Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನರೇ ಗಮನಿಸಿ : ಜೂನ್.30ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ.!

BIG NEWS : ದಾಂಪತ್ಯ ಜೀವನದಲ್ಲಿ ಉಂಟಾಗುವ ಸಾಮಾನ್ಯ ಭಿನ್ನಾಭಿಪ್ರಾಯ `ಕ್ರಿಮಿನಲ್ ಅಪರಾಧವಲ್ಲ’ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಇಂದು ಮಧ್ಯಾಹ್ನ 12 ಗಂಟೆಗೆ ಕರ್ನಾಟಕ `UG-CET’ ಪರೀಕ್ಷೆಯ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ |UG-CET Result 2026

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಷ್ಯಾ-ಉಕ್ರೇನ್ ಮಹಾಯುದ್ಧಕ್ಕೆ 32 ಭಾರತೀಯರು ಬಲಿ: ರಷ್ಯಾ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕರ ದುರಂತ ಅಂತ್ಯ!
INDIA

ರಷ್ಯಾ-ಉಕ್ರೇನ್ ಮಹಾಯುದ್ಧಕ್ಕೆ 32 ಭಾರತೀಯರು ಬಲಿ: ರಷ್ಯಾ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕರ ದುರಂತ ಅಂತ್ಯ!

By ಗೋಪಾಲ್‌ ಎನ್‌

ನವದೆಹಲಿ: ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಪರವಾಗಿ ಹೋರಾಡಲು ಸೇರಿದ್ದ 32 ಭಾರತೀಯ ಪ್ರಜೆಗಳು ಈವರೆಗೆ ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ಇಲಾಖೆಯ ಮೂಲಗಳು ತಿಳಿಸಿವೆ. ಕೆಲಸದ ಆಮಿಷಕ್ಕೆ ಒಳಗಾಗಿ ರಷ್ಯಾ ಸೇನೆಗೆ ಸೇರ್ಪಡೆಯಾಗಿದ್ದ ಈ ಯುವಕರು, ಯುದ್ಧಭೂಮಿಯಲ್ಲಿ ಉಕ್ರೇನ್ ಪಡೆಗಳ ದಾಳಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ.

ಆರಂಭದಲ್ಲಿ ಸಾವಿನ ಸಂಖ್ಯೆ ಕಡಿಮೆಯಿದ್ದರೂ, ಯುದ್ಧ ತೀವ್ರಗೊಂಡಂತೆ ಮೃತಪಟ್ಟ ಭಾರತೀಯರ ಸಂಖ್ಯೆ ಈಗ 32ಕ್ಕೇರಿದೆ. ಇವರಲ್ಲಿ ಹೆಚ್ಚಿನವರು ಪಂಜಾಬ್, ಹರಿಯಾಣ ಮತ್ತು ಗುಜರಾತ್ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ.ರಷ್ಯಾದಲ್ಲಿ “ಹೆಚ್ಚಿನ ಸಂಬಳದ ಕೆಲಸ” ಅಥವಾ “ಸೇನೆಯಲ್ಲಿ ಸಹಾಯಕ ಹುದ್ದೆ” ನೀಡುವುದಾಗಿ ನಂಬಿಸಿ ಏಜೆಂಟ್‌ಗಳು ಇವರನ್ನು ರಷ್ಯಾಕ್ಕೆ ಕರೆದೊಯ್ದಿದ್ದರು. ಆದರೆ ಅಲ್ಲಿಗೆ ಹೋದ ನಂತರ ಅವರಿಗೆ ಬಲವಂತವಾಗಿ ಶಸ್ತ್ರಾಸ್ತ್ರ ತರಬೇತಿ ನೀಡಿ ಯುದ್ಧದ ಮುಂಚೂಣಿಗೆ ಕಳುಹಿಸಲಾಗಿತ್ತು ಎಂಬ ಆರೋಪಗಳು ಕೇಳಿಬಂದಿವೆ.

ಮೃತಪಟ್ಟ ಭಾರತೀಯರ ಪಾರ್ಥಿವ ಶರೀರಗಳನ್ನು ತಾಯ್ನಾಡಿಗೆ ತರಲು ಭಾರತ ಸರ್ಕಾರವು ರಷ್ಯಾ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಈ ಪ್ರಕ್ರಿಯೆಯು ಯುದ್ಧದ ಕಾರಣದಿಂದಾಗಿ ವಿಳಂಬವಾಗುತ್ತಿದ್ದು, ಕುಟುಂಬಸ್ಥರು ತೀವ್ರ ಆತಂಕದಲ್ಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಪ್ರವಾಸದ ವೇಳೆ ಈ ವಿಚಾರವನ್ನು ಗಂಭೀರವಾಗಿ ಪ್ರಸ್ತಾಪಿಸಿದ್ದರು. ರಷ್ಯಾ ಸೇನೆಯಲ್ಲಿರುವ ಎಲ್ಲ ಭಾರತೀಯರನ್ನು ತಕ್ಷಣವೇ ಬಿಡುಗಡೆ ಮಾಡಿ ಸುರಕ್ಷಿತವಾಗಿ ಭಾರತಕ್ಕೆ ಕಳುಹಿಸಿಕೊಡಬೇಕೆಂದು ಪುಟಿನ್ ಅವರಿಗೆ ಮನವಿ ಮಾಡಿದ್ದರು.

32 Indians killed in Ukraine war while serving Russian army
Share. Facebook Twitter LinkedIn WhatsApp Email

Related Posts

BIG NEWS : ದಾಂಪತ್ಯ ಜೀವನದಲ್ಲಿ ಉಂಟಾಗುವ ಸಾಮಾನ್ಯ ಭಿನ್ನಾಭಿಪ್ರಾಯ `ಕ್ರಿಮಿನಲ್ ಅಪರಾಧವಲ್ಲ’ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

2 Mins Read

BIG NEWS : ಸರ್ಕಾರಿ ಉದ್ಯೋಗಗಳ ನೇಮಕಾತಿ ಪ್ರಕ್ರಿಯೆ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Government Jobs Recruitment

1 Min Read

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

3 Mins Read
Recent News

ರಾಜ್ಯದ ಜನರೇ ಗಮನಿಸಿ : ಜೂನ್.30ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ.!

BIG NEWS : ದಾಂಪತ್ಯ ಜೀವನದಲ್ಲಿ ಉಂಟಾಗುವ ಸಾಮಾನ್ಯ ಭಿನ್ನಾಭಿಪ್ರಾಯ `ಕ್ರಿಮಿನಲ್ ಅಪರಾಧವಲ್ಲ’ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಇಂದು ಮಧ್ಯಾಹ್ನ 12 ಗಂಟೆಗೆ ಕರ್ನಾಟಕ `UG-CET’ ಪರೀಕ್ಷೆಯ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ |UG-CET Result 2026

GOOD NEWS : `ರಾಜ್ಯ ಸರ್ಕಾರಿ ನೌಕರರಿಗೆ’ ಭರ್ಜರಿ ಗುಡ್ ನ್ಯೂಸ್ : ನಿವೃತ್ತಿ ಹಿಂದಿನ ದಿನ ‘ಕಾಲ್ಪನಿಕ ವೇತನ ಬಡ್ತಿ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ!

State News
KARNATAKA

ರಾಜ್ಯದ ಜನರೇ ಗಮನಿಸಿ : ಜೂನ್.30ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ.!

By kannadanewsnow57 KARNATAKA 4 Mins Read

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ…

ಇಂದು ಮಧ್ಯಾಹ್ನ 12 ಗಂಟೆಗೆ ಕರ್ನಾಟಕ `UG-CET’ ಪರೀಕ್ಷೆಯ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ |UG-CET Result 2026

GOOD NEWS : `ರಾಜ್ಯ ಸರ್ಕಾರಿ ನೌಕರರಿಗೆ’ ಭರ್ಜರಿ ಗುಡ್ ನ್ಯೂಸ್ : ನಿವೃತ್ತಿ ಹಿಂದಿನ ದಿನ ‘ಕಾಲ್ಪನಿಕ ವೇತನ ಬಡ್ತಿ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ!

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ ನೇಮಕಾತಿ : `3395 ಸಿವಿಲ್ ಕಾನ್ಸ್ ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.