Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BREAKING NEWS

BREAKING : ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳದ ಯುವತಿ ನಾಪತ್ತೆ : ಚಂದ್ರದ್ರೋಣ ಪರ್ವತ ಶ್ರೇಣಿಲಿ ಯುವತಿ ಕಣ್ಮರೆ.!

08/04/2026 6:13 AM

ಮೆಹುಲ್ ಚೋಕ್ಸಿಗೆ ಭಾರಿ ಹಿನ್ನಡೆ: ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ಕೋರ್ಟ್ ಸಮ್ಮತಿ

08/04/2026 6:10 AM

BIG NEWS: ಚಿತ್ರದುರ್ಗದ ಚಿಕ್ಕಜಾಜೂರು ‘PSI ನೇತ್ರಾವತಿ’ ಸಿಬ್ಬಂದಿಗೆ ‘ಬಿಸಿಲ ಶಿಕ್ಷೆ’ ನೀಡಿದ್ದೇಕೆ? ಅಸಲಿ ಸತ್ಯ, ಕಾರಣ ಇಲ್ಲಿದೆ ಓದಿ!

08/04/2026 6:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೆಹುಲ್ ಚೋಕ್ಸಿಗೆ ಭಾರಿ ಹಿನ್ನಡೆ: ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ಕೋರ್ಟ್ ಸಮ್ಮತಿ
INDIA

ಮೆಹುಲ್ ಚೋಕ್ಸಿಗೆ ಭಾರಿ ಹಿನ್ನಡೆ: ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ಕೋರ್ಟ್ ಸಮ್ಮತಿ

By kannadanewsnow8908/04/2026 6:10 AM

ನವದೆಹಲಿ: ಕೋಟ್ಯಂತರ ರೂಪಾಯಿಗಳ ಪಿಎನ್‌ಬಿ ಹಗರಣ ನಡೆಸಿ ವಿದೇಶಕ್ಕೆ ಪರಾರಿಯಾಗಿದ್ದ ವಜ್ರದ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಲ್ಲಿ ಭಾರತದ ತನಿಖಾ ಸಂಸ್ಥೆಗಳಿಗೆ ದೊಡ್ಡ ಗೆಲುವು ಸಿಕ್ಕಿದೆ. ಬೆಲ್ಜಿಯಂನ ಆಂಟ್ವರ್ಪ್ ಮೇಲ್ಮನವಿ ನ್ಯಾಯಾಲಯವು ಚೋಕ್ಸಿಯನ್ನು ಭಾರತಕ್ಕೆ ಕಳುಹಿಸಲು ಕಾನೂನುಬದ್ಧ ಆಧಾರಗಳಿವೆ ಎಂದು ಮಹತ್ವದ ತೀರ್ಪು ನೀಡಿದೆ.

ಮೆಹುಲ್ ಚೋಕ್ಸಿ ಭಾರತದಲ್ಲಿ ರಾಜಕೀಯ ಸೇಡಿಗೆ ಬಲಿಯಾಗುತ್ತಿದ್ದಾರೆ ಮತ್ತು ತಮ್ಮನ್ನು ಅಪಹರಿಸಲಾಗಿತ್ತು ಎಂಬ ವಾದಗಳನ್ನು ಬೆಲ್ಜಿಯಂ ನ್ಯಾಯಾಲಯ ತಳ್ಳಿಹಾಕಿದೆ. ಭಾರತದಲ್ಲಿ ಆತನಿಗೆ ನ್ಯಾಯಸಮ್ಮತ ವಿಚಾರಣೆ ಸಿಗುವುದಿಲ್ಲ ಎಂಬ ಚೋಕ್ಸಿಯ ವಾದದಲ್ಲಿ ಯಾವುದೇ ಹುರುಳಿಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಹಸ್ತಾಂತರದ ಆದೇಶ ಹೊರಬರುತ್ತಿದ್ದಂತೆಯೇ ಚೋಕ್ಸಿ ಈಗ ಬೆಲ್ಜಿಯಂನಲ್ಲಿ ರಾಜಕೀಯ ಆಶ್ರಯ (Asylum) ಪಡೆಯಲು ಪ್ರಯತ್ನಿಸುತ್ತಿದ್ದಾನೆ. ಭಾರತದಲ್ಲಿ ತನಗೆ ಜೀವ ಬೆದರಿಕೆ ಇದೆ ಎಂದು ಬಿಂಬಿಸಿ ಹಸ್ತಾಂತರದಿಂದ ತಪ್ಪಿಸಿಕೊಳ್ಳಲು ಈ ಹೊಸ ತಂತ್ರ ಹೂಡಿದ್ದಾನೆ.

ಚೋಕ್ಸಿಯನ್ನು ಭಾರತಕ್ಕೆ ಕರೆತಂದಲ್ಲಿ ಆತನನ್ನು ಮುಂಬೈನ ಅರ್ಥರ್ ರೋಡ್ ಜೈಲಿನ ‘ಬ್ಯಾರಕ್ ನಂಬರ್ 12’ರಲ್ಲಿ ಇರಿಸಲಾಗುವುದು ಎಂದು ಭಾರತ ಸರ್ಕಾರ ಬೆಲ್ಜಿಯಂಗೆ ಭರವಸೆ ನೀಡಿದೆ. ಅಲ್ಲಿ ಆತನಿಗೆ ಕುಡಿಯುವ ನೀರು, ಆಹಾರ ಮತ್ತು ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಅಂತರಾಷ್ಟ್ರೀಯ ಮಾನದಂಡಗಳ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಲಾಗಿದೆ.

 ನ್ಯಾಯಾಲಯವು ಹಸ್ತಾಂತರಕ್ಕೆ ಪೂರಕವಾಗಿ ಸಲಹೆ ನೀಡಿದೆಯಾದರೂ, ಅಂತಿಮ ನಿರ್ಧಾರವನ್ನು ಬೆಲ್ಜಿಯಂನ ನ್ಯಾಯಾಂಗ ಸಚಿವರು ತೆಗೆದುಕೊಳ್ಳಬೇಕಿದೆ. ಸದ್ಯ ಚೋಕ್ಸಿ ಆಂಟ್ವರ್ಪ್ ಜೈಲಿನಲ್ಲೇ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Belgian court backs extradition Mehul Choksi seeking asylum
Share. Facebook Twitter LinkedIn WhatsApp Email

Related Posts

ಫ್ರಾನ್ಸ್‌ನಲ್ಲಿ ಭೀಕರ ರೈಲು ಅಪಘಾತ: ಸೇನಾ ಟ್ರಕ್‌ಗೆ ಡಿಕ್ಕಿ ಹೊಡೆದ ಹೈ-ಸ್ಪೀಡ್ ಟ್ರೈನ್; ಚಾಲಕ ಸಾವು, 16 ಪ್ರಯಾಣಿಕರಿಗೆ ಗಾಯ!

08/04/2026 6:08 AM1 Min Read

BIG NEWS : ಪೋಷಕರು `RTE’ ಅಡಿ ಇಷ್ಟಬಂದ ಶಾಲೆಯಲ್ಲೇ ಮಕ್ಕಳಿಗೆ ಸೀಟು ಬೇಕೆಂದು ಪಟ್ಟು ಹಿಡಿಯುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

08/04/2026 5:15 AM1 Min Read

ಕುಡಿದು ಗಾಡಿ ಓಡಿಸಿ ಸಿಕ್ಕಿಬಿದ್ದ ಡೇವಿಡ್ ವಾರ್ನರ್: ಆಸೀಸ್ ಬ್ಯಾಟಿಂಗ್ ಹೀರೋ ಬಂಧನ; ಮುಂದಿನ ತಿಂಗಳು ಕೋರ್ಟ್‌ಗೆ ಹಾಜರು!

07/04/2026 8:50 PM1 Min Read
Recent News
BREAKING NEWS

BREAKING : ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳದ ಯುವತಿ ನಾಪತ್ತೆ : ಚಂದ್ರದ್ರೋಣ ಪರ್ವತ ಶ್ರೇಣಿಲಿ ಯುವತಿ ಕಣ್ಮರೆ.!

08/04/2026 6:13 AM

ಮೆಹುಲ್ ಚೋಕ್ಸಿಗೆ ಭಾರಿ ಹಿನ್ನಡೆ: ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ಕೋರ್ಟ್ ಸಮ್ಮತಿ

08/04/2026 6:10 AM

BIG NEWS: ಚಿತ್ರದುರ್ಗದ ಚಿಕ್ಕಜಾಜೂರು ‘PSI ನೇತ್ರಾವತಿ’ ಸಿಬ್ಬಂದಿಗೆ ‘ಬಿಸಿಲ ಶಿಕ್ಷೆ’ ನೀಡಿದ್ದೇಕೆ? ಅಸಲಿ ಸತ್ಯ, ಕಾರಣ ಇಲ್ಲಿದೆ ಓದಿ!

08/04/2026 6:10 AM

ಫ್ರಾನ್ಸ್‌ನಲ್ಲಿ ಭೀಕರ ರೈಲು ಅಪಘಾತ: ಸೇನಾ ಟ್ರಕ್‌ಗೆ ಡಿಕ್ಕಿ ಹೊಡೆದ ಹೈ-ಸ್ಪೀಡ್ ಟ್ರೈನ್; ಚಾಲಕ ಸಾವು, 16 ಪ್ರಯಾಣಿಕರಿಗೆ ಗಾಯ!

08/04/2026 6:08 AM
State News
BREAKING NEWS KARNATAKA

BREAKING : ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳದ ಯುವತಿ ನಾಪತ್ತೆ : ಚಂದ್ರದ್ರೋಣ ಪರ್ವತ ಶ್ರೇಣಿಲಿ ಯುವತಿ ಕಣ್ಮರೆ.!

By kannadanewsnow5708/04/2026 6:13 AM KARNATAKA 1 Min Read

ಚಿಕ್ಕಮಗಳೂರು: ಕೊಡಗಿನ ತಡಿಯಂಡಮೋಲ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿದ್ದ ಕೇರಳದ ಶರಣ್ಯ ಎಂಬುವವರು ನಾಪತ್ತೆಯಾಗಿ ಸಿಕ್ಕ ಬೆನ್ನಲ್ಲೇ, ಇದೀಗ ಚಿಕ್ಕಮಗಳೂರಿನಲ್ಲಿ ಮತ್ತೊಬ್ಬ…

BIG NEWS: ಚಿತ್ರದುರ್ಗದ ಚಿಕ್ಕಜಾಜೂರು ‘PSI ನೇತ್ರಾವತಿ’ ಸಿಬ್ಬಂದಿಗೆ ‘ಬಿಸಿಲ ಶಿಕ್ಷೆ’ ನೀಡಿದ್ದೇಕೆ? ಅಸಲಿ ಸತ್ಯ, ಕಾರಣ ಇಲ್ಲಿದೆ ಓದಿ!

08/04/2026 6:10 AM

ಉಪ ಚುನಾವಣೆ ವೇಳೆ ಗ್ಯಾರಂಟಿಗೆ ಹಣ ಬಿಡುಗಡೆ: ರಾಜ್ಯ ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ ನೋಟಿಸ್

08/04/2026 6:02 AM

BIG NEWS : `ಡಾಕ್ಟರೇಟ್’ ನೀಡುವ ವಿಚಾರದಲ್ಲಿ ವಿವಿಗಳು ಸ್ವತಂತ್ರ : ಹೈಕೋರ್ಟ್ ಮಹತ್ವದ ತೀರ್ಪು

08/04/2026 5:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.