Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ವಿವಾಹಿತರು ವಿಚ್ಛೇದನ ನೀಡದೆ ಲಿವ್-ಇನ್ ಸಂಬಂಧದಲ್ಲಿ ಇರುವಂತಿಲ್ಲ’ : ತೀರ್ಪು ಬದಲಿಸಿದ ಹೈಕೋರ್ಟ್

28/03/2026 4:54 PM

ಹಾಸನದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ದುರಂತ ಸಾವು!

28/03/2026 4:43 PM

BREAKING : 1 ವರ್ಷದ ಹಿಂದೆ ಶೇ.3.2ರಷ್ಟಿದ್ದ ‘ನಿರುದ್ಯೋಗ ದರ’ 3.1%ಕ್ಕೆ ಇಳಿದಿದೆ ; ಸಮೀಕ್ಷೆ

28/03/2026 4:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾಸನದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ದುರಂತ ಸಾವು!
KARNATAKA

ಹಾಸನದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ದುರಂತ ಸಾವು!

By kannadanewsnow0528/03/2026 4:43 PM

ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾಗಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಚಿರಂತ್ (16) ಎಂದು ಗುರುತಿಸಲಾಗಿದೆ. ಪರೀಕ್ಷೆ ಮುಗಿಸಿ ಬಸ್‍ನಲ್ಲಿ ಊರಿಗೆ ಬಂದಿದ್ದ ಬಾಲಕ ರಸ್ತೆ ದಾಟುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿಯಾಗಿದೆ. ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ.

ಅತಿಯಾದ ವೇಗ ಹಾಗೂ ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

Share. Facebook Twitter LinkedIn WhatsApp Email

Related Posts

ಮೃತ 11 ಅಭಿಮಾನಿಗಳಿಗೆ ಆರ್‌ಸಿಬಿ ಭಾವಪೂರ್ಣ ನಮನ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಆಸನಗಳು ಖಾಲಿ!

28/03/2026 4:04 PM1 Min Read

ವಿದ್ಯಾರ್ಥಿಗಳನ್ನು ಬಿಸಿಲಲ್ಲಿ ನಿಲ್ಲಿಸಿದ್ದಕ್ಕೆ ಕ್ರಿಮಿನಲ್ ಕೇಸ್: ಪ್ರಿನ್ಸಿಪಾಲ್, ಶಿಕ್ಷಕರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

28/03/2026 3:52 PM1 Min Read

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಬಿಸಿಲ ಧಗೆಗೆ ಕಂಗೆಟ್ಟಿದ್ದ ಜನತೆಗೆ ತಂಪೆರದ ವರುಣ!

28/03/2026 3:49 PM1 Min Read
Recent News

‘ವಿವಾಹಿತರು ವಿಚ್ಛೇದನ ನೀಡದೆ ಲಿವ್-ಇನ್ ಸಂಬಂಧದಲ್ಲಿ ಇರುವಂತಿಲ್ಲ’ : ತೀರ್ಪು ಬದಲಿಸಿದ ಹೈಕೋರ್ಟ್

28/03/2026 4:54 PM

ಹಾಸನದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ದುರಂತ ಸಾವು!

28/03/2026 4:43 PM

BREAKING : 1 ವರ್ಷದ ಹಿಂದೆ ಶೇ.3.2ರಷ್ಟಿದ್ದ ‘ನಿರುದ್ಯೋಗ ದರ’ 3.1%ಕ್ಕೆ ಇಳಿದಿದೆ ; ಸಮೀಕ್ಷೆ

28/03/2026 4:21 PM

BREAKING : ‘ಮೋದಿ-ಟ್ರಂಪ್ ನಡುವೆ ಮಾತ್ರ ಫೋನ್ ಕರೆ’ : ಎಲೋನ್ ಮಸ್ಕ್ ಸೇರ್ಪಡೆ ಆರೋಪ ತಿರಸ್ಕರಿಸಿದ ಭಾರತ

28/03/2026 4:08 PM
State News
KARNATAKA

ಹಾಸನದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ದುರಂತ ಸಾವು!

By kannadanewsnow0528/03/2026 4:43 PM KARNATAKA 1 Min Read

ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾಗಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ…

ಮೃತ 11 ಅಭಿಮಾನಿಗಳಿಗೆ ಆರ್‌ಸಿಬಿ ಭಾವಪೂರ್ಣ ನಮನ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಆಸನಗಳು ಖಾಲಿ!

28/03/2026 4:04 PM

ವಿದ್ಯಾರ್ಥಿಗಳನ್ನು ಬಿಸಿಲಲ್ಲಿ ನಿಲ್ಲಿಸಿದ್ದಕ್ಕೆ ಕ್ರಿಮಿನಲ್ ಕೇಸ್: ಪ್ರಿನ್ಸಿಪಾಲ್, ಶಿಕ್ಷಕರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

28/03/2026 3:52 PM

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಬಿಸಿಲ ಧಗೆಗೆ ಕಂಗೆಟ್ಟಿದ್ದ ಜನತೆಗೆ ತಂಪೆರದ ವರುಣ!

28/03/2026 3:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.