ಧಾರವಾಡ : ಧಾರವಾಡ ಡಿಸಿ ಕಚೇರಿ ಕಂಪೌಂಡ್ ಬಳಿ ಕಿಡಿಗೇಡಿಗಳು ವಾಮಾಚಾರ ನಡೆಸಿದ್ದಾರೆ. ಮೊಟ್ಟೆ, ಬಾಳೆಹಣ್ಣು, ವೀಳ್ಯದೆಲೆ, ನಿಂಬೆಹಣ್ಣು ಬಳಸಿ ವಾಮಾಚಾರ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಬಳಿ ವಾಮಾಚಾರ ಹಿನ್ನಲೆ ಸಿಬ್ಬಂದಿಗೆ ಆತಂಕ ಶುರುವಾಗಿದ್ದು, ತಡರಾತ್ರಿ ಜಿಲ್ಲಾಧಿಕಾರಿ ಕಚೇರಿ ಬಳಿ ವಾಮಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ.








