Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡ ಫೈರೋಜ್ ಕೊಲೆ ಪ್ರಕರಣ : 8 ಆರೋಪಿಗಳು ಅರೆಸ್ಟ್!

12/04/2026 12:08 PM

`ಪವರ್ ಆಫ್ ಅಟಾರ್ನಿ’ ಎಂದರೇನು? ಇಲ್ಲಿದೆ ಸಂಪೂರ್ಣ ಮಾಹಿತಿ

12/04/2026 12:05 PM

BIG NEWS : ಪ್ರಯಾಣಿಕರೇ ಗಮನಿಸಿ : ಹುಲಿಕಲ್ ನಲ್ಲಿ ಭೂ ಕುಸಿತ ಹಿನ್ನೆಲೆ, ತೀರ್ಥಹಳ್ಳಿ, ಕುಂದಾಪುರ ರಾಜ್ಯ ಹೆದ್ದಾರಿ ಬಂದ್!

12/04/2026 12:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪ್ರಯಾಣಿಕರೇ ಗಮನಿಸಿ : ಹುಲಿಕಲ್ ನಲ್ಲಿ ಭೂ ಕುಸಿತ ಹಿನ್ನೆಲೆ, ತೀರ್ಥಹಳ್ಳಿ, ಕುಂದಾಪುರ ರಾಜ್ಯ ಹೆದ್ದಾರಿ ಬಂದ್!
KARNATAKA

BIG NEWS : ಪ್ರಯಾಣಿಕರೇ ಗಮನಿಸಿ : ಹುಲಿಕಲ್ ನಲ್ಲಿ ಭೂ ಕುಸಿತ ಹಿನ್ನೆಲೆ, ತೀರ್ಥಹಳ್ಳಿ, ಕುಂದಾಪುರ ರಾಜ್ಯ ಹೆದ್ದಾರಿ ಬಂದ್!

By kannadanewsnow0512/04/2026 12:02 PM

ಶಿವಮೊಗ್ಗ : ಇತ್ತೀಚೆಗೆ ಹುಲಿಕಲ್ ಘಾಟ್ ನಲ್ಲಿ ನಡೆದ ಭೂಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಹಾಗಾಗಿ ಹುಲಿಕಲ್ ಘಾಟ್‌ನಲ್ಲಿ ಮತ್ತೆ ಭೂಕುಸಿತ ಉಂಟಾದ ಕಾರಣ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಸ್ತೆಯ ಸುರಕ್ಷತಾ ಕಾಮಗಾರಿ ಮುಗಿಯುವವರೆಗೆ ಈ ನಿರ್ಬಂಧ ಅನ್ವಯವಾಗಲಿದೆ. ಎಲ್ಲಾ ವಾಹನಗಳಿಗೂ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

ಹೌದು ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಕಾಂಕ್ರೀಟ್ ರಸ್ತೆಯಲ್ಲಿ ಅಲ್ಲಲ್ಲಿ ಬಿರುಕುಗಳು ಕಂಡು ಬಂದ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ರಸ್ತೆಯು ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಘಾಟ್​​ನ ಹೇರ್‌ಪಿನ್ ತಿರುವಿನಲ್ಲಿ ರಕ್ಷಣಾತ್ಮಕ ಕಾಮಗಾರಿಯೂ ಪೂರ್ಣಗೊಳ್ಳುವವರೆಗೆ ಈ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತೀರ್ಥಹಳ್ಳಿ ಕಡೆಯಿಂದ ಕುಂದಾಪುರ ಕಡೆಗೆ ತೆರಳುವ ವಾಹನಗಳು, ತೀರ್ಥಹಳ್ಳಿ-ರಾವೆ-ಕಾನುಗೋಡು-ನಗರ-ಕೊಲ್ಲೂರು ಮೂಲಕ ಕುಂದಾಪುರಕ್ಕೆ ತೆರಳಬೇಕು. ಇನ್ನು ತೀರ್ಥಹಳ್ಳಿಯಿಂದ ಯಡೂರು, ಹುಲಿಕಲ್​​ ಮಾರ್ಗವಾಗಿ ತೆರಳುವವರು ತೀರ್ಥಹಳ್ಳಿ-ಯಡೂರು, ಮಾಸ್ತಿಕಟ್ಟೆ- ಕಾನುಗೋಡು-ನಗರ-ಕೊಲ್ಲೂರು ಮೂಲಕ ಕುಂದಾಪುರಕ್ಕೆ ಸಂಚರಿಸಬೇಕು. ಶಿವಮೊಗ್ಗ/ಇನ್ನು ಸಾಗರ ಕಡೆಯಿಂದ ಹೊಸನಗರ ಮೂಲಕ ತೆರಳುವವರು ಶಿವಮೊಗ್ಗ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳಿ ಭಟ್ಕಳ-ಬೈಂದೂರು ಮಾರ್ಗವಾಗಿ ಕುಂದಾಪುರಕ್ಕೆ ತೆರಳಬೇಕು.

Share. Facebook Twitter LinkedIn WhatsApp Email

Related Posts

BREAKING : ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡ ಫೈರೋಜ್ ಕೊಲೆ ಪ್ರಕರಣ : 8 ಆರೋಪಿಗಳು ಅರೆಸ್ಟ್!

12/04/2026 12:08 PM1 Min Read

`ಪವರ್ ಆಫ್ ಅಟಾರ್ನಿ’ ಎಂದರೇನು? ಇಲ್ಲಿದೆ ಸಂಪೂರ್ಣ ಮಾಹಿತಿ

12/04/2026 12:05 PM1 Min Read

ALERT : ಬೇಸಿಗೆಯಲ್ಲಿ ನಿಮ್ಮ ಕಾರಿನೊಳಗೆ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ; ಅಪಾಯ ಕಟ್ಟಿಟ್ಟ ಬುತ್ತಿ.!

12/04/2026 11:54 AM1 Min Read
Recent News

BREAKING : ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡ ಫೈರೋಜ್ ಕೊಲೆ ಪ್ರಕರಣ : 8 ಆರೋಪಿಗಳು ಅರೆಸ್ಟ್!

12/04/2026 12:08 PM

`ಪವರ್ ಆಫ್ ಅಟಾರ್ನಿ’ ಎಂದರೇನು? ಇಲ್ಲಿದೆ ಸಂಪೂರ್ಣ ಮಾಹಿತಿ

12/04/2026 12:05 PM

BIG NEWS : ಪ್ರಯಾಣಿಕರೇ ಗಮನಿಸಿ : ಹುಲಿಕಲ್ ನಲ್ಲಿ ಭೂ ಕುಸಿತ ಹಿನ್ನೆಲೆ, ತೀರ್ಥಹಳ್ಳಿ, ಕುಂದಾಪುರ ರಾಜ್ಯ ಹೆದ್ದಾರಿ ಬಂದ್!

12/04/2026 12:02 PM

ALERT : ಬೇಸಿಗೆಯಲ್ಲಿ ನಿಮ್ಮ ಕಾರಿನೊಳಗೆ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ; ಅಪಾಯ ಕಟ್ಟಿಟ್ಟ ಬುತ್ತಿ.!

12/04/2026 11:54 AM
State News
KARNATAKA

BREAKING : ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡ ಫೈರೋಜ್ ಕೊಲೆ ಪ್ರಕರಣ : 8 ಆರೋಪಿಗಳು ಅರೆಸ್ಟ್!

By kannadanewsnow0512/04/2026 12:08 PM KARNATAKA 1 Min Read

ಧಾರವಾಡ : ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡ ಫೈರೋಜ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧಾರವಾಡ ಉಪನಗರ ಠಾಣೆ ಪೊಲೀಸರು, ಒಟ್ಟು 8…

`ಪವರ್ ಆಫ್ ಅಟಾರ್ನಿ’ ಎಂದರೇನು? ಇಲ್ಲಿದೆ ಸಂಪೂರ್ಣ ಮಾಹಿತಿ

12/04/2026 12:05 PM

BIG NEWS : ಪ್ರಯಾಣಿಕರೇ ಗಮನಿಸಿ : ಹುಲಿಕಲ್ ನಲ್ಲಿ ಭೂ ಕುಸಿತ ಹಿನ್ನೆಲೆ, ತೀರ್ಥಹಳ್ಳಿ, ಕುಂದಾಪುರ ರಾಜ್ಯ ಹೆದ್ದಾರಿ ಬಂದ್!

12/04/2026 12:02 PM

ALERT : ಬೇಸಿಗೆಯಲ್ಲಿ ನಿಮ್ಮ ಕಾರಿನೊಳಗೆ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ; ಅಪಾಯ ಕಟ್ಟಿಟ್ಟ ಬುತ್ತಿ.!

12/04/2026 11:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.