Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಪಡಿತರ ಚೀಟಿದಾರರಿಗೆ ನಾಳೆಯಿಂದ ಹೊಸ ರೂಲ್ಸ್ ಜಾರಿ : ಈ ಕೆಲಸ ಮಾಡದಿದ್ದರೆ ರೇಷನ್ ಕಾರ್ಡ್ ರದ್ದು !

31/03/2026 5:28 AM

BIG NEWS : ಭಾರತದಲ್ಲಿ ‘ಡೆಂಗ್ಯೂ ಲಸಿಕೆ’ ತುರ್ತು ಬಳಕೆಗೆ ತಜ್ಞರ ಸಮಿತಿ ಅನುಮತಿ |Dengue vaccine

31/03/2026 5:26 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ತಹಶೀಲ್ದಾರ್‌ ಗೆ ದೂರು ನೀಡಲು ಅವಕಾಶ.!

31/03/2026 5:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ತಹಶೀಲ್ದಾರ್‌ ಗೆ ದೂರು ನೀಡಲು ಅವಕಾಶ.!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ತಹಶೀಲ್ದಾರ್‌ ಗೆ ದೂರು ನೀಡಲು ಅವಕಾಶ.!

By kannadanewsnow5731/03/2026 5:25 AM

ಬೆಂಗಳೂರು: ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಸಾರ್ವಜನಿಕ ಓಡಾಟಕ್ಕೆ ಬಳಕೆಯಾಗುವ ನಕ್ಷೆಯ ಕಾಲುದಾರಿ ಮತ್ತು ಬಂಡಿದಾರಿಗಳನ್ನು ಮುಚ್ಚುವುದು ಅಥವಾ ಅಡ್ಡಿಪಡಿಸುವುದು ಕಾನೂನುಬಾಹಿರ ಎಂದು ಕಂದಾಯ ಇಲಾಖೆ ಎಚ್ಚರಿಸಿದೆ. ಇಂತಹ ದಾರಿಗಳನ್ನು ಅತಿಕ್ರಮಿಸಿದರೆ ಸಂಬಂಧಪಟ್ಟ ತಹಶೀಲ್ದಾರ್‌ಗೆ ದೂರು ನೀಡಬಹುದಾಗಿದ್ದು, ತಕ್ಷಣವೇ ತೆರವು ಕಾರ್ಯಾಚರಣೆ ನಡೆಸಲು ಅವಕಾಶವಿದೆ.

ಕಾನೂನು ಏನು ಹೇಳುತ್ತದೆ?

ಕರ್ನಾಟಕ ಭೂ ಕಂದಾಯ ನಿಯಮಗಳು 1966ರ ನಿಯಮ 59ರಂತೆ: ದಾರಿಯ ಹಕ್ಕುಗಳು ಮತ್ತು ಇತರ ಅನುಭೋಗದ ಹಕ್ಕುಗಳ ಬಗ್ಗೆ ಸ್ಪಷ್ಟ ಉಲ್ಲೇಖವಿದೆ. ಜಮೀನಿನ ಮಾಲೀಕರು ಒಪ್ಪುವ ಸಂದರ್ಭದಲ್ಲಿ ಇಂತಹ ಹಕ್ಕುಗಳನ್ನು ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ.

ದಿ ಇಂಡಿಯನ್ ಅಸೆಸ್‌ಮೆಂಟ್ ಆಕ್ಟ್ 1882: ಈ ಕಾಯ್ದೆಯಡಿ ಪ್ರತಿಯೊಬ್ಬ ಜಮೀನಿನ ಮಾಲೀಕರು ತಮ್ಮ ಭೂಮಿಗೆ ಪ್ರವೇಶಿಸುವ ಮತ್ತು ವಹಿವಾಟು ನಡೆಸುವ ಹಕ್ಕನ್ನು ಹೊಂದಿರುತ್ತಾರೆ. ನೆರೆಹೊರೆಯವರು ಈ ಹಕ್ಕನ್ನು ಕಸಿದುಕೊಳ್ಳುವಂತಿಲ್ಲ.

ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 147: ಭೂಮಿ ಮತ್ತು ನೀರಿನ ಹಕ್ಕಿನ ಬಳಕೆಗೆ ಸಂಬಂಧಿಸಿದಂತೆ ಶಾಂತಿ ಭಂಗ ಉಂಟಾದಾಗ ಅದನ್ನು ನಿವಾರಿಸಲು ತಹಶೀಲ್ದಾರ್‌ಗೆ ಮ್ಯಾಜಿಸ್ಟ್ರೇಟ್ ಅಧಿಕಾರವಿರುತ್ತದೆ.

ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ

ಬ್ರಿಟಿಷರ ಕಾಲದ ನಕ್ಷೆಯಲ್ಲಿರುವ ದಾರಿಗಳಿದ್ದರೂ ಹಲವೆಡೆ ಅವುಗಳನ್ನು ಮುಚ್ಚಲಾಗುತ್ತಿದೆ. ಈ ಬಗ್ಗೆ ಗ್ರಾಮ ಆಡಳಿತಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳಿಗೆ ಸಾರ್ವಜನಿಕರು ದೂರು ನೀಡಿದರೂ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ದಾರಿಗಳನ್ನು ಸುಗಮಗೊಳಿಸುವಂತೆ 2023ರ ಅಕ್ಟೋಬರ್ 20ರಂದು ಕಂದಾಯ ಇಲಾಖೆ ಈಗಾಗಲೇ ಆದೇಶ ಹೊರಡಿಸಿದೆ.

Good news for farmers in the state: If the footpath or cart path leading to the farm is blocked you can file a complaint with the Tahsildar!
Share. Facebook Twitter LinkedIn WhatsApp Email

Related Posts

BIG NEWS : ಪಡಿತರ ಚೀಟಿದಾರರಿಗೆ ನಾಳೆಯಿಂದ ಹೊಸ ರೂಲ್ಸ್ ಜಾರಿ : ಈ ಕೆಲಸ ಮಾಡದಿದ್ದರೆ ರೇಷನ್ ಕಾರ್ಡ್ ರದ್ದು !

31/03/2026 5:28 AM2 Mins Read

‘ಕರೆಂಟ್ ಬಿಲ್’ನಲ್ಲಿ ಹೆಸರು ಬದಲಾವಣೆ ಬಹಳ ಸುಲಭ : ಮೊಬೈಲ್’ನಲ್ಲೇ ಜಸ್ಟ್ ಹೀಗೆ ಮಾಡಿ.!

31/03/2026 5:23 AM2 Mins Read

ರಾಜ್ಯದ ಜನರೇ ಗಮನಿಸಿ :ನಾಳೆಯಿಂದ `ಸ್ವಯಂ ಜನಗಣತಿ’ಗೆ ಅವಕಾಶ, ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ ಪಾಲ್ಗೊಳ್ಳಿ !

31/03/2026 5:20 AM1 Min Read
Recent News

BIG NEWS : ಪಡಿತರ ಚೀಟಿದಾರರಿಗೆ ನಾಳೆಯಿಂದ ಹೊಸ ರೂಲ್ಸ್ ಜಾರಿ : ಈ ಕೆಲಸ ಮಾಡದಿದ್ದರೆ ರೇಷನ್ ಕಾರ್ಡ್ ರದ್ದು !

31/03/2026 5:28 AM

BIG NEWS : ಭಾರತದಲ್ಲಿ ‘ಡೆಂಗ್ಯೂ ಲಸಿಕೆ’ ತುರ್ತು ಬಳಕೆಗೆ ತಜ್ಞರ ಸಮಿತಿ ಅನುಮತಿ |Dengue vaccine

31/03/2026 5:26 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ತಹಶೀಲ್ದಾರ್‌ ಗೆ ದೂರು ನೀಡಲು ಅವಕಾಶ.!

31/03/2026 5:25 AM

‘ಕರೆಂಟ್ ಬಿಲ್’ನಲ್ಲಿ ಹೆಸರು ಬದಲಾವಣೆ ಬಹಳ ಸುಲಭ : ಮೊಬೈಲ್’ನಲ್ಲೇ ಜಸ್ಟ್ ಹೀಗೆ ಮಾಡಿ.!

31/03/2026 5:23 AM
State News
KARNATAKA

BIG NEWS : ಪಡಿತರ ಚೀಟಿದಾರರಿಗೆ ನಾಳೆಯಿಂದ ಹೊಸ ರೂಲ್ಸ್ ಜಾರಿ : ಈ ಕೆಲಸ ಮಾಡದಿದ್ದರೆ ರೇಷನ್ ಕಾರ್ಡ್ ರದ್ದು !

By kannadanewsnow5731/03/2026 5:28 AM KARNATAKA 2 Mins Read

ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರವು ತಂತ್ರಜ್ಞಾನ ಆಧಾರಿತ ಹೊಸ…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ತಹಶೀಲ್ದಾರ್‌ ಗೆ ದೂರು ನೀಡಲು ಅವಕಾಶ.!

31/03/2026 5:25 AM

‘ಕರೆಂಟ್ ಬಿಲ್’ನಲ್ಲಿ ಹೆಸರು ಬದಲಾವಣೆ ಬಹಳ ಸುಲಭ : ಮೊಬೈಲ್’ನಲ್ಲೇ ಜಸ್ಟ್ ಹೀಗೆ ಮಾಡಿ.!

31/03/2026 5:23 AM

ರಾಜ್ಯದ ಜನರೇ ಗಮನಿಸಿ :ನಾಳೆಯಿಂದ `ಸ್ವಯಂ ಜನಗಣತಿ’ಗೆ ಅವಕಾಶ, ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ ಪಾಲ್ಗೊಳ್ಳಿ !

31/03/2026 5:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.