Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » HD ಕುಮಾರಸ್ವಾಮಿ ವಿರುದ್ಧ ಕೇತಗಾನಹಳ್ಳಿ ಭೂ ಒತ್ತುವರಿ ಕೇಸ್ : ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ!
INDIA

HD ಕುಮಾರಸ್ವಾಮಿ ವಿರುದ್ಧ ಕೇತಗಾನಹಳ್ಳಿ ಭೂ ಒತ್ತುವರಿ ಕೇಸ್ : ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ!

By ಸುರೇಶ್‌

ನವದೆಹಲಿ : ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣದ ತುರ್ತು ವಿಚಾರಣೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಸಾಮಾನ್ಯ ಕ್ರಮದಲ್ಲೇ ವಿಚಾರಣೆ ನಡೆಸುವುದಾಗಿ ಸ್ಪಷ್ಟಪಡಿಸಿದೆ.

ಹೌದು ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಾತ್ಕಾಲಿಕ ರಿಲೀಫ್ ದೊರೆತಿದ್ದು, ತುರ್ತು ವಿಚಾರಣೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಪ್ರಕರಣವನ್ನು ತಕ್ಷಣವೇ ವಿಚಾರಣೆ ನಡೆಸಬೇಕೆಂಬ ಬೇಡಿಕೆಗೆ ನ್ಯಾಯಾಲಯ ಸ್ಪಷ್ಟ ನಿರಾಕರಣೆ ನೀಡಿದೆ.

ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆಯು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇತ್ತೀಚೆಗೆ ನಡೆದ ಸರ್ವೇ ಕಾರ್ಯಗಳ ಹಿನ್ನೆಲೆಯಲ್ಲಿ ಪ್ರಕರಣ ತುರ್ತು ವಿಚಾರಣೆಗೆ ಒಳಪಡಿಸಬೇಕು ಎಂದು ಮನವಿ ಮಾಡಲಾಗಿತ್ತು. ಆದರೆ, ಈ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿ, ಪ್ರಕರಣವನ್ನು ಸಾಮಾನ್ಯ ವಿಚಾರಣೆಯ ಕ್ರಮದಲ್ಲಿಯೇ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.

ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆಯ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ವಾದ ಮಂಡಿಸಿದರು. ಮತ್ತೊಂದೆಡೆ, ಕುಮಾರಸ್ವಾಮಿ ಪರ ವಕೀಲರು ತುರ್ತು ವಿಚಾರಣೆಯ ಅಗತ್ಯವಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ, ಪ್ರಕರಣವನ್ನು ಸಾಮಾನ್ಯ ಕ್ರಮದಲ್ಲಿ ವಿಚಾರಣೆ ನಡೆಸಬೇಕು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಈ ವಾದವನ್ನು ಗಮನಿಸಿದ ಪೀಠವು ತುರ್ತು ವಿಚಾರಣೆಗೆ ಅವಕಾಶ ನೀಡದೆ, ನಿಯಮಿತ ಕ್ರಮದಲ್ಲೇ ವಿಚಾರಣೆ ನಡೆಯಲಿದೆ ಎಂದು ಹೇಳಿದೆ.

Share. Facebook Twitter LinkedIn WhatsApp Email

Related Posts

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

1 Min Read

​ಎಲ್‌ಪಿಜಿ ದರ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ತೀವ್ರ ವಾಗ್ದಾಳಿ

2 Mins Read

​ದುಃಖದಲ್ಲಿರುವಾಗ ಕಣ್ಣೀರು ಹಾಕಿಸುವ ಹಾಡುಗಳು ಏಕೆ ಹೆಚ್ಚು ಆಪ್ತವಾಗುತ್ತವೆ? ವಿಜ್ಞಾನ ಹೇಳುವುದೇನು?

2 Mins Read
Recent News

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

​ಎಲ್‌ಪಿಜಿ ದರ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ತೀವ್ರ ವಾಗ್ದಾಳಿ

State News
KARNATAKA

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕನಕಪುರ :”ಕ್ಷೇತ್ರದ ಬಡವರಿಗೆ ತಲೆ ಮೇಲೆ ಸೂರು, ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಡ್ಡಾಯ. ಮೆಡಿಕಲ್‌ ಕಾಲೇಜು ಶೀಘ್ರ ಪ್ರಾರಂಭ. ಸಮಸ್ಯೆಗಳನ್ನು…

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

ರಾಜ್ಯದಲ್ಲಿ ರೌಡಿಸಂ ಮಟ್ಟಹಾಕಲು ಸರ್ಕಾರ ಬಿಗ್ ಆ್ಯಕ್ಷನ್: ಪ್ರತಿ ಠಾಣಾ ಮಟ್ಟದಲ್ಲೂ ‘ಆಂಟಿ ರೌಡಿ ಸ್ಕ್ವಾಡ್’ ರಚನೆಗೆ ಆದೇಶ

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.