Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ | DK Shivakumar Oath

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಲಿಂಡರ್ ಮಧ್ಯ ರಾಜ್ಯದ ಜನತೆಗೆ ಮತ್ತೊಂದು ಶಾಕ್ : ನಾಳೆಯಿಂದ ವಾಣಿಜ್ಯ, ಕೈಗಾರಿಕಾ ವಿದ್ಯುತ್ ದರ ಏರಿಕೆ!
KARNATAKA

BREAKING : ಸಿಲಿಂಡರ್ ಮಧ್ಯ ರಾಜ್ಯದ ಜನತೆಗೆ ಮತ್ತೊಂದು ಶಾಕ್ : ನಾಳೆಯಿಂದ ವಾಣಿಜ್ಯ, ಕೈಗಾರಿಕಾ ವಿದ್ಯುತ್ ದರ ಏರಿಕೆ!

By ಸುರೇಶ್‌

ಬೆಂಗಳೂರು : ರಾಜ್ಯದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ವಿದ್ಯುತ್ ಬಳಕೆದಾರರಿಗೆ ದರ ಏರಿಕೆಯ ಬಿಸಿ ತಟ್ಟಲಿದೆ. KERC ಅನುಮೋದಿತ ಈ ಪರಿಷ್ಕೃತ ದರವು ಏಪ್ರಿಲ್ 2025-ಮಾರ್ಚ್ 2026ರ ಅವಧಿಯ ಬಳಕೆಗೆ ಅನ್ವಯವಾಗಿದ್ದು, 2026-27ರ ಬಿಲ್‌ಗಳಲ್ಲಿ ವಸೂಲಾಗಲಿದೆ. ESCOM ನಷ್ಟ ಸರಿದೂಗಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ.

ಹೌದು ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾ ವಿದ್ಯುತ್ ಬಳಕೆದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ವಿದ್ಯುತ್ ಸರಬರಾಜು ಕಂಪನಿಗಳ (ESCOMs) ನಷ್ಟವನ್ನು ಸರಿದೂಗಿಸಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ದರ ಪರಿಷ್ಕರಣೆಗೆ ಹಸಿರು ನಿಶಾನೆ ತೋರಿಸಿದ್ದು, ಏಪ್ರಿಲ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ಈ ದರ ಏರಿಕೆಯು 2025-26ರ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಘೋಷಿಸಲಾಗಿದೆ. ಅಂದರೆ, ಏಪ್ರಿಲ್ 2025 ರಿಂದ ಮಾರ್ಚ್ 2026 ರವರೆಗೆ ಬಳಕೆ ಮಾಡಿರುವ ವಿದ್ಯುತ್‌ಗೆ ಬಳಕೆದಾರರು ಈಗ ಹೆಚ್ಚುವರಿ ಹಣವನ್ನು ಪಾವತಿಸಬೇಕಾಗುತ್ತದೆ. ಈ ಬಾಕಿ ಮೊತ್ತವನ್ನು ಬೆಸ್ಕಾಂ (BESCOM) ಸೇರಿದಂತೆ ಎಲ್ಲಾ ಎಸ್ಕಾಂಗಳು 2026-27ರ ಆರ್ಥಿಕ ವರ್ಷದ ಬಿಲ್‌ಗಳಲ್ಲಿ ವಸೂಲಿ ಮಾಡಲಿವೆ.

ಈಗಾಗಲೇ ಎಲ್‌ಪಿಜಿ (LPG) ಸಿಲಿಂಡರ್ ಬೆಲೆ ಏರಿಕೆಯಿಂದ ಗೃಹಿಣಿಯರ ಬಜೆಟ್ ಅಸ್ತವ್ಯಸ್ತಗೊಂಡಿದೆ. ಇದರ ನಡುವೆ ವಾಣಿಜ್ಯ ವಿದ್ಯುತ್ ದರ ಏರಿಕೆಯಾದರೆ, ಹೊರಗಿನ ತಿಂಡಿ-ತಿನಿಸು ಮತ್ತು ಅಗತ್ಯ ಸೇವೆಗಳೂ ದುಬಾರಿಯಾಗಿ ಮಧ್ಯಮ ವರ್ಗದ ಜನರ ಉಳಿತಾಯದ ಮೇಲೆ ದೊಡ್ಡ ಹೊಡೆತ ಬೀಳಲಿದೆ.

ಕೈಗಾರಿಕಾ ವಲಯವು ಈಗಾಗಲೇ ಕಚ್ಚಾ ವಸ್ತುಗಳ ಬೆಲೆ ಏರಿಕೆ ಮತ್ತು ಕಾರ್ಮಿಕರ ಕೂಲಿಯ ಸಮಸ್ಯೆಯನ್ನು ಎದುರಿಸುತ್ತಿದೆ. ಈಗ ವಿದ್ಯುತ್ ದರ ಏರಿಕೆಯು ಸಣ್ಣ ಕೈಗಾರಿಕೆಗಳನ್ನು (MSMEs) ನಷ್ಟದತ್ತ ತಳ್ಳುವ ಸಾಧ್ಯತೆ ಇದೆ. ಇದರಿಂದ ಉದ್ಯೋಗ ಕಡಿತದಂತಹ ಸಮಸ್ಯೆಗಳೂ ಉದ್ಭವಿಸಬಹುದು.

Share. Facebook Twitter LinkedIn WhatsApp Email

Related Posts

BREAKING: ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ | DK Shivakumar Oath

1 Min Read

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

1 Min Read

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read
Recent News

BREAKING: ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ | DK Shivakumar Oath

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

State News
KARNATAKA

BREAKING: ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ | DK Shivakumar Oath

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: “ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ಇಂದು ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ…

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.