ಕೊಪ್ಪಳ : ಕೊಪ್ಪಳ. ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಕಳ್ಳರ ರೀತಿಯಲ್ಲಿ ತಡರಾತ್ರಿ ಸಮಯದಲ್ಲಿ ಮನೆಯ ಗೋಡೆ-ಕಂಪೌಂಡ್ ಹಾರಿ ಬಂದು ಮನೆಯ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ ಖದೀಮನೊಬ್ಬ ಲಾಕ್ ಆಗಿದ್ದಾನೆ.
ಇಲ್ಲಿನ ಬನ್ನಿಗಿಡದ ಕ್ಯಾಂಪಿನ ಪ್ರತಿಷ್ಠಿತರ ಮನೆಗಳಿಗೆ ರಾತ್ರಿ ವೇಳೆ ಕಳ್ಳರಂತೆ ಬಂದು ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಮಹಿಳೆಯರ ಒಳ ಉಡುಪುಗಳನ್ನು ಕದ್ದುಕೊಂಡು ಹೋಗಿ ಜನರ ಕೈಗೆ ಸಿಗದೇ ಚಳ್ಳೆಹಣ್ಣು ತಿನ್ನಿಸುತ್ತಿದ್ದ ವಿಕೃತ ಮನಸ್ಸಿನ ವ್ಯಕ್ತಿ ಈಗ ರೆಡ್ಹ್ಯಾಂಡ್ ಆಗಿ ಸಿಕ್ಕುಬಿದ್ದಿದ್ದಾನೆ.
ಕಳ್ಳರ ರೀತಿಯಲ್ಲಿ ತಡರಾತ್ರಿ ಸಮಯದಲ್ಲಿ ಮನೆಯ ಗೋಡೆ-ಕಂಪೌಂಡ್ ಹಾರಿ ಬಂದು ಮನೆಯ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ ಖದೀಮನೊಬ್ಬ ಲಾಕ್ ಆಗಿದ್ದಾನೆ.