Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಧ್ಯದಾರಿಯಲ್ಲೇ ಸಿಲುಕಿದ ಸಾವಿರಾರು ವಾಹನಗಳು! ಬೆಟ್ಟ ಕುಸಿದು ಜಮ್ಮು-ಶ್ರೀನಗರ ರಸ್ತೆ ಸಂಪರ್ಕ ಕಟ್: ಪ್ರಯಾಣಿಕರ ಪರದಾಟ

06/04/2026 10:10 AM

BREAKING : ರಾಜ್ಯದಲ್ಲಿ ಘೋರ ದುರಂತ : ಹಾವೇರಿಯಲ್ಲಿ ಟ್ರಾಕ್ಟರ್ ಹರಿದು 2 ವರ್ಷದ ಮಗು ದುರ್ಮರಣ!

06/04/2026 10:08 AM

BREAKING : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ ಗೆ ಸ್ಪೋಟಕ ಟ್ವಿಸ್ಟ್ : ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ!

06/04/2026 10:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ ಗೆ ಸ್ಪೋಟಕ ಟ್ವಿಸ್ಟ್ : ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ!
KARNATAKA

BREAKING : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ ಗೆ ಸ್ಪೋಟಕ ಟ್ವಿಸ್ಟ್ : ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ!

By kannadanewsnow0506/04/2026 10:02 AM

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಒಂದೇ ಜಿಮ್ ನಲ್ಲಿ ಎರಡು ಲವ್ ಜಿಹಾದ್ ಪ್ರಕರಣ ನಡೆದಿದ್ದು ಈಗಾಗಲೇ ಮೊದಲ ಪ್ರಕರಣದಲ್ಲಿ ಆರೋಪಿ ಸಮೀರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಇನ್ನು ಎರಡನೇ ಪ್ರಕರಣಕ್ಕೆ ಇದೀಗ ಸಂತ್ರಸ್ತೇ ಯುವತಿ ಸ್ಫೋಟಕ ಹೇಳಿಕೆ ನೀಡಿದ್ದು, ಇದರ ಹಿಂದೆ ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದು ಯುವತಿ ಪ್ರಕರಣಕ್ಕೆ ಹೊಸ ತಿರುವು ಕೊಟ್ಟಿದ್ದಾಳೆ.

ಇದೀಗ ಯುವತಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆರಡು ವಿಡಿಯೋಗಳನ್ನು ಯುವತಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್​​​​ ಮುಖಂಡನ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ಮತ್ತೊಮ್ಮೆ ವಿಡಿಯೋ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋಗಳ ಸತ್ಯಾಸತ್ಯತೆಯನ್ನು ಅವರು ಬಿಚ್ಚಿಟ್ಟಿದ್ದಾರೆ.ನಿನ್ನೆ ವೈರಲ್ ಆಗಿರುವ ವಿಡಿಯೋಗಳು ಸುಮಾರು ಒಂದು ವರ್ಷದ ಹಿಂದಿನವು. ಆರೋಪಿ ಮುಪಿಜ್ ಮಿಯಾನವರ ನನ್ನ ಖಾಸಗಿ ಕ್ಷಣಗಳ ವಿಡಿಯೋವನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಆತ ಹೇಳಿದಂತೆ ನಾನು ವಿಡಿಯೋದಲ್ಲಿ ಮಾತನಾಡದಿದ್ದರೆ ಆ ದೃಶ್ಯಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಆತನ ಒತ್ತಾಯಕ್ಕೆ ಮಣಿದು ನಾನು ಅಂದು ಆತನ ಪರವಾಗಿ ವಿಡಿಯೋ ಮಾಡಿದ್ದೆ. ಆದರೆ ಈಗ ಅದನ್ನೇ ಬಳಸಿಕೊಂಡು ನನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಎಂದು ಯುವತಿ ಅಳಲು ತೋಡಿಕೊಂಡಿದ್ದಾರೆ. ಇನ್ನು ಕಾಂಗ್ರೆಸ್ ಮುಖಂಡನ ಕೈವಾಡ ಬಗ್ಗೆ ಹೇಳಿರುವ ಯುವತಿ, ಅಣ್ಣಾ, ನನಗೆ ಅನ್ಯಾಯವಾದಾಗ ಬಂದು ನನ್ನ ನೋವನ್ನು ಒಮ್ಮೆಯೂ ಕೇಳದ ನೀವು, ಈಗ ಹಳೆ ವಿಡಿಯೋಗಳನ್ನು ವೈರಲ್ ಮಾಡಿಸುತ್ತಿದ್ದೀರಿ. ನಿಮ್ಮ ಮನೆಯವರಿಗೆ ಅಥವಾ ನಿಮ್ಮ ಮಗಳಿಗೆ ಹೀಗಾಗಿದ್ದರೆ ನೀವು ಸುಮ್ಮನಿರುತ್ತಿದ್ದೀರಾ? ಎಂದು ಯುವತಿ ಆಕ್ರೋಶಭರಿತವಾಗಿ ಪ್ರಶ್ನಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಘೋರ ದುರಂತ : ಹಾವೇರಿಯಲ್ಲಿ ಟ್ರಾಕ್ಟರ್ ಹರಿದು 2 ವರ್ಷದ ಮಗು ದುರ್ಮರಣ!

06/04/2026 10:08 AM1 Min Read

ಮಂಡ್ಯದ ಮದ್ದೂರಿನಲ್ಲಿ ಭೀಕರ ಗ್ಯಾಂಗ್ ವಾರ್: ರೌಡಿಶೀಟರ್ ಹತ್ಯೆ, ಇಬ್ಬರ ಸ್ಥಿತಿ ಗಂಭೀರ

06/04/2026 9:48 AM1 Min Read

BREAKING : ವಿಜಯನಗರದಲ್ಲಿ ಭೀಕರ ಅಪಘಾತ : ಬೈಕ್ ಗೆ ಬೋಲೇರೋ ವಾಹನ ಡಿಕ್ಕಿ, ಇಬ್ಬರು ಅರಣ್ಯ ಸಿಬ್ಬಂದಿಗಳು ಸಾವು!

06/04/2026 9:40 AM1 Min Read
Recent News

ಮಧ್ಯದಾರಿಯಲ್ಲೇ ಸಿಲುಕಿದ ಸಾವಿರಾರು ವಾಹನಗಳು! ಬೆಟ್ಟ ಕುಸಿದು ಜಮ್ಮು-ಶ್ರೀನಗರ ರಸ್ತೆ ಸಂಪರ್ಕ ಕಟ್: ಪ್ರಯಾಣಿಕರ ಪರದಾಟ

06/04/2026 10:10 AM

BREAKING : ರಾಜ್ಯದಲ್ಲಿ ಘೋರ ದುರಂತ : ಹಾವೇರಿಯಲ್ಲಿ ಟ್ರಾಕ್ಟರ್ ಹರಿದು 2 ವರ್ಷದ ಮಗು ದುರ್ಮರಣ!

06/04/2026 10:08 AM

BREAKING : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ ಗೆ ಸ್ಪೋಟಕ ಟ್ವಿಸ್ಟ್ : ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ!

06/04/2026 10:02 AM

ಮಕ್ಕಳಲ್ಲಿ ಮೊಬೈಲ್ ಚಟ : ನಿಯಂತ್ರಣ ಸಿಗದೆ ಕಂಗಾಲಾದ ಭಾರತೀಯ ಪೋಷಕರು – ಅಧ್ಯಯನದಲ್ಲಿ ಆತಂಕಕಾರಿ ವಿಷಯ ಬಹಿರಂಗ

06/04/2026 9:59 AM
State News
KARNATAKA

BREAKING : ರಾಜ್ಯದಲ್ಲಿ ಘೋರ ದುರಂತ : ಹಾವೇರಿಯಲ್ಲಿ ಟ್ರಾಕ್ಟರ್ ಹರಿದು 2 ವರ್ಷದ ಮಗು ದುರ್ಮರಣ!

By kannadanewsnow0506/04/2026 10:08 AM KARNATAKA 1 Min Read

ಹಾವೇರಿ : ಮನೆಯ ಮುಂದೆ ನಿಂತಿದ್ದ 2 ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದು ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ…

BREAKING : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ ಗೆ ಸ್ಪೋಟಕ ಟ್ವಿಸ್ಟ್ : ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ!

06/04/2026 10:02 AM

ಮಂಡ್ಯದ ಮದ್ದೂರಿನಲ್ಲಿ ಭೀಕರ ಗ್ಯಾಂಗ್ ವಾರ್: ರೌಡಿಶೀಟರ್ ಹತ್ಯೆ, ಇಬ್ಬರ ಸ್ಥಿತಿ ಗಂಭೀರ

06/04/2026 9:48 AM

BREAKING : ವಿಜಯನಗರದಲ್ಲಿ ಭೀಕರ ಅಪಘಾತ : ಬೈಕ್ ಗೆ ಬೋಲೇರೋ ವಾಹನ ಡಿಕ್ಕಿ, ಇಬ್ಬರು ಅರಣ್ಯ ಸಿಬ್ಬಂದಿಗಳು ಸಾವು!

06/04/2026 9:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.