Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲೊಂದು ವಿಚಿತ್ರ ಪ್ರೇಮ ಪ್ರಕರಣ: 7 ವರ್ಷದ ಮಗ, ತಾಳಿ ಕಟ್ಟಿದ ಪತಿಯನ್ನು ಬಿಟ್ಟು ಕಾರಿನಲ್ಲೇ ಮದುವೆಯಾದ ಮಹಿಳೆ!

13/04/2026 2:32 PM

SHOCKING : ದೇಶದಲ್ಲಿ ಪೈಶಾಚಿಕ ಕೃತ್ಯ : ಗರ್ಭಿಣಿ ಮೇಲೆ ನಡುರಸ್ತೆಯಲ್ಲೇ ‘ಲೈಂಗಿಕ ದೌರ್ಜನ್ಯ’ ಎಸಗಿದ ಕಾಮುಕನ ವೀಡಿಯೋ ವೈರಲ್ |WATCH VIDEO

13/04/2026 2:27 PM

BREAKING: ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ | Vachananda Swamiji

13/04/2026 2:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹರಿಹರ ಪಂಚಮಸಾಲಿ ಗುರು ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ!
KARNATAKA

BREAKING : ಹರಿಹರ ಪಂಚಮಸಾಲಿ ಗುರು ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ!

By kannadanewsnow0513/04/2026 2:05 PM

ದಾವಣಗೆರೆ : ಹಲವು ಬೆಳವಣಿಗೆ ಬಳಿಕ ಇದೀಗ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿರುವ ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿಯನ್ನು ಉಚ್ಚಾಟನೆ ಮಾಡಲಾಗಿದೆ. ಹೌದು ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿಯನ್ನು ಉಚ್ಚಾಟನೆ ಮಾಡಲಾಗಿದೆ.

ಈ ಕುರಿತು ಧರ್ಮದರ್ಶಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಣಗವಾಡಿ ಬಳಿ ಇರುವ ಪಂಚಮಸಾಲಿ ಪೀಠ ದಿಂದ ಇದೀಗ ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಾಡಿ ಧರ್ಮದರ್ಶಿ ಸಮಿತಿ ಸದಸ್ಯ ಬಸವರಾಜ ದಿಂಡೂರು ಮಾಹಿತಿ ನೀಡಿದ್ದಾರೆ. ಒಟ್ಟು 15 ಜನರ ಧರ್ಮದರ್ಶಿ ಸಮಿತಿ ಸಭೆಯಲ್ಲಿ 12 ದಿನ ನಡೆದ ಧರ್ಮದರ್ಶಿ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೋಟ್ಯಾಂತರ ರೂಪಾಯಿ ಅಕ್ರಮ ನಡೆದಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಲೆಕ್ಕ ಕೊಡಿ ಅಭಿಯಾನ ಕಳೆದ ಅನೇಕ ತಿಂಗಳುಗಳಿಂದ ನಡೆಸಲಾಗುತ್ತಿತ್ತು. ಆದರೆ ಇದೀಗ ಈ ಒಂದು ಅಭಿಯಾನ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮಠದ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಕೂಡ ಇಂದು ಮಠದ ಗೇಟ್ ಬಳಿ ಮಠದಲ್ಲಿ ನುಗ್ಗುಲು ಯತ್ನಿಸಿದ್ದರು. ಇದೀಗ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀಗಳನ್ನು ಉಚ್ಚಾಟನೆ ಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲೊಂದು ವಿಚಿತ್ರ ಪ್ರೇಮ ಪ್ರಕರಣ: 7 ವರ್ಷದ ಮಗ, ತಾಳಿ ಕಟ್ಟಿದ ಪತಿಯನ್ನು ಬಿಟ್ಟು ಕಾರಿನಲ್ಲೇ ಮದುವೆಯಾದ ಮಹಿಳೆ!

13/04/2026 2:32 PM2 Mins Read

BREAKING: ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ | Vachananda Swamiji

13/04/2026 2:24 PM1 Min Read

BIG BREAKING: ಪಂಚಮಸಾಲಿ ಗುರುಪೀಠದಿಂದ ವಚನಾನಂದ ಶ್ರೀಗಳ ಉಚ್ಚಾಟನೆ: ಧರ್ಮದರ್ಶಿ ಮಂಡಳಿ ಮಹತ್ವದ ನಿರ್ಧಾರ

13/04/2026 2:22 PM1 Min Read
Recent News

ರಾಜ್ಯದಲ್ಲೊಂದು ವಿಚಿತ್ರ ಪ್ರೇಮ ಪ್ರಕರಣ: 7 ವರ್ಷದ ಮಗ, ತಾಳಿ ಕಟ್ಟಿದ ಪತಿಯನ್ನು ಬಿಟ್ಟು ಕಾರಿನಲ್ಲೇ ಮದುವೆಯಾದ ಮಹಿಳೆ!

13/04/2026 2:32 PM

SHOCKING : ದೇಶದಲ್ಲಿ ಪೈಶಾಚಿಕ ಕೃತ್ಯ : ಗರ್ಭಿಣಿ ಮೇಲೆ ನಡುರಸ್ತೆಯಲ್ಲೇ ‘ಲೈಂಗಿಕ ದೌರ್ಜನ್ಯ’ ಎಸಗಿದ ಕಾಮುಕನ ವೀಡಿಯೋ ವೈರಲ್ |WATCH VIDEO

13/04/2026 2:27 PM

BREAKING: ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ | Vachananda Swamiji

13/04/2026 2:24 PM

BIG BREAKING: ಪಂಚಮಸಾಲಿ ಗುರುಪೀಠದಿಂದ ವಚನಾನಂದ ಶ್ರೀಗಳ ಉಚ್ಚಾಟನೆ: ಧರ್ಮದರ್ಶಿ ಮಂಡಳಿ ಮಹತ್ವದ ನಿರ್ಧಾರ

13/04/2026 2:22 PM
State News
KARNATAKA

ರಾಜ್ಯದಲ್ಲೊಂದು ವಿಚಿತ್ರ ಪ್ರೇಮ ಪ್ರಕರಣ: 7 ವರ್ಷದ ಮಗ, ತಾಳಿ ಕಟ್ಟಿದ ಪತಿಯನ್ನು ಬಿಟ್ಟು ಕಾರಿನಲ್ಲೇ ಮದುವೆಯಾದ ಮಹಿಳೆ!

By kannadanewsnow0913/04/2026 2:32 PM KARNATAKA 2 Mins Read

ಹಾಸನ: “ಪ್ರೀತಿ ಕುರುಡು” ಎಂಬ ಮಾತಿದೆ. ಆದರೆ ಹಾಸನದಲ್ಲಿ ನಡೆದ ಈ ಘಟನೆ ನೋಡಿದರೆ, ಆ ಕುರುಡು ಪ್ರೀತಿ ಮನುಷ್ಯನ…

BREAKING: ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ | Vachananda Swamiji

13/04/2026 2:24 PM

BIG BREAKING: ಪಂಚಮಸಾಲಿ ಗುರುಪೀಠದಿಂದ ವಚನಾನಂದ ಶ್ರೀಗಳ ಉಚ್ಚಾಟನೆ: ಧರ್ಮದರ್ಶಿ ಮಂಡಳಿ ಮಹತ್ವದ ನಿರ್ಧಾರ

13/04/2026 2:22 PM

BREAKING : ದೆಹಲಿ ವಿಧಾನಸಭೆಗೆ ಬಾಂಬ್ ಬೆದರಿಕೆ: ‘ಬಿಜೆಪಿ ಬ್ರಾಹ್ಮಣ ಏಜೆಂಟ್’ ಎಂದು ಇಮೇಲ್.!

13/04/2026 2:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.