Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬಿಹಾರದಲ್ಲಿ ಮನುಷ್ಯತ್ವ ಮರೆತ ನರಾಧಮರು: ಮಹಿಳೆಯ ಮೇಲೆ ಗ್ಯಾಂಗ್ ರೇಪ್, ಗುಪ್ತಾಂಗಕ್ಕೆ ಗುಂಡು ಹಾರಿಸಿ ಕ್ರೌರ್ಯ!

​ಮಾಸ್ಕೋ ತೈಲ ಸಂಸ್ಕರಣಾಗಾರದ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: ರಷ್ಯಾದಲ್ಲಿ ವಿಮಾನ ಹಾರಾಟ ಸ್ಥಗಿತ

Big News: ಬ್ರಿಟನ್ ನಂತರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸಿದ UAE

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!
INDIA

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

By ಗೋಪಾಲ್‌ ಎನ್‌

ಕೋಲ್ಕತ್ತಾ: ರಾಜಕೀಯ ರ್‍ಯಾಲಿಗಳ ಮೂಲಕ ಅಬ್ಬರಿಸುವ ಪ್ರಧಾನಿ ನರೇಂದ್ರ ಮೋದಿ ಅವರು ಈಗ ‘ವಲಾಗರ್’ (Vlogger) ಅವತಾರ ತಾಳಿದ್ದಾರೆ. ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೂ ಮುನ್ನ ಪ್ರಧಾನಿಯವರು ವಿಮಾನ ನಿಲ್ದಾಣದಿಂದ ಸಮಾವೇಶದ ಸ್ಥಳದವರೆಗೆ ತಮ್ಮ ಪ್ರಯಾಣವನ್ನು ಸ್ವತಃ ವೀಡಿಯೋ ಚಿತ್ರೀಕರಿಸುವ ಮೂಲಕ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ.

ಸಾಮಾನ್ಯವಾಗಿ ಕ್ಯಾಮೆರಾಗಳ ಮುಂದೆ ಕಾಣಿಸಿಕೊಳ್ಳುವ ಪ್ರಧಾನಿ, ಈ ಬಾರಿ ತಾವೇ ಕ್ಯಾಮೆರಾ ಹಿಡಿದು ಸಿಲಿಗುರಿಯ ರಸ್ತೆಗಳಲ್ಲಿ ನೆರೆದಿದ್ದ ಜನಸ್ತೋಮವನ್ನು ಚಿತ್ರೀಕರಿಸಿದ್ದಾರೆ. ಕಾರಿನ ಒಳಗಿನಿಂದ ರಸ್ತೆಯ ಎರಡೂ ಬದಿಯಲ್ಲಿ ನಿಂತಿದ್ದ ಅಭಿಮಾನಿಗಳನ್ನು ವೀಡಿಯೋ ಮಾಡಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

“ನಾನು ಈಗ ಸಿಲಿಗುರಿಯಲ್ಲಿದ್ದೇನೆ, ಇಲ್ಲಿನ ಜನರ ಉತ್ಸಾಹ ಅದ್ಭುತವಾಗಿದೆ” ಎಂದು ವೀಡಿಯೋದಲ್ಲಿ ವಲಾಗರ್ ಶೈಲಿಯಲ್ಲೇ ಮಾತನಾಡುತ್ತಾ ಜನರ ಪ್ರೀತಿಯನ್ನು ಜಗತ್ತಿಗೆ ತೋರಿಸಿದ್ದಾರೆ.ಯುವ ಪೀಳಿಗೆಗೆ ಹತ್ತಿರವಾಗಲು ಪ್ರಧಾನಿ ಮೋದಿ ಅವರು ಡಿಜಿಟಲ್ ಮಾಧ್ಯಮದ ಹೊಸ ಹೊಸ ವಿಧಾನಗಳನ್ನು ಬಳಸುತ್ತಿದ್ದಾರೆ. ಈ ‘ವಲಾಗ್’ (Vlog) ಅದರ ಒಂದು ಭಾಗವಾಗಿದ್ದು, ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ಪ್ರಚಾರವನ್ನು ತೀವ್ರಗೊಳಿಸಿದ್ದು, ಪ್ರಧಾನಿಯವರ ಈ ವಿಭಿನ್ನ ಶೈಲಿಯ ಪ್ರಚಾರವು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ.

Just before my massive rally in Purba Bardhaman, which has just concluded…

Noon time. 🕛

Scorching heat. 🌞

But the enthusiasm of West Bengal is 🔝🔝🔝.

🪷 all the way all across the state. pic.twitter.com/JPm4G8GvF9

— Narendra Modi (@narendramodi) April 11, 2026

PM Modi turns into a vlogger ahead of rally in West Bengal | Watch
Share. Facebook Twitter LinkedIn WhatsApp Email

Related Posts

​ಬಿಹಾರದಲ್ಲಿ ಮನುಷ್ಯತ್ವ ಮರೆತ ನರಾಧಮರು: ಮಹಿಳೆಯ ಮೇಲೆ ಗ್ಯಾಂಗ್ ರೇಪ್, ಗುಪ್ತಾಂಗಕ್ಕೆ ಗುಂಡು ಹಾರಿಸಿ ಕ್ರೌರ್ಯ!

2 Mins Read

​ಮಾಸ್ಕೋ ತೈಲ ಸಂಸ್ಕರಣಾಗಾರದ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: ರಷ್ಯಾದಲ್ಲಿ ವಿಮಾನ ಹಾರಾಟ ಸ್ಥಗಿತ

2 Mins Read

Big News: ಬ್ರಿಟನ್ ನಂತರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸಿದ UAE

2 Mins Read
Recent News

​ಬಿಹಾರದಲ್ಲಿ ಮನುಷ್ಯತ್ವ ಮರೆತ ನರಾಧಮರು: ಮಹಿಳೆಯ ಮೇಲೆ ಗ್ಯಾಂಗ್ ರೇಪ್, ಗುಪ್ತಾಂಗಕ್ಕೆ ಗುಂಡು ಹಾರಿಸಿ ಕ್ರೌರ್ಯ!

​ಮಾಸ್ಕೋ ತೈಲ ಸಂಸ್ಕರಣಾಗಾರದ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: ರಷ್ಯಾದಲ್ಲಿ ವಿಮಾನ ಹಾರಾಟ ಸ್ಥಗಿತ

Big News: ಬ್ರಿಟನ್ ನಂತರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸಿದ UAE

ಅಮೆರಿಕ-ಇರಾನ್ 14 ಅಂಶಗಳ ಶಾಂತಿ ಒಪ್ಪಂದ: ವಿಶ್ಲೇಷಣೆಯಲ್ಲಿ ಬಯಲಾದ 7 ಪ್ರಮುಖ ಲೋಪದೋಷಗಳು!

State News
KARNATAKA

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಅಂತಿಮ ಹಂತಕ್ಕೆ ತಲುಪಿದ್ದು, ಆಡಳಿತಾರೂಢ ಕಾಂಗ್ರೆಸ್…

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 222 ಮತಗಳ ಪೈಕಿ ಒಂದು ಮತ ಅಸಿಂಧು

BREAKING: ಮಂಡ್ಯದಲ್ಲಿ ಸ್ಥಳ ಮಹಜರ್ ವೇಳೆಯಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು, ಅರೆಸ್ಟ್

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಮತದಾನ ಮುಗಿದಿದೆ, ನಾವು ಯಾವ ತಂತ್ರಗಾರಿಕೆ ಮಾಡಿಲ್ಲ- ಸಿಎಂ ಡಿಕೆಶಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.