿಲ್ಲಿಸಿದ್ದಕ್ಕೆ ಕ್ರಿಮಿನಲ್ ಕೇಸ್: ಪ್ರಿನ್ಸಿಪಾಲ್, ಶಿಕ್ಷಕರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

28/03/2026 3:52 PM

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಬಿಸಿಲ ಧಗೆಗೆ ಕಂಗೆಟ್ಟಿದ್ದ ಜನತೆಗೆ ತಂಪೆರದ ವರುಣ!

28/03/2026 3:49 PM

‘ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದಲ್ಲಿ ಹೊಸ ಅಧ್ಯಾಯ’ : ಏಷ್ಯಾದ ಅತಿದೊಡ್ಡ ಏಪೋರ್ಟ್ ಉದ್ಘಾಟಿಸಿದ ಪ್ರಧಾನಿ ಮೋದಿ

28/03/2026 3:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಬಿಸಿಲ ಧಗೆಗೆ ಕಂಗೆಟ್ಟಿದ್ದ ಜನತೆಗೆ ತಂಪೆರದ ವರುಣ!
KARNATAKA

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಬಿಸಿಲ ಧಗೆಗೆ ಕಂಗೆಟ್ಟಿದ್ದ ಜನತೆಗೆ ತಂಪೆರದ ವರುಣ!

By kannadanewsnow0528/03/2026 3:49 PM

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಇಂದು ವರುಣ ಅಬ್ಬರಿಸಿದ್ದು, ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನ ವಾತಾವರಣದ ನಡುವೆ ದಿಢೀರನೆ ಶುರುವಾದ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ.

ಚಿಕ್ಕಮಗಳೂರು ನಗರದಲ್ಲೂ ಮಳೆ ಅಬ್ಬರಿಸುತ್ತಿದೆ. ಭಾರೀ ಗಾಳಿ ಜೊತೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಆರಂಭವಾದ ಮಳೆಯಿಂದ ಜನ ಪರದಾಡುವಂತಾಗಿದೆ. ವಾಹನ ಸವಾರರು ವಾಹನ ಚಾಲನೆ ಮಾಡಲು ಸಾಧ್ಯವಾಗದೆ ಪರದಾಡಿದ್ದಾರೆ.

ಬೈಕ್‌ ಸವಾರರು ಅಂಗಡಿಗಳು, ಬಸ್ ನಿಲ್ದಾಣಗಳ ಆಶ್ರಯ ಪಡೆದಿದ್ದಾರೆ. ಕೆಲವೆಡೆ ಗಾಳಿಯ ಅಬ್ಬರಕ್ಕೆ ಕಬ್ಬಿಣದ ತಗಡುಗಳು ಹಾರಿ ಹೋಗಿವೆ.ಬಿಸಿಲ ಧಗೆಗೆ ಕಂಗೆಟ್ಟಿದ್ದ ರೈತರು ಮಾತ್ರ ಮಳೆ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಕಾಫಿ ಗಿಡಗಳಿಗೆ ನೀರು ಹಾಯಿಸಲು ಪರದಾಡುತ್ತಿದ್ದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ

Share. Facebook Twitter LinkedIn WhatsApp Email

Related Posts

ವಿದ್ಯಾರ್ಥಿಗಳನ್ನು ಬಿಸಿಲಲ್ಲಿ ನಿಲ್ಲಿಸಿದ್ದಕ್ಕೆ ಕ್ರಿಮಿನಲ್ ಕೇಸ್: ಪ್ರಿನ್ಸಿಪಾಲ್, ಶಿಕ್ಷಕರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

28/03/2026 3:52 PM1 Min Read

BREAKING : ಕ್ಲಾಸ್ ರೂಂ ಅಲ್ಲಿ ವಿದ್ಯಾರ್ಥಿಯನ್ನು ಉಗ್ರ ಎಂದು ಕರೆದ ಆರೋಪ : ಪ್ರೊಫೆಸರ್ ವಿರುದ್ಧ ‘FIR’ ದಾಖಲು

28/03/2026 3:44 PM1 Min Read

ಸತತ ಮೂರನೇ ಬಾರಿಗೆ ರಾಜ್ಯ ಸರ್ಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾಗಿ ಆರ್.ಮೋಹನ್ ಕುಮಾರ್ ಅವಿರೋಧ ಆಯ್ಕೆ

28/03/2026 3:38 PM2 Mins Read
Recent News

ವಿದ್ಯಾರ್ಥಿಗಳನ್ನು ಬಿಸಿಲಲ್ಲಿ ನಿಲ್ಲಿಸಿದ್ದಕ್ಕೆ ಕ್ರಿಮಿನಲ್ ಕೇಸ್: ಪ್ರಿನ್ಸಿಪಾಲ್, ಶಿಕ್ಷಕರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

28/03/2026 3:52 PM

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಬಿಸಿಲ ಧಗೆಗೆ ಕಂಗೆಟ್ಟಿದ್ದ ಜನತೆಗೆ ತಂಪೆರದ ವರುಣ!

28/03/2026 3:49 PM

‘ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದಲ್ಲಿ ಹೊಸ ಅಧ್ಯಾಯ’ : ಏಷ್ಯಾದ ಅತಿದೊಡ್ಡ ಏಪೋರ್ಟ್ ಉದ್ಘಾಟಿಸಿದ ಪ್ರಧಾನಿ ಮೋದಿ

28/03/2026 3:47 PM

BREAKING : ಕ್ಲಾಸ್ ರೂಂ ಅಲ್ಲಿ ವಿದ್ಯಾರ್ಥಿಯನ್ನು ಉಗ್ರ ಎಂದು ಕರೆದ ಆರೋಪ : ಪ್ರೊಫೆಸರ್ ವಿರುದ್ಧ ‘FIR’ ದಾಖಲು

28/03/2026 3:44 PM
State News
KARNATAKA

ವಿದ್ಯಾರ್ಥಿಗಳನ್ನು ಬಿಸಿಲಲ್ಲಿ ನಿಲ್ಲಿಸಿದ್ದಕ್ಕೆ ಕ್ರಿಮಿನಲ್ ಕೇಸ್: ಪ್ರಿನ್ಸಿಪಾಲ್, ಶಿಕ್ಷಕರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

By kannadanewsnow0928/03/2026 3:52 PM KARNATAKA 1 Min Read

ಬೆಂಗಳೂರು: ಶಾಲಾ ಶುಲ್ಕ ಪಾವತಿಸದ ಕಾರಣಕ್ಕೆ ವಿದ್ಯಾರ್ಥಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ ಆರೋಪದ ಮೇಲೆ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ…

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಬಿಸಿಲ ಧಗೆಗೆ ಕಂಗೆಟ್ಟಿದ್ದ ಜನತೆಗೆ ತಂಪೆರದ ವರುಣ!

28/03/2026 3:49 PM

BREAKING : ಕ್ಲಾಸ್ ರೂಂ ಅಲ್ಲಿ ವಿದ್ಯಾರ್ಥಿಯನ್ನು ಉಗ್ರ ಎಂದು ಕರೆದ ಆರೋಪ : ಪ್ರೊಫೆಸರ್ ವಿರುದ್ಧ ‘FIR’ ದಾಖಲು

28/03/2026 3:44 PM

ಸತತ ಮೂರನೇ ಬಾರಿಗೆ ರಾಜ್ಯ ಸರ್ಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾಗಿ ಆರ್.ಮೋಹನ್ ಕುಮಾರ್ ಅವಿರೋಧ ಆಯ್ಕೆ

28/03/2026 3:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.