Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಚಿವ ಶರಣಪ್ರಕಾಶ ಪಾಟೀಲ ಗೆಲುವಿಗಾಗಿ ಹೊತ್ತಿದ್ದ ಹರಕೆ ಪೂರೈಸಿದ ಅಭಿಮಾನಿ: 15 ಕಿ.ಮಿ ದೀರ್ಘ ದಂಡ ನಮಸ್ಕಾರ ಹಾಕಿದ ಪ್ರಶಾಂತ್

07/04/2026 1:49 PM

ಶಿವಮೊಗ್ಗದಲ್ಲಿ ‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶೋಭಾ’ ಮನೆ ಮೇಲೆ ಲೋಕಾಯುಕ್ತ ದಾಳಿ

07/04/2026 1:41 PM

BIG NEWS : ಪೋಷಕರು `RTE’ ಅಡಿ ಇಷ್ಟಬಂದ ಶಾಲೆಯಲ್ಲೇ ಮಕ್ಕಳಿಗೆ ಸೀಟು ಬೇಕೆಂದು ಪಟ್ಟು ಹಿಡಿಯುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

07/04/2026 1:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗದಲ್ಲಿ ‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶೋಭಾ’ ಮನೆ ಮೇಲೆ ಲೋಕಾಯುಕ್ತ ದಾಳಿ
KARNATAKA

ಶಿವಮೊಗ್ಗದಲ್ಲಿ ‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶೋಭಾ’ ಮನೆ ಮೇಲೆ ಲೋಕಾಯುಕ್ತ ದಾಳಿ

By kannadanewsnow0907/04/2026 1:41 PM

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಇಂದು ಮುಂಜಾನೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸೇರಿದ ಐದು ಪ್ರತ್ಯೇಕ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ದಾಳಿ ನಡೆದ ಸ್ಥಳಗಳು

ಕಾಯುಕ್ತ ಅಧಿಕಾರಿಗಳ ತಂಡವು ಶಿವಮೊಗ್ಗ, ಶಿಕಾರಿಪುರ ಹಾಗೂ ಸಾಗರ ತಾಲೂಕುಗಳಲ್ಲಿ ಈ ಕಾರ್ಯಾಚರಣೆ ಕೈಗೊಂಡಿದೆ. ಮುಖ್ಯವಾಗಿ:

  • ಶಿಕಾರಿಪುರ ಪಟ್ಟಣದ ಚೆನ್ನಕೇಶವ ನಗರದಲ್ಲಿರುವ ಶೋಭಾ ಅವರ ಸ್ವಂತ ನಿವಾಸ.

  • ಸಾಗರ ತಾಲೂಕಿನ ಆನಂದಪುರದ ಅಚಾಪುರ ಬಳಿ ಇರುವ ಅವರ ಒಡೆತನದ ‘ಕ್ರಿಯೇಟಿವ್ ಶಾಲೆ’.

  • ಶೋಭಾ ಅವರ ಆಪ್ತ ಸಹಾಯಕನ ಮನೆ ಸೇರಿದಂತೆ ಒಟ್ಟು 5 ಕಡೆಗಳಲ್ಲಿ ತಪಾಸಣೆ ನಡೆಯುತ್ತಿದೆ.

ಜಂಟಿ ಕಾರ್ಯಾಚರಣೆ

ದಾವಣಗೆರೆ ಲೋಕಾಯುಕ್ತ ಎಸ್ಪಿಯವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಈ ಬೃಹತ್ ಕಾರ್ಯಾಚರಣೆಯಲ್ಲಿ ಶಿವಮೊಗ್ಗ, ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳನ್ನೊಳಗೊಂಡ ಐದು ಪ್ರತ್ಯೇಕ ತಂಡಗಳು ಪಾಲ್ಗೊಂಡಿವೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆಯಲ್ಲಿ ತೊಡಗಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು..

Share. Facebook Twitter LinkedIn WhatsApp Email

Related Posts

ಸಚಿವ ಶರಣಪ್ರಕಾಶ ಪಾಟೀಲ ಗೆಲುವಿಗಾಗಿ ಹೊತ್ತಿದ್ದ ಹರಕೆ ಪೂರೈಸಿದ ಅಭಿಮಾನಿ: 15 ಕಿ.ಮಿ ದೀರ್ಘ ದಂಡ ನಮಸ್ಕಾರ ಹಾಕಿದ ಪ್ರಶಾಂತ್

07/04/2026 1:49 PM1 Min Read

BREAKING : ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್ : ಸಂತ್ರಸ್ತೆ ವಿರುದ್ಧ ಜಯ ಮೃತ್ಯುಂಜಯ ಸ್ವಾಮೀಜಿ ದೂರು ಸಲ್ಲಿಕೆ!

07/04/2026 1:30 PM2 Mins Read

BREAKING : ಜಯಮೃತ್ಯುಂಜಯ ಶ್ರೀಗಳ ವಿರುದ್ಧ ‘ಲೈಂಗಿಕ ಕಿರುಕುಳ’ ಆರೋಪ : `CM’, ಮಹಿಳಾ ಆಯೋಗ ದೂರು ಸಲ್ಲಿಕೆ.!

07/04/2026 12:50 PM1 Min Read
Recent News

ಸಚಿವ ಶರಣಪ್ರಕಾಶ ಪಾಟೀಲ ಗೆಲುವಿಗಾಗಿ ಹೊತ್ತಿದ್ದ ಹರಕೆ ಪೂರೈಸಿದ ಅಭಿಮಾನಿ: 15 ಕಿ.ಮಿ ದೀರ್ಘ ದಂಡ ನಮಸ್ಕಾರ ಹಾಕಿದ ಪ್ರಶಾಂತ್

07/04/2026 1:49 PM

ಶಿವಮೊಗ್ಗದಲ್ಲಿ ‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶೋಭಾ’ ಮನೆ ಮೇಲೆ ಲೋಕಾಯುಕ್ತ ದಾಳಿ

07/04/2026 1:41 PM

BIG NEWS : ಪೋಷಕರು `RTE’ ಅಡಿ ಇಷ್ಟಬಂದ ಶಾಲೆಯಲ್ಲೇ ಮಕ್ಕಳಿಗೆ ಸೀಟು ಬೇಕೆಂದು ಪಟ್ಟು ಹಿಡಿಯುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

07/04/2026 1:41 PM

BREAKING : ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್ : ಸಂತ್ರಸ್ತೆ ವಿರುದ್ಧ ಜಯ ಮೃತ್ಯುಂಜಯ ಸ್ವಾಮೀಜಿ ದೂರು ಸಲ್ಲಿಕೆ!

07/04/2026 1:30 PM
State News
KARNATAKA

ಸಚಿವ ಶರಣಪ್ರಕಾಶ ಪಾಟೀಲ ಗೆಲುವಿಗಾಗಿ ಹೊತ್ತಿದ್ದ ಹರಕೆ ಪೂರೈಸಿದ ಅಭಿಮಾನಿ: 15 ಕಿ.ಮಿ ದೀರ್ಘ ದಂಡ ನಮಸ್ಕಾರ ಹಾಕಿದ ಪ್ರಶಾಂತ್

By kannadanewsnow0907/04/2026 1:49 PM KARNATAKA 1 Min Read

ಕಲಬುರಗಿ : “ಅಭಿಮಾನ” ಎಂಬ ಪ್ರೀತಿಯ ಹರಕೆ ಹಲವರಿಗೆ ಆಶೀರ್ವಾದ ರೀತಿಯಲ್ಲಿ ಯಾವ ರೀತಿಯ ಕೆಲಸ ಮಾಡುತ್ತದೆ ಎಂಬುದಕ್ಕೆ ಹಲವಾರು…

ಶಿವಮೊಗ್ಗದಲ್ಲಿ ‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶೋಭಾ’ ಮನೆ ಮೇಲೆ ಲೋಕಾಯುಕ್ತ ದಾಳಿ

07/04/2026 1:41 PM

BREAKING : ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್ : ಸಂತ್ರಸ್ತೆ ವಿರುದ್ಧ ಜಯ ಮೃತ್ಯುಂಜಯ ಸ್ವಾಮೀಜಿ ದೂರು ಸಲ್ಲಿಕೆ!

07/04/2026 1:30 PM

BREAKING : ಜಯಮೃತ್ಯುಂಜಯ ಶ್ರೀಗಳ ವಿರುದ್ಧ ‘ಲೈಂಗಿಕ ಕಿರುಕುಳ’ ಆರೋಪ : `CM’, ಮಹಿಳಾ ಆಯೋಗ ದೂರು ಸಲ್ಲಿಕೆ.!

07/04/2026 12:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.