Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಮಿಳುನಾಡು ಲಾಕಪ್ ಡೆತ್ ಕೇಸ್: 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ, ಸಾಕ್ಷ್ಯ ನುಡಿದ ಮಹಿಳಾ ಕಾನ್‌ಸ್ಟೆಬಲ್ ಧೈರ್ಯಕ್ಕೆ ಸಂದ ಜಯ

08/04/2026 3:36 PM

BREAKING : ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು : 60 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ!

08/04/2026 3:30 PM

ಗುಜರಾತ್ ಜನರ ಬಗ್ಗೆ ವಿವಾದ ಹೇಳಿಕೆ ವಿಚಾರ : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಚಿಲ್ಲರೆತನದಿಂದ ಕೂಡಿದೆ ಎಂದ ಪ್ರಹ್ಲಾದ್ ಜೋಶಿ!

08/04/2026 3:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗುಜರಾತ್ ಜನರ ಬಗ್ಗೆ ವಿವಾದ ಹೇಳಿಕೆ ವಿಚಾರ : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಚಿಲ್ಲರೆತನದಿಂದ ಕೂಡಿದೆ ಎಂದ ಪ್ರಹ್ಲಾದ್ ಜೋಶಿ!
INDIA

ಗುಜರಾತ್ ಜನರ ಬಗ್ಗೆ ವಿವಾದ ಹೇಳಿಕೆ ವಿಚಾರ : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಚಿಲ್ಲರೆತನದಿಂದ ಕೂಡಿದೆ ಎಂದ ಪ್ರಹ್ಲಾದ್ ಜೋಶಿ!

By kannadanewsnow0508/04/2026 3:24 PM

ನವದೆಹಲಿ : ಬಿಜೆಪಿ ಆರ್‌ಎಸ್‌ಎಸ್ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದದ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದು, ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಚಿಲ್ಲರೆತನದಿಂದ ಕೂಡಿದೆ ಎಂದು ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.

ಕಾಲೇಜು ದಿನಗಳಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಗಮನಿಸಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಎಂದಿಗೂ ಅಸಂಬದ್ಧವಾಗಿ ಮಾತನಾಡುತ್ತಿರಲಿಲ್ಲ. ಖರ್ಗೆ ತಮ್ಮ ಸ್ಥಾನದ ಮಹತ್ವವನ್ನು ಅರಿತುಕೊಳ್ಳಬೇಕು, ರಾಹುಲ್ ಗಾಂಧಿ ಸಾಂಗತ್ಯ ಹೆಚ್ಚಾಗಿರುವ ಪರಿಣಾಮ ಹೀಗೆ ಮಾತನಾಡಿದ್ದಾರೆ ಎಂದು ಕಿಡಿ ಕಾರಿದರು.

ರಾಹುಲ್ ಸಹವಾಸವನ್ನು ಕರೆಗೆ ಬಿಟ್ಟರೆ ಎಲ್ಲವೂ ಸರಿಯಾಗುತ್ತದೆ ಗುಜರಾತ್ ರಾಜ್ಯದ ಜನರು ಅವಿದ್ಯಾವಂತರು ಎಂದು ಹೇಳಿದ್ದಾರೆ ಹಾಗಾದರೆ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಜನರು ದಡ್ಡರೆ? ಉತ್ತರ ಪ್ರದೇಶ ಬಿಹಾರ ಅಸ್ಸಾಂ ರಾಜ್ಯಗಳ ಜನರು ದಡ್ಡರೆ? ಕಾಂಗ್ರೆಸ್ ಗೆ ಮತ ಹಾಕಿಲ್ಲ ಅಂದ ತಕ್ಷಣ ಅವಮಾನ ಮಾಡಬಾರದು ಎಂದು ಪ್ರಹಲಾದ ಜೋಶಿ ತಿಳಿಸಿದರು

Share. Facebook Twitter LinkedIn WhatsApp Email

Related Posts

ತಮಿಳುನಾಡು ಲಾಕಪ್ ಡೆತ್ ಕೇಸ್: 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ, ಸಾಕ್ಷ್ಯ ನುಡಿದ ಮಹಿಳಾ ಕಾನ್‌ಸ್ಟೆಬಲ್ ಧೈರ್ಯಕ್ಕೆ ಸಂದ ಜಯ

08/04/2026 3:36 PM2 Mins Read

70 ದಾಟಿದ ಹಿರಿಯರಿಗೆ ಮೋದಿ ಸರ್ಕಾರದ ‘ಆರೋಗ್ಯ ಗಿಫ್ಟ್’: ಈ ಕಾರ್ಡ್ ಇದ್ರೆ ಚಿಕಿತ್ಸೆ ಸಂಪೂರ್ಣ ಉಚಿತ!

08/04/2026 2:41 PM2 Mins Read

World Health Day 2026: `ವಿಶ್ವ ಆರೋಗ್ಯ ದಿನ’ದ ಥೀಮ್, ಇತಿಹಾಸ, ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ

08/04/2026 1:13 PM2 Mins Read
Recent News

ತಮಿಳುನಾಡು ಲಾಕಪ್ ಡೆತ್ ಕೇಸ್: 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ, ಸಾಕ್ಷ್ಯ ನುಡಿದ ಮಹಿಳಾ ಕಾನ್‌ಸ್ಟೆಬಲ್ ಧೈರ್ಯಕ್ಕೆ ಸಂದ ಜಯ

08/04/2026 3:36 PM

BREAKING : ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು : 60 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ!

08/04/2026 3:30 PM

ಗುಜರಾತ್ ಜನರ ಬಗ್ಗೆ ವಿವಾದ ಹೇಳಿಕೆ ವಿಚಾರ : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಚಿಲ್ಲರೆತನದಿಂದ ಕೂಡಿದೆ ಎಂದ ಪ್ರಹ್ಲಾದ್ ಜೋಶಿ!

08/04/2026 3:24 PM

BREAKING : ಬೆಂಗಳೂರಲ್ಲಿ ಪೇಯ್ಡ್ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಗಳಿಗೆ ಹೊತ್ತಿಕೊಂಡಿ ಬೆಂಕಿ : ತಪ್ಪಿದ ಭಾರಿ ಅನಾಹುತ!

08/04/2026 3:22 PM
State News
KARNATAKA

BREAKING : ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು : 60 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ!

By kannadanewsnow0508/04/2026 3:30 PM KARNATAKA 1 Min Read

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಚಿಕ್ಕರಂಗಶೆಟ್ಟಿ ದೊಡ್ಡಿ…

BREAKING : ಬೆಂಗಳೂರಲ್ಲಿ ಪೇಯ್ಡ್ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಗಳಿಗೆ ಹೊತ್ತಿಕೊಂಡಿ ಬೆಂಕಿ : ತಪ್ಪಿದ ಭಾರಿ ಅನಾಹುತ!

08/04/2026 3:22 PM

BIG NEWS : ಗುಜರಾತಿಗರು ಅನಕ್ಷರಸ್ತರು ಎಂಬ ವಿವಾದದ ಹೇಳಿಕೆ ವಿಚಾರ : ಮಲ್ಲಿಕಾರ್ಜುನ ಖರ್ಗೆ ವಿಷಾದ!

08/04/2026 3:13 PM

ಬಾನಂಗಳದಲ್ಲಿ ಈಸ್ಟರ್ ಹಬ್ಬದೂಟ: ಪ್ರಯಾಣಿಕರಿಗಾಗಿ ವಿಶೇಷ ಮೆನು ಬಿಡುಗಡೆ ಮಾಡಿದ ‘ಆಕಾಸ ಏರ್‌’

08/04/2026 2:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.