Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆತಿಥ್ಯ ರಂಗದಲ್ಲಿ ಮಿಂಚಲು ಸಜ್ಜಾದ ಬೆಂಗಳೂರಿನ 300 ಯುವಕರು: ಡಿಯಾಜಿಯೋ-ಟಿಎಚ್‌ಎಸ್‌ಸಿಯಿಂದ ಉದ್ಯೋಗದ ಆಸರೆ

08/04/2026 12:06 PM
BREAKING NEWS

BREAKING : ‘ಇರಾನ್‌ನಿಂದ ಕೂಡಲೇ ಹೊರಬನ್ನಿ’: ಭಾರತೀಯರಿಗೆ ಕೇಂದ್ರ ಸರ್ಕಾರದಿಂದ ತುರ್ತು ಸಲಹೆ

08/04/2026 12:05 PM

ಸಾಗರದಲ್ಲಿ ರೈಲ್ವೆ ಅಂಡರ್ ಪಾಸ್ ಬದಲು ಮೇಲ್ಸೇತುವೆ ನಿರ್ಮಾಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

08/04/2026 11:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಲಬುರ್ಗಿ ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ : ಭಕ್ತನ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಸಾವು!
KARNATAKA

BREAKING : ಕಲಬುರ್ಗಿ ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ : ಭಕ್ತನ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಸಾವು!

By kannadanewsnow0508/04/2026 11:12 AM

ಕಲಬುರ್ಗಿ : ಇತ್ತೀಚಿಗೆ ತಾನೇ5 ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅರಳಗುಂಡಗಿಯಲ್ಲಿ ಶರಣಬಸವೇಶ್ವರ ರಥೋತ್ಸವದಲ್ಲಿ ಮಹಿಳೆ ಮೇಲೆ ಚಕ್ರ ಹರಿದು ಕಾಲು ಕಳೆದುಕೊಂಡ ಘಟನೆ ನಡೆದಿತ್ತು. ಇದೀಗ ರಥದ ಚಕ್ರದಡಿ ಸಿಲುಕಿ ಭಕ್ತನೋರ್ವ ಭೀಕರವಾಗಿ ದುರ್ಮರಣಕ್ಕೀಡಾದ ಘಟನೆ ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ನಡೆದಿದೆ.

ಹಾಗರಗುಂಡಗಿ ಗ್ರಾಮದ ನಿವಾಸಿಯಾಗಿರುವ ವಿನೋದ ರೆಡ್ಡಿ(49) ಶ್ರೀ ಶರಣಬಸವೇಶ್ವರ ದೇವರ ರಥದ ಚಕ್ರದಡಿ ಸಿಲುಕಿ ಮೃತಪಟ್ಟಿರುವ ದುರ್ದೈವಿ. ನಿನ್ನೆ ಸಂಜೆ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ದೇವರ ರಥೋತ್ಸವವು ಅತ್ಯಂತ ಅದ್ದೂರಿಯಾಗಿ ನಡೆಯುತ್ತಿತ್ತು. ಸಾವಿರಾರು ಭಕ್ತರು ಆಗಮಿಸಿದ್ದರು. ಜಯಘೋಷ ಹಾಕುತ್ತಾ ರಥವನ್ನು ಎಳೆಯುತ್ತಿದ್ದಾಗ ನಡೆದುಹೋಯ್ತು ದುರಂತ.

ರಥ ಎಳೆಯುವ ಸಂದರ್ಭದಲ್ಲಿ ಭಕ್ತರ ನೂಕುನುಗ್ಗಲಿನಲ್ಲಿ ಮೃತ ವಿನೋದ ರೆಡ್ಡಿ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ದುರದೃಷ್ಟವಶಾತ್ ಚಲಿಸುತ್ತಿದ್ದ ರಥದ ಬೃಹತ್ ಚಕ್ರವು ನೇರವಾಗಿ ವಿನೋದ ರೆಡ್ಡಿ ತೊಡೆಯ ಮೇಲಿಂದ ಹರಿದು ಹೋಗಿದೆ. ಚಕ್ರದಡಿ ಸಿಲುಕಿದ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದು, ವಿನೋದ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಆತಿಥ್ಯ ರಂಗದಲ್ಲಿ ಮಿಂಚಲು ಸಜ್ಜಾದ ಬೆಂಗಳೂರಿನ 300 ಯುವಕರು: ಡಿಯಾಜಿಯೋ-ಟಿಎಚ್‌ಎಸ್‌ಸಿಯಿಂದ ಉದ್ಯೋಗದ ಆಸರೆ

08/04/2026 12:06 PM2 Mins Read

ಸಾಗರದಲ್ಲಿ ರೈಲ್ವೆ ಅಂಡರ್ ಪಾಸ್ ಬದಲು ಮೇಲ್ಸೇತುವೆ ನಿರ್ಮಾಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

08/04/2026 11:51 AM2 Mins Read

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಎಲ್ಲಾ `ಕೃಷಿ ಯಂತ್ರೋಪಕರಣಗಳ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ.!

08/04/2026 11:46 AM2 Mins Read
Recent News

ಆತಿಥ್ಯ ರಂಗದಲ್ಲಿ ಮಿಂಚಲು ಸಜ್ಜಾದ ಬೆಂಗಳೂರಿನ 300 ಯುವಕರು: ಡಿಯಾಜಿಯೋ-ಟಿಎಚ್‌ಎಸ್‌ಸಿಯಿಂದ ಉದ್ಯೋಗದ ಆಸರೆ

08/04/2026 12:06 PM
BREAKING NEWS

BREAKING : ‘ಇರಾನ್‌ನಿಂದ ಕೂಡಲೇ ಹೊರಬನ್ನಿ’: ಭಾರತೀಯರಿಗೆ ಕೇಂದ್ರ ಸರ್ಕಾರದಿಂದ ತುರ್ತು ಸಲಹೆ

08/04/2026 12:05 PM

ಸಾಗರದಲ್ಲಿ ರೈಲ್ವೆ ಅಂಡರ್ ಪಾಸ್ ಬದಲು ಮೇಲ್ಸೇತುವೆ ನಿರ್ಮಾಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

08/04/2026 11:51 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಎಲ್ಲಾ `ಕೃಷಿ ಯಂತ್ರೋಪಕರಣಗಳ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ.!

08/04/2026 11:46 AM
State News
KARNATAKA

ಆತಿಥ್ಯ ರಂಗದಲ್ಲಿ ಮಿಂಚಲು ಸಜ್ಜಾದ ಬೆಂಗಳೂರಿನ 300 ಯುವಕರು: ಡಿಯಾಜಿಯೋ-ಟಿಎಚ್‌ಎಸ್‌ಸಿಯಿಂದ ಉದ್ಯೋಗದ ಆಸರೆ

By kannadanewsnow0908/04/2026 12:06 PM KARNATAKA 2 Mins Read

ಬೆಂಗಳೂರು: ದೇಶದ ಯುವಜನತೆಯನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಹಾಗೂ ಉದ್ಯಮ ರಂಗದ ಕೌಶಲ್ಯ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಡಿಯಾಜಿಯೋ ಇಂಡಿಯಾ (ಯುನೈಟೆಡ್…

ಸಾಗರದಲ್ಲಿ ರೈಲ್ವೆ ಅಂಡರ್ ಪಾಸ್ ಬದಲು ಮೇಲ್ಸೇತುವೆ ನಿರ್ಮಾಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

08/04/2026 11:51 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಎಲ್ಲಾ `ಕೃಷಿ ಯಂತ್ರೋಪಕರಣಗಳ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ.!

08/04/2026 11:46 AM

ಮಹಿಳೆಯರೇ ಗಮನಿಸಿ : ಮದುವೆಯ ನಂತರ `ಆಧಾರ್, ಪ್ಯಾನ್ ಕಾರ್ಡ್‌’ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಇಲ್ಲಿದೆ ಹಂತ-ಹಂತದ ಮಾಹಿತಿ

08/04/2026 11:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.