ನವದೆಹಲಿ : ದಕ್ಷಿಣ ಲೇಬನಾನ್ ಮೇಲೆ ಇಸ್ರೇಲ್ ಏರ್ ಸ್ಟ್ರೈಕ್ ನಡೆಸಿದ್ದು ಇದರಲ್ಲಿ ನಾಗರಿಕರು ಸೇರಿದಂತೆ ಮೂವರು ಪತ್ರಕರ್ತರು ಬಲಿಯಾಗಿದ್ದಾರೆ. ಯುದ್ಧದ ವರದಿ ಮಾಡಲು ಪತ್ರಕರ್ತರು ತೆರಳಿದ್ದರು ಇಸ್ರೇಲ್ ಏರ್ ಸ್ಟ್ರೈಕ್ ಹೊಡೆತಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಇಸ್ರೇಲ್ ಇರಾನ್ ಮೇಲೆ ತನ್ನ ದಾಳಿಯನ್ನು ಒಂದು ವರೆಸಿದೆ ದಕ್ಷಿಣ ಲೇಬನಾನ್ ಮೇಲೆ ಇಸ್ರೇಲ್ ಹೇರ್ ಸ್ಟೈಲ್ ಪರಿಣಾಮದಿಂದ ನಾಗರೀಕರು ಸೇರಿದಂತೆ ಮೂರು ಪತ್ರಕರ್ತರು ಬಲಿಯಾಗಿದ್ದಾರೆ. ಅಲಿ ಶೋಯೆಬ್ ಫಾತಿಮಾ ಮತ್ತು ಮೊಹಮ್ಮದ್ ಮೃತ ದುರ್ದೇವಿಗಳು ಎಂದು ತಿಳಿದುಬಂದಿದೆ.








