Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಆನ್ ಲೈನ್ ವಹಿವಾಟಿಗೆ ‘RBI’ ಹೊಸ ಮಾರ್ಗಸೂಚಿ: ‘UPI’ ಪಾವತಿಗೆ ಕೇವಲ ‘OTP’ ಸಾಲದು ಡಬಲ್ ಸೆಕ್ಯೂರಿಟಿ ಕಡ್ಡಾಯ.!
INDIA

BIG NEWS : ಆನ್ ಲೈನ್ ವಹಿವಾಟಿಗೆ ‘RBI’ ಹೊಸ ಮಾರ್ಗಸೂಚಿ: ‘UPI’ ಪಾವತಿಗೆ ಕೇವಲ ‘OTP’ ಸಾಲದು ಡಬಲ್ ಸೆಕ್ಯೂರಿಟಿ ಕಡ್ಡಾಯ.!

By kannadanewsnow57

ನವದೆಹಲಿ : ದೇಶದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ಹಣಕಾಸು ವಂಚನೆಗಳನ್ನು ತಡೆಗಟ್ಟಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ನಿರ್ಧರಿಸಿದೆ. ಈ ಹೊಸ ಮಾರ್ಗಸೂಚಿಯ ಪ್ರಕಾರ, ಇನ್ಮುಂದೆ ಯುಪಿಐ (UPI) ಮೂಲಕ ಹಣ ಪಾವತಿ ಮಾಡುವಾಗ ಕೇವಲ ಒನ್ ಟೈಮ್ ಪಾಸ್‌ವರ್ಡ್ (OTP) ಅಥವಾ ಪಿನ್ (PIN) ಮಾತ್ರ ಸಾಕಾಗುವುದಿಲ್ಲ. ಬದಲಾಗಿ, ‘ಮಲ್ಟಿ ಫ್ಯಾಕ್ಟರ್ ಅಥೆಂಟಿಕೇಶನ್’ (Multi-factor Authentication) ಅಡಿಯಲ್ಲಿ ಡಬಲ್ ಸೆಕ್ಯೂರಿಟಿಯನ್ನು ಕಡ್ಡಾಯಗೊಳಿಸಲು ಆರ್‌ಬಿಐ ಮುಂದಾಗಿದೆ.

ಇಂದಿನಿಂದ ಡಿಜಿಟಲ್ ಪಾವತಿಯಲ್ಲಿ ನಿಯಮ ಬದಲಾವಣೆ ಆಗುತ್ತಿದೆ. RBI ಆರ್ಥಿಕ ವರ್ಷದ ಆರಂಭದಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಆನ್ಲೈನ್ ವೈವಾಟಿಗೆ ಏಪ್ರಿಲ್ ಒಂದರಿಂದ ಹೊಸ ರೂಲ್ಸ್ ಅನ್ವಯವಾಗುತ್ತಿದೆ.ವಾಲೆಟ್ ಪಾವತಿಗಳಿಗೆ ಎರಡು ಫ್ಯಾಕ್ಟರ್ ಅಥೆಂಟಿಕೇಶನ್ ಸೈಬರ್ ವಂಚನೆತ್ರೆಯಿಂದ ಕಠಿಣ ಸುರಕ್ಷತಾ ಕ್ರಮ ಜಾರಿ ಮಾಡಿದೆ ವ್ಯವಸ್ಥೆಯ ವೈಫಲ್ಯದಿಂದ ಹಣ ಕಳೆದುಕೊಂಡರೆ ಬ್ಯಾಂಕುಗಳೆ ಹೊಣೆ ಆಗಲಿವೆ. ಪಿನ್ ಅಥವಾ ಬಯೋಮೆಟ್ರಿಕ್ ಮೂಲಕ ಎರಡನೇ ಹಂತದ ದೃಢೀಕರಣ ಅನಿವಾರ್ಯ.

ದೊಡ್ಡ ಮೊತ್ತದ ಹಣ ವರ್ಗಾವಣೆಗೆ ಹೆಚ್ಚುವರಿ ಭದ್ರತಾ ತಪಾಸಣೆ ವಂಚನೆಗೆ ಒಳಗಾದವರಿಗೆ ಬ್ಯಾಂಕುಗಳಿಂದ ಶೀಘ್ರ ಪರಿಹಾರ ಸಿಗುವ ಸಾಧ್ಯತೆ ಇದೆ ಅಂತರಾಷ್ಟ್ರೀಯ ಪಾವತಿಗಳಿಗೂ ಇದೇ ಕಠಿಣ ನಿಯಮಗಳು ಅನ್ವಯಗಳು ಸುರಕ್ಷಿತ ವಹಿವಾಟಿಕೆ ಆರ್ ಬಿ ಐ ಹೆಚ್ಚಿನ ಆದ್ಯತೆ ನೀಡಿದೆ.ಪ್ರಸ್ತುತ ನಾವು ಯುಪಿಐ ಪಿನ್ ನಮೂದಿಸುವ ಮೂಲಕ ಹಣ ವರ್ಗಾವಣೆ ಮಾಡುತ್ತಿದ್ದೇವೆ. ಆದರೆ ಹೊಸ ಮಾರ್ಗಸೂಚಿಯಂತೆ, ವಹಿವಾಟಿನ ಸುರಕ್ಷತೆಯನ್ನು ಹೆಚ್ಚಿಸಲು ಈ ಕೆಳಗಿನ ಯಾವುದಾದರೂ ಒಂದು ಹೆಚ್ಚುವರಿ ಕ್ರಮವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ.

ಆರ್‌ಬಿಐ ಈ ಹೊಸ ಫ್ರೇಮ್‌ವರ್ಕ್ ಕುರಿತು ಈಗಾಗಲೇ ಬ್ಯಾಂಕ್‌ಗಳಿಗೆ ಮತ್ತು ಪಾವತಿ ಸೇವಾ ಸಂಸ್ಥೆಗಳಿಗೆ ಸೂಚನೆ ನೀಡಿದೆ. ಸೈಬರ್ ಕ್ರಿಮಿನಲ್‌ಗಳು ಓಟಿಪಿಗಳನ್ನು ಸುಲಭವಾಗಿ ಹ್ಯಾಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ, ಗ್ರಾಹಕರ ಖಾತೆಯಲ್ಲಿರುವ ಹಣಕ್ಕೆ ಹೆಚ್ಚಿನ ರಕ್ಷಣೆ ನೀಡಲು ಈ ‘ಡಬಲ್ ಫಿಲ್ಟರ್’ ವ್ಯವಸ್ಥೆಯನ್ನು ಇಂದಿನಿಂದಲೇ ಜಾರಿಗೆ ತರಲಾಗುತ್ತಿದೆ.

BIG NEWS: RBI's new guidelines for online transactions: Double security is mandatory for UPI payments not just OTP!
Share. Facebook Twitter LinkedIn WhatsApp Email

Related Posts

‘ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಇಲ್ಲ ಎಂಬ ಕಾರಣಕ್ಕೆ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು!’: ಸುಪ್ರೀಂ ಕೋರ್ಟ್

1 Min Read

X ಖಾತೆ ಬ್ಲಾಕ್: ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ!

2 Mins Read

​’ಟ್ರಂಪ್ ಭಾರತ ಮತ್ತು ಮೋದಿಯ ದೊಡ್ಡ ಫ್ಯಾನ್!’: ಅಮೆರಿಕದಲ್ಲಿನ ಭಾರತ ವಿರೋಧಿ ಹೇಳಿಕೆಗೆ ಮಾರ್ಕೊ ರೂಬಿಯೋ ಸ್ಪಷ್ಟನೆ

3 Mins Read
Recent News

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

‘ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಇಲ್ಲ ಎಂಬ ಕಾರಣಕ್ಕೆ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು!’: ಸುಪ್ರೀಂ ಕೋರ್ಟ್

State News
KARNATAKA

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಲಿಂಡರ್‌ಗಾಗಿ ಸಾರ್ವಜನಿಕರು…

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.