ಬೆಂಗಳೂರು : ವ್ಯವಸ್ಥಾಪಕ ನಿರ್ದೇಶಕ ವಿ. ಮುನಿಯಪ್ಪ ದೋಷಿ ಎಂದು ತೀರ್ಪು ಪ್ರಕಟವಾಗಿದೆ. ಕರ್ನಾಟಕ ಲೋಕಾಯುಕ್ತದಿಂದ ಮಹತ್ವದ ತೀರ್ಪು ಪ್ರಕಟವಾಗಿದ್ದು ಕರ್ನಾಟಕ ಕೌನ್ಸಿಲ್ ಫಾರ್ ಟೆಕ್ನಿಕಲ್ ವ್ಯವಸ್ಥಾಪಕ ನಿರ್ದೇಶಕ ಮುನಿಯಪ್ಪ ಬೆಂಗಳೂರಿನ ಬಸವಭವನದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
ಮುನಿಯಪ್ಪಗೆ ಇದೀಗ ಮೂರು ವರ್ಷ ಕಠಿಣ ಕಾರ್ಯ ಗ್ರಹ ಶಿಕ್ಷೆ ಹಾಗೂ ನಾಲ್ಕು ಪಾಯಿಂಟ್ ಐದು ಕೋಟಿ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ ವಿ ಮುನಿಯಪ್ಪ ವಿರುದ್ಧ 2014ರಲ್ಲಿ ಭ್ರಷ್ಟಾಚಾರ ಪ್ರಕರಣ ದಾಖಲಾಗಿತ್ತು ಆದಾಯಕ್ಕೂ ಮೀರಿ ಹೆಚ್ಚು ಹಣ ಸಂಪಾದನೆ ಮಾಡಿರುವುದು ಬಹಿರಂಗವಾಗಿದೆ ಲೋಕಾಯುಕ್ತ ಪೊಲೀಸರ ತನಿಖೆಯಲ್ಲಿ ಬರೆಯಲಾಗಿದೆ ಆರು ತಿಂಗಳು ಹೆಚ್ಚುವರಿ ಶಿಕ್ಷೆ ವಿಧಿಸಲಾಗುತ್ತದೆ ಎಂದು ಕರ್ನಾಟಕ ಲೋಕಾಯುಕ್ತ ಮಹತ್ವದ ತೀರ್ಪು ಹೊರಡಿಸಿದೆ.








