Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರದಿಂದಿರಿ: ಶಾಸಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಲಹೆ

14/04/2026 3:25 PM

BIG NEWS : ನಾಳೆ RCB-LSG ನಡುವೆ ಪಂದ್ಯ ಹಿನ್ನೆಲೆ : ಬೆಂಗಳೂರಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

14/04/2026 3:17 PM

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ, ಹಲವರನ್ನು ಪೊಲೀಸರು ವಶಕ್ಕೆ

14/04/2026 2:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಾಳೆ RCB-LSG ನಡುವೆ ಪಂದ್ಯ ಹಿನ್ನೆಲೆ : ಬೆಂಗಳೂರಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ
KARNATAKA

BIG NEWS : ನಾಳೆ RCB-LSG ನಡುವೆ ಪಂದ್ಯ ಹಿನ್ನೆಲೆ : ಬೆಂಗಳೂರಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

By kannadanewsnow0514/04/2026 3:17 PM

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್‌ಜೈಂಟ್ಸ್ ತಂಡಗಳ ನಡುವೆ ನಾಳೆ ಐಪಿಎಲ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಕೆಲ ಮಾರ್ಪಾಡುಗಳನ್ನ‌ ಮಾಡಲಾಗಿದೆ.

ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳು:

​ಕ್ವೀನ್ಸ್ ರಸ್ತೆಯಲ್ಲಿ ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್ ವೃತ್ತದಿಂದ ಸಿಟಿಓ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ ​. ಇನ್ನು ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್ ರಸ್ತೆಯಿಂದ ಅನಿಲ್ ಕುಂಬ್ಳೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ. ಅದೇ ರೀತಿ ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ. ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ, ​ಸೆಂಟ್ರಲ್ ಸ್ಟ್ರೀಟ್ ರಸ್ತೆ.

​ಕಬ್ಬನ್ ರಸ್ತೆಯಲ್ಲಿ ಸಿಟಿಒ ವೃತ್ತದಿಂದ ಡಿಕೆನ್ಸ್‌ನ್ ರಸ್ತೆ ಎರಡು ಬದಿಯಲ್ಲಿ, ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸ್‌ನ್ ರಸ್ತೆ ಜಂಕ್ಷನ್ ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಸೈಂಟ್ ಮಾರ್ಕ್ಸ್ ರಸ್ತೆಯಲ್ಲಿ ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ​ಮ್ಯೂಸಿಯಂ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಸೈಂಟ್​ ಮಾರ್ಕ್ಸ್ ರಸ್ತೆವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ.

ಕಸ್ತೂರಬಾ ರಸ್ತೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆ: ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಸಿದ್ದಲಿಂಗಯ್ಯ ವೃತ್ತದಿಂದ ಆರ್‌ಆರ್‌ಎಂಆರ್ ವೃತ್ತದವರೆಗೆ. ​ಕಬ್ಬನ್‌ ಪಾರ್ಕ್ ಒಳಭಾಗ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಫೌಂಟೇನ್‌ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ.

ವಾಹನ ನಿಲುಗಡೆಗೆ ಅವಕಾಶವಿರುವ ಸ್ಥಳಗಳು:

​ಸೈಂಟ್​ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ, ಸಿದ್ದಲಿಂಗಯ್ಯ ವೃತ್ತ.
​ಸೈಂಟ್​ ಜೋಸೆಫ್ ಯುರೋಪಿಯನ್ ಸ್ಕೂಲ್ ಮೈದಾನ, ಮ್ಯೂಸಿಯಂ ರಸ್ತೆ.
​ಫ್ರೀಡಂ ಪಾರ್ಕ್ ಎಂ.ಎಲ್.ಸಿ.ಪಿ ಪಾರ್ಕಿಂಗ್ ಸ್ಥಳ.
​ಗರುಡಾ ಮಾಲ್ ಪಾರ್ಕಿಂಗ್ ಸ್ಥಳ.
​ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿ.
​ಯು.ಬಿ. ಸಿಟಿ ನಿಲುಗಡೆ ಸ್ಥಳ.
​ಕಂಠೀರವ ಕ್ರೀಡಾಂಗಣ.

Share. Facebook Twitter LinkedIn WhatsApp Email

Related Posts

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರದಿಂದಿರಿ: ಶಾಸಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಲಹೆ

14/04/2026 3:25 PM2 Mins Read

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ, ಹಲವರನ್ನು ಪೊಲೀಸರು ವಶಕ್ಕೆ

14/04/2026 2:57 PM1 Min Read

ಮತ್ತೆ ಬಂದಿದೆ ಕಾಗ್ನಿಜೆಂಟ್‌ ‘ಟೆಕ್ನೋವರ್ಸ್ ಹ್ಯಾಕಥಾನ್ 2026’: 400ಕ್ಕೂ ಹೆಚ್ಚು ಕಾಲೇಜುಗಳ 20,000 ವಿದ್ಯಾರ್ಥಿಗಳು ಭಾಗಿ

14/04/2026 2:50 PM2 Mins Read
Recent News

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರದಿಂದಿರಿ: ಶಾಸಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಲಹೆ

14/04/2026 3:25 PM

BIG NEWS : ನಾಳೆ RCB-LSG ನಡುವೆ ಪಂದ್ಯ ಹಿನ್ನೆಲೆ : ಬೆಂಗಳೂರಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

14/04/2026 3:17 PM

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ, ಹಲವರನ್ನು ಪೊಲೀಸರು ವಶಕ್ಕೆ

14/04/2026 2:57 PM

ಮತ್ತೆ ಬಂದಿದೆ ಕಾಗ್ನಿಜೆಂಟ್‌ ‘ಟೆಕ್ನೋವರ್ಸ್ ಹ್ಯಾಕಥಾನ್ 2026’: 400ಕ್ಕೂ ಹೆಚ್ಚು ಕಾಲೇಜುಗಳ 20,000 ವಿದ್ಯಾರ್ಥಿಗಳು ಭಾಗಿ

14/04/2026 2:50 PM
State News
KARNATAKA

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರದಿಂದಿರಿ: ಶಾಸಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಲಹೆ

By kannadanewsnow0914/04/2026 3:25 PM KARNATAKA 2 Mins Read

ಬೆಂಗಳೂರು : “ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿರುತ್ತಾರೆ”…

BIG NEWS : ನಾಳೆ RCB-LSG ನಡುವೆ ಪಂದ್ಯ ಹಿನ್ನೆಲೆ : ಬೆಂಗಳೂರಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

14/04/2026 3:17 PM

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ, ಹಲವರನ್ನು ಪೊಲೀಸರು ವಶಕ್ಕೆ

14/04/2026 2:57 PM

ಮತ್ತೆ ಬಂದಿದೆ ಕಾಗ್ನಿಜೆಂಟ್‌ ‘ಟೆಕ್ನೋವರ್ಸ್ ಹ್ಯಾಕಥಾನ್ 2026’: 400ಕ್ಕೂ ಹೆಚ್ಚು ಕಾಲೇಜುಗಳ 20,000 ವಿದ್ಯಾರ್ಥಿಗಳು ಭಾಗಿ

14/04/2026 2:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.