Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹುಡುಗಿಯರಿಗೆ ಹುಡುಗರಲ್ಲಿ ಇಷ್ಟವಾಗುವ ಆ ‘ಒಂದು’ ಗುಣ ಯಾವುದು? ಆಕರ್ಷಣೆಯ ಹಿಂದಿನ ಸೈಕಾಲಜಿ ಇಲ್ಲಿದೆ!

05/04/2026 5:16 PM

SHOCKING : ರಾಜ್ಯದಲ್ಲಿ ಘೋರ ಕೃತ್ಯ : ತಂಗಿಯನ್ನು ಮದುವೆಯಾದ 40 ವರ್ಷದ ವರನ ತಾಯಿಗೆ, ಬೆಂಕಿ ಹಚ್ಚಿ ಕೊಂದ ಅಣ್ಣ!

05/04/2026 5:02 PM

ಇರಾನ್-ಇಸ್ರೇಲ್ ಯುದ್ಧದ ಭೀತಿ: ಕಚ್ಚಾ ತೈಲ ಬೆಲೆ ಏರಿಕೆ, ಪೆಟ್ರೋಲ್-ಡೀಸೆಲ್ GST ವ್ಯಾಪ್ತಿಗೆ?

05/04/2026 4:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಘೋರ ಕೃತ್ಯ : ತಂಗಿಯನ್ನು ಮದುವೆಯಾದ 40 ವರ್ಷದ ವರನ ತಾಯಿಗೆ, ಬೆಂಕಿ ಹಚ್ಚಿ ಕೊಂದ ಅಣ್ಣ!
KARNATAKA

SHOCKING : ರಾಜ್ಯದಲ್ಲಿ ಘೋರ ಕೃತ್ಯ : ತಂಗಿಯನ್ನು ಮದುವೆಯಾದ 40 ವರ್ಷದ ವರನ ತಾಯಿಗೆ, ಬೆಂಕಿ ಹಚ್ಚಿ ಕೊಂದ ಅಣ್ಣ!

By kannadanewsnow0505/04/2026 5:02 PM

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಘೋರವಾದ ದುರಂತ ಒಂದು ನಡೆದಿದ್ದು, ತನ್ನ ತಂಗಿ ಮದುವೆಯಾಗಿದ್ದ 40 ವರ್ಷದ ವರನ ತಾಯಿಗೆ ಅಣ್ಣನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಹೌದು ತನ್ನ 20 ವರ್ಷದ ತಂಗಿಯನ್ನು 40 ವರ್ಷದ ವ್ಯಕ್ತಿಯೊಬ್ಬ ಪ್ರೀತಿಸಿ ವಿವಾಹ ಆಗಿದ್ದಕ್ಕೆ ಕೋಪಗೊಂಡ ಯುವತಿಯ ಅಣ್ಣ, ತನ್ನ ಸ್ನೇಹಿತರ ಜತೆ ಸೇರಿ ವಿವಾಹವಾದ ವ್ಯಕ್ತಿಯ ತಾಯಿಯನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಲಕ್ಷ್ಮೀದೇವಮ್ಮ ಕೊಲೆಯಾದ ಮಹಿಳೆ. ಕೊಲೆ ಆರೋಪಿಯನ್ನು ನವೀನ್ ಎಂದು ಗುರುತಿಸಲಾಗಿದೆ. ನವೀನ್ ಸ್ನೇಹಿತರ ಜತೆ ಮಾ.20 ರಂದು ಪುರುಷೋತ್ತಮ್ ಅವರ ತಾಯಿಯ ಮನೆ ಮೇಲೆ ದಾಳಿ ನಡೆಸಿ ಕೃತ್ಯ ಎಸಗಿದ್ದ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಮವಾರ ಮೃತಟಿದ್ದರು. ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ಚಿಕ್ಕಬಳ್ಳಾಪುರದಲ್ಲಿ ಪೊಲೀಸರ ಬಹುದೊಡ್ಡ ಕಾರ್ಯಾಚರಣೆ : ಜೂಜಾಟದ ಮೇಲೆ ದಾಳಿ, 19 ಜನರು ಅರೆಸ್ಟ್, 9 ಲಕ್ಷ ಜಪ್ತಿ!

05/04/2026 4:45 PM1 Min Read

ಮೈಸೂರಲ್ಲಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತಿ ಅರೆಸ್ಟ್

05/04/2026 4:41 PM1 Min Read

ರಾಜ್ಯಾದ್ಯಂತ ಗ್ಯಾಸ್ ಸಮಸ್ಯೆ : ನಾಳೆ ಸಚಿವ ಕೆ.ಎಚ್ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಆಟೋ ಚಾಲಕರ ನಿರ್ಧಾರ!

05/04/2026 4:07 PM1 Min Read
Recent News

ಹುಡುಗಿಯರಿಗೆ ಹುಡುಗರಲ್ಲಿ ಇಷ್ಟವಾಗುವ ಆ ‘ಒಂದು’ ಗುಣ ಯಾವುದು? ಆಕರ್ಷಣೆಯ ಹಿಂದಿನ ಸೈಕಾಲಜಿ ಇಲ್ಲಿದೆ!

05/04/2026 5:16 PM

SHOCKING : ರಾಜ್ಯದಲ್ಲಿ ಘೋರ ಕೃತ್ಯ : ತಂಗಿಯನ್ನು ಮದುವೆಯಾದ 40 ವರ್ಷದ ವರನ ತಾಯಿಗೆ, ಬೆಂಕಿ ಹಚ್ಚಿ ಕೊಂದ ಅಣ್ಣ!

05/04/2026 5:02 PM

ಇರಾನ್-ಇಸ್ರೇಲ್ ಯುದ್ಧದ ಭೀತಿ: ಕಚ್ಚಾ ತೈಲ ಬೆಲೆ ಏರಿಕೆ, ಪೆಟ್ರೋಲ್-ಡೀಸೆಲ್ GST ವ್ಯಾಪ್ತಿಗೆ?

05/04/2026 4:57 PM

ಚಿಕ್ಕಬಳ್ಳಾಪುರದಲ್ಲಿ ಪೊಲೀಸರ ಬಹುದೊಡ್ಡ ಕಾರ್ಯಾಚರಣೆ : ಜೂಜಾಟದ ಮೇಲೆ ದಾಳಿ, 19 ಜನರು ಅರೆಸ್ಟ್, 9 ಲಕ್ಷ ಜಪ್ತಿ!

05/04/2026 4:45 PM
State News
KARNATAKA

SHOCKING : ರಾಜ್ಯದಲ್ಲಿ ಘೋರ ಕೃತ್ಯ : ತಂಗಿಯನ್ನು ಮದುವೆಯಾದ 40 ವರ್ಷದ ವರನ ತಾಯಿಗೆ, ಬೆಂಕಿ ಹಚ್ಚಿ ಕೊಂದ ಅಣ್ಣ!

By kannadanewsnow0505/04/2026 5:02 PM KARNATAKA 1 Min Read

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಘೋರವಾದ ದುರಂತ ಒಂದು ನಡೆದಿದ್ದು, ತನ್ನ ತಂಗಿ ಮದುವೆಯಾಗಿದ್ದ 40 ವರ್ಷದ ವರನ ತಾಯಿಗೆ ಅಣ್ಣನೊಬ್ಬ…

ಚಿಕ್ಕಬಳ್ಳಾಪುರದಲ್ಲಿ ಪೊಲೀಸರ ಬಹುದೊಡ್ಡ ಕಾರ್ಯಾಚರಣೆ : ಜೂಜಾಟದ ಮೇಲೆ ದಾಳಿ, 19 ಜನರು ಅರೆಸ್ಟ್, 9 ಲಕ್ಷ ಜಪ್ತಿ!

05/04/2026 4:45 PM

ಮೈಸೂರಲ್ಲಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತಿ ಅರೆಸ್ಟ್

05/04/2026 4:41 PM

ರಾಜ್ಯಾದ್ಯಂತ ಗ್ಯಾಸ್ ಸಮಸ್ಯೆ : ನಾಳೆ ಸಚಿವ ಕೆ.ಎಚ್ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಆಟೋ ಚಾಲಕರ ನಿರ್ಧಾರ!

05/04/2026 4:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.