ಬೆಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆಯ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯು 2026ನೇ ಸಾಲಿನ ಪ್ರತಿಷ್ಠಿತ ‘ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ಯನ್ನು ಘೋಷಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ರಾಜ್ಯದ ಐವರು ಗಣ್ಯರನ್ನು ಈ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು, ಆಯ್ಕೆ ಸಮಿತಿಯ ಶಿಫಾರಸ್ಸಿನಂತೆ ಈ ಕೆಳಕಂಡ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲು ಮಂಜೂರಾತಿ ನೀಡಿದೆ.
ಪ್ರಶಸ್ತಿ ಪುರಸ್ಕೃತರ ವಿವರ:









