Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನಲ್ಲಿ ಐತಿಹಾಸಿಕ ‘ಕರಗ ಮಹೋತ್ಸವ’ : ಲಕ್ಷಾಂತರ ಭಕ್ತರು ಭಾಗಿ

02/04/2026 5:46 AM

ಬೆಂಗಳೂರಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಸಿದರೆ ₹5 ಲಕ್ಷ ದಂಡ : ಜಿಬಿಎ ಎಚ್ಚರಿಕೆ

02/04/2026 5:39 AM

15 ವರ್ಷಗಳ ಬಳಿಕ ದೇಶದಲ್ಲಿ ಜನಗಣತಿ ಆರಂಭ: ಇತಿಹಾಸದಲ್ಲೇ ಮೊದಲ ಡಿಜಿಟಲ್ ಗಣತಿ

02/04/2026 5:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಸಿದರೆ ₹5 ಲಕ್ಷ ದಂಡ : ಜಿಬಿಎ ಎಚ್ಚರಿಕೆ
KARNATAKA

ಬೆಂಗಳೂರಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಸಿದರೆ ₹5 ಲಕ್ಷ ದಂಡ : ಜಿಬಿಎ ಎಚ್ಚರಿಕೆ

By kannadanewsnow5702/04/2026 5:39 AM

ಬೆಂಗಳೂರು: ನಗರದಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಕಠಿಣ ಕ್ರಮಕ್ಕೆ ಮುಂದಾಗಿದೆ.

ಹೌದು, ನಗರದಲ್ಲಿ ನಡೆಯುವ ವಿವಾಹ ಮಹೋತ್ಸವ, ಸಮಾರಂಭಗಳಲ್ಲಿ ಹೆಚ್ಚಾಗಿ ಪ್ಲಾಸ್ಟಿಕ್ ಬಳಸುತ್ತಿದ್ದು, ಇದನ್ನು ತಡೆಯಲು ಜಿಬಿಎ ಮಹತ್ವದ ಕ್ರಮ ಕೈಗೊಂಡಿದೆ. ನಿಯಮ ಉಲ್ಲಂಘಿಸುವವರಿಗೆ ಆರಂಭದಲ್ಲಿ ₹3,500 ದಂಡ ವಿಧಿಸಲಾಗುವುದು. ಪದೇ ಪದೇ ನಿಯಮ ಉಲ್ಲಂಘಿಸಿದರೆ ಗರಿಷ್ಠ ₹5 ಲಕ್ಷದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಮದುವೆ ಸಮಾರಂಭಗಳು, ಕಲ್ಯಾಣ ಮಂಟಪಗಳು, ಕನ್ವೆನ್ಷನ್ ಸೆಂಟರ್‌ಗಳು ಮತ್ತು ದೊಡ್ಡ ಮಟ್ಟದ ಕಾರ್ಯಕ್ರಮಗಳು ನಡೆಯುವ ಸ್ಥಳಗಳಿಗೆ ಮಾರ್ಷಲ್‌ಗಳು ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ನಡೆಸಲಿದ್ದಾರೆ.

ಪ್ಲಾಸ್ಟಿಕ್ ಮತ್ತು ಥರ್ಮಕೋಲ್ ತಟ್ಟೆಗಳು, ಲೋಟಗಳು, ಚಮಚಗಳು, ಫ್ಲೆಕ್ಸ್‌ಗಳು ಹಾಗೂ ಪ್ಲಾಸ್ಟಿಕ್ ಶೀಟ್‌ಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಪರ್ಯಾಯ ವ್ಯವಸ್ಥೆ: ಪ್ಲಾಸ್ಟಿಕ್ ಬದಲಿಗೆ ಬಾಳೆ ಎಲೆ, ಅಡಿಕೆ ತಟ್ಟೆ ಹಾಗೂ ಸ್ಟೀಲ್ ಲೋಟಗಳನ್ನು ಬಳಸುವ ಮೂಲಕ ಸಾರ್ವಜನಿಕರು ಸಹಕರಿಸಬೇಕು ಮತ್ತು ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಕೈಜೋಡಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಸ್ವಚ್ಛ ಬೆಂಗಳೂರು ಅಭಿಯಾನದ ಅಡಿಯಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಈ ಕಠಿಣ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ.

GBA warns of ₹5 lakh fine for using single-use plastic in Bengaluru
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಐತಿಹಾಸಿಕ ‘ಕರಗ ಮಹೋತ್ಸವ’ : ಲಕ್ಷಾಂತರ ಭಕ್ತರು ಭಾಗಿ

02/04/2026 5:46 AM1 Min Read

ಪಡಿತರ ಚೀಟಿದಾರರೇ ಗಮನಿಸಿ :ಈ 5 ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

02/04/2026 5:25 AM2 Mins Read

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರೇ ಗಮನಿಸಿ : 2025-26ನೇ ಸಾಲಿನ ವರ್ಗಾವಣೆಗೆ ಅಂತಿಮ `ವೇಯ್ಟೆಡ್ ಅಂಕ’ ಪ್ರಕಟ.!

02/04/2026 4:28 AM1 Min Read
Recent News

BREAKING : ಬೆಂಗಳೂರಿನಲ್ಲಿ ಐತಿಹಾಸಿಕ ‘ಕರಗ ಮಹೋತ್ಸವ’ : ಲಕ್ಷಾಂತರ ಭಕ್ತರು ಭಾಗಿ

02/04/2026 5:46 AM

ಬೆಂಗಳೂರಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಸಿದರೆ ₹5 ಲಕ್ಷ ದಂಡ : ಜಿಬಿಎ ಎಚ್ಚರಿಕೆ

02/04/2026 5:39 AM

15 ವರ್ಷಗಳ ಬಳಿಕ ದೇಶದಲ್ಲಿ ಜನಗಣತಿ ಆರಂಭ: ಇತಿಹಾಸದಲ್ಲೇ ಮೊದಲ ಡಿಜಿಟಲ್ ಗಣತಿ

02/04/2026 5:30 AM

ಪಡಿತರ ಚೀಟಿದಾರರೇ ಗಮನಿಸಿ :ಈ 5 ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

02/04/2026 5:25 AM
State News
KARNATAKA

BREAKING : ಬೆಂಗಳೂರಿನಲ್ಲಿ ಐತಿಹಾಸಿಕ ‘ಕರಗ ಮಹೋತ್ಸವ’ : ಲಕ್ಷಾಂತರ ಭಕ್ತರು ಭಾಗಿ

By kannadanewsnow5702/04/2026 5:46 AM KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಐತಿಹಾಸಿಕ ಮತ್ತು ಸಾಂಸ್ಕೃತಿಕ ಹೆಮ್ಮೆಯ ಸಂಕೇತವಾದ ಧರ್ಮರಾಯಸ್ವಾಮಿ ದೇವಸ್ಥಾನದ ಕರಗ ಮಹೋತ್ಸವ ಬುಧವಾರ ಮಧ್ಯರಾತ್ರಿ…

ಬೆಂಗಳೂರಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಸಿದರೆ ₹5 ಲಕ್ಷ ದಂಡ : ಜಿಬಿಎ ಎಚ್ಚರಿಕೆ

02/04/2026 5:39 AM

ಪಡಿತರ ಚೀಟಿದಾರರೇ ಗಮನಿಸಿ :ಈ 5 ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

02/04/2026 5:25 AM

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರೇ ಗಮನಿಸಿ : 2025-26ನೇ ಸಾಲಿನ ವರ್ಗಾವಣೆಗೆ ಅಂತಿಮ `ವೇಯ್ಟೆಡ್ ಅಂಕ’ ಪ್ರಕಟ.!

02/04/2026 4:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.