Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Will : ತಂದೆ `ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ

14/04/2026 12:41 PM

BREAKING : ತಮಿಳು ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ ಕರೆ | Bomb Threat

14/04/2026 12:41 PM

‘ಗುಲಾಮನಂತೆ ದುಡಿಯುತ್ತಿದ್ದೇನೆ’ : ₹9 ಸಂಬಳ ಹೆಚ್ಚಳದ ಬಗ್ಗೆ ದೆಹಲಿ ಟೆಕ್ಕಿ ಹಂಚಿಕೊಂಡ ಪೋಸ್ಟ್ ವೈರಲ್.!

14/04/2026 12:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ತಮಿಳು ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ ಕರೆ | Bomb Threat
INDIA

BREAKING : ತಮಿಳು ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ ಕರೆ | Bomb Threat

By kannadanewsnow0514/04/2026 12:41 PM

ಚೈನ್ನೈ : ನಟಿ ತ್ರಿಷಾ ಮನೆಗೆ ಬಂದಿರುವ ಬಾಂಬ್ ಬೆದರಿಕೆ ಸಂಚಲನ ಸೃಷ್ಟಿಸಿದೆ. ಸಿನಿಮಾ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಹಾಕಿದ್ದ ಅಪರಿಚಿತ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ತ್ರಿಷಾ ಮನೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ. ಇದು ಕೆಲವು ಕಾಲ ಅಭಿಮಾನಿಗಳಲ್ಲಿ ಸಾಕಷ್ಟು ಆತಂಕ ಸೃಷ್ಟಿ ಮಾಡಿತ್ತು.

ಹೌದು ನಟಿ ತ್ರಿಷಾ ಮನೆಗೆ ಬಂದ ಬಾಂಬ್ ಬೆದರಿಕೆ ಸಂಚಲನ ಸೃಷ್ಟಿಸಿದೆ. ಚೆನ್ನೈನ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿತ್ತು. ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಪರಿಶೀಲನೆ ನಡೆಸಿದಾಗ ಯಾವುದೇ ಸ್ಫೋಟಕಗಳು ಪತ್ತೆಯಾಗಲಿಲ್ಲ. ಇದು ಹುಸಿ ಕರೆ ಎಂದು ದೃಢಪಟ್ಟಿದೆ. ಚೆನ್ನೈನ ಅಲ್ವಾರ್‌ಪೇಟೆಯಲ್ಲಿರುವ ತ್ರಿಷಾ ಅವರ ನಿವಾಸದಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿತ್ತು.

ಆ ವ್ಯಕ್ತಿ ಸ್ವಲ್ಪ ಹೊತ್ತಿನಲ್ಲೇ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಎಚ್ಚರಿಸಿದಾಗ ಪೊಲೀಸರು ಆಘಾತಕ್ಕೊಳಗಾದರು. ಎಚ್ಚೆತ್ತ ತೇನಂಪೇಟೆ ಪೊಲೀಸರು ತಕ್ಷಣವೇ ಬಾಂಬ್ ನಿಷ್ಕ್ರಿಯ ದಳ (ಬಿಡಿಡಿಎಸ್) ಮತ್ತು ಭದ್ರತಾ ಸಿಬ್ಬಂದಿಯೊಂದಿಗೆ ತ್ರಿಷಾ ಅವರ ಮನೆಗೆ ತಲುಪಿದರು. ಪೊಲೀಸ್ ತಂಡಗಳು ತ್ರಿಷಾ ಅವರ ಮನೆಯ ಪ್ರತಿಯೊಂದು ಮೂಲೆಯನ್ನೂ ಸಂಪೂರ್ಣವಾಗಿ ಪರಿಶೀಲಿಸಿದವು.

ಸುಮಾರು ಗಂಟೆಗಳ ಕಾಲ ನಡೆದ ಈ ಹುಡುಕಾಟದಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ. ಕೊನೆಗೆ, ಇದು ಹುಸಿ ಬಾಂಬ್ ಕರೆ ಎಂದು ದೃಢಪಟ್ಟಾಗ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಈ ಸಮಯದಲ್ಲಿ, ತ್ರಿಷಾ ಶೂಟಿಂಗ್‌ಗಾಗಿ ಹೊರಗೆ ಇದ್ದಾರೋ ಅಥವಾ ಮನೆಯಲ್ಲಿದ್ದಾರೋ ಎಂಬುದು ಇನ್ನೂ ಸ್ಪಷ್ಟವಾಗಬೇಕಿದೆ.

Share. Facebook Twitter LinkedIn WhatsApp Email

Related Posts

‘ಗುಲಾಮನಂತೆ ದುಡಿಯುತ್ತಿದ್ದೇನೆ’ : ₹9 ಸಂಬಳ ಹೆಚ್ಚಳದ ಬಗ್ಗೆ ದೆಹಲಿ ಟೆಕ್ಕಿ ಹಂಚಿಕೊಂಡ ಪೋಸ್ಟ್ ವೈರಲ್.!

14/04/2026 12:28 PM2 Mins Read

ನಿಮ್ಮ `ಮೊಬೈಲ್ ಸೈಲೆಂಟ್’ ಮಾಡಿದರೆ ಬುದ್ಧಿ ಶಕ್ತಿ ಹೆಚ್ಚುತ್ತಾ? ಇಲ್ಲಿದೆ ಅಸಲಿ ಸತ್ಯ.!

14/04/2026 11:51 AM2 Mins Read

‘ಹೆಣ್ಣುಮಕ್ಕಳು ಅನಂತಕಾಲ ಕಾಯಲು ಸಾಧ್ಯವಿಲ್ಲ…’: ಮಹಿಳಾ ಮೀಸಲಾತಿ ಬಗ್ಗೆ ಪ್ರಧಾನಿ ಮೋದಿ ಪತ್ರ.!

14/04/2026 11:13 AM2 Mins Read
Recent News

Will : ತಂದೆ `ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ

14/04/2026 12:41 PM

BREAKING : ತಮಿಳು ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ ಕರೆ | Bomb Threat

14/04/2026 12:41 PM

‘ಗುಲಾಮನಂತೆ ದುಡಿಯುತ್ತಿದ್ದೇನೆ’ : ₹9 ಸಂಬಳ ಹೆಚ್ಚಳದ ಬಗ್ಗೆ ದೆಹಲಿ ಟೆಕ್ಕಿ ಹಂಚಿಕೊಂಡ ಪೋಸ್ಟ್ ವೈರಲ್.!

14/04/2026 12:28 PM

ಚೀನಾ ಕ್ಲೌಡ್ ಮೂಲಕ `CCTV’ ಬಳಸಿ ಭಾರತೀಯ ಸೇನೆಯ ಮೇಲೆ ಕಣ್ಗಾವಲು : ISI ಸಂಚು ಬಯಲು.!

14/04/2026 12:09 PM
State News
KARNATAKA

Will : ತಂದೆ `ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ

By kannadanewsnow5714/04/2026 12:41 PM KARNATAKA 2 Mins Read

ಒಬ್ಬ ವ್ಯಕ್ತಿಯು ತನ್ನ ಆಸ್ತಿಯನ್ನು ಯಾರಿಗೆ ನೀಡಬೇಕು ಎಂದು ಮುಂಚಿತವಾಗಿಯೇ ಉಯಿಲು (Will) ಬರೆಯದೆ ಮರಣ ಹೊಂದಿದರೆ, ಅಂತಹ ಸಂದರ್ಭದಲ್ಲಿ…

ಬಿಸಿಲಿನ ತಾಪಕ್ಕೆ ಐಸ್ ಕೋಲ್ಡ್ ಜ್ಯೂಸ್ ಕುಡಿಯುವ ಮುನ್ನ ಓದಿ; ನಿಮ್ಮ ಲಿವರ್ ಮತ್ತು ಹಲ್ಲುಗಳಿಗೆ ಕಾದಿದೆ ಕುತ್ತು!

14/04/2026 12:05 PM

Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ!

14/04/2026 11:50 AM

AC ಬಳಸುವವರು ಈ ತಪ್ಪು ಮಾಡಲೇಬೇಡಿ: ಕೋಣೆಯಲ್ಲೊಂದು ನೀರಿನ ಪಾತ್ರೆ ಇಟ್ಟರೆ ಸಿಗುತ್ತೆ ಅದ್ಭುತ ಲಾಭ!

14/04/2026 11:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.