Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸಾಲ ಸೌಲಭ್ಯಗಳು.!

05/04/2026 12:56 PM

BREAKING : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಕೇಸ್ : ಆರೋಪಿ ಮುಫೀಸ್ ಅರೆಸ್ಟ್!

05/04/2026 12:51 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಎಲ್ಲಾ `ಕೃಷಿ ಯಂತ್ರೋಪಕರಣಗಳ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ.!

05/04/2026 12:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಕೇಸ್ : ಆರೋಪಿ ಮುಫೀಸ್ ಅರೆಸ್ಟ್!
KARNATAKA

BREAKING : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಕೇಸ್ : ಆರೋಪಿ ಮುಫೀಸ್ ಅರೆಸ್ಟ್!

By kannadanewsnow0505/04/2026 12:51 PM

ಹುಬ್ಬಳ್ಳಿ : ಕಳೆದ ಎರಡು ದಿನಗಳ ಹಿಂದೆ ತಾನೆ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮೀರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೆ, ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಮುಫೀಸ್ ಮಿಯಾನ್ನವರ ಎಂಬಾತ ಹಿಂದೂ ಯುವತಿಗೆ ಪ್ರೀತಿಸೋ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿ ಕಮಿಷನರ್ ಎನ್ ಶಶಿಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ನಿನ್ನೆ ಯುವತಿ ಒಬ್ಬಳು ಕೇಶವಪುರ ಠಾಣೆಗೆ ದೂರು ನೀಡಿದ್ದಾಳೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಅಂತ ದೂರು ನೀಡಿದ್ದಾಳೆ. ಮೊದಲು ನಾವು ಸ್ನೇಹಿತರಾಗಿದ್ದೆವು ಆ ಬಳಿಕ ನಮ್ಮ ನಡುವೆ ಇನ್ನಷ್ಟು ಸಲುಗೆ ಬೆಳೆಯಿತು.

ಬಳಿಕ ಅದೇ ಸಲುಗೆಯಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ ಎಸೆಗಿದ್ದಾನೆ ಎಂದು ಯುವತಿ ದೂರು ನೀಡಿದ್ದಾಳೆ. ಮುಫೀಸ್ ಮಿಯಾನ್ನವರ ಎಂಬತನ ವಿರುದ್ಧ ದೂರು ದಾಖಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹುಬ್ಬಳ್ಳಿ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು.

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸಾಲ ಸೌಲಭ್ಯಗಳು.!

05/04/2026 12:56 PM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಎಲ್ಲಾ `ಕೃಷಿ ಯಂತ್ರೋಪಕರಣಗಳ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ.!

05/04/2026 12:46 PM2 Mins Read

ಬೆಂಗಳೂರು : ಮದ್ಯ ಸೇವಿಸಿದಕ್ಕೆ ದಂಡ ವಿಧಿಸಿದ ಪೊಲೀಸರು : ಲಾರಿಗೆ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ!

05/04/2026 12:45 PM1 Min Read
Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸಾಲ ಸೌಲಭ್ಯಗಳು.!

05/04/2026 12:56 PM

BREAKING : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಕೇಸ್ : ಆರೋಪಿ ಮುಫೀಸ್ ಅರೆಸ್ಟ್!

05/04/2026 12:51 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಎಲ್ಲಾ `ಕೃಷಿ ಯಂತ್ರೋಪಕರಣಗಳ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ.!

05/04/2026 12:46 PM

ಬೆಂಗಳೂರು : ಮದ್ಯ ಸೇವಿಸಿದಕ್ಕೆ ದಂಡ ವಿಧಿಸಿದ ಪೊಲೀಸರು : ಲಾರಿಗೆ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ!

05/04/2026 12:45 PM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸಾಲ ಸೌಲಭ್ಯಗಳು.!

By kannadanewsnow5705/04/2026 12:56 PM KARNATAKA 2 Mins Read

ಬೆಂಗಳೂರು: ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕ-ಯುವತಿಯರು ಮತ್ತು ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ವಿವಿಧ…

BREAKING : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಕೇಸ್ : ಆರೋಪಿ ಮುಫೀಸ್ ಅರೆಸ್ಟ್!

05/04/2026 12:51 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಎಲ್ಲಾ `ಕೃಷಿ ಯಂತ್ರೋಪಕರಣಗಳ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ.!

05/04/2026 12:46 PM

ಬೆಂಗಳೂರು : ಮದ್ಯ ಸೇವಿಸಿದಕ್ಕೆ ದಂಡ ವಿಧಿಸಿದ ಪೊಲೀಸರು : ಲಾರಿಗೆ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ!

05/04/2026 12:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.