Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ `ದೋಸೆ-ಇಡ್ಲಿ ಸಾಂಬಾರ್’ ಹಾಡು : ಬಿಸಿಸಿಐಗೆ ದೂರು ನೀಡಿದ CSK!

16/04/2026 11:09 AM

BREAKING : ರಾಜ್ಯದಲ್ಲಿ ಮುಂದುವರೆದ ‘ಲವ್ ಜಿಹಾದ್’ : ಮದುವೆಯಾಗದಿದ್ದರೆ ಕೊಲ್ಲುವುದಾಗಿ ನಟಿಗೆ ಬೆದರಿಕೆ ಹಾಕಿದ ಆರೋಪಿ!

16/04/2026 11:05 AM

ನಿಮ್ಮ ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ಗಮನದಲ್ಲಿ ಇರಲಿ!

16/04/2026 11:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮುಂದುವರೆದ ‘ಲವ್ ಜಿಹಾದ್’ : ಮದುವೆಯಾಗದಿದ್ದರೆ ಕೊಲ್ಲುವುದಾಗಿ ನಟಿಗೆ ಬೆದರಿಕೆ ಹಾಕಿದ ಆರೋಪಿ!
KARNATAKA

BREAKING : ರಾಜ್ಯದಲ್ಲಿ ಮುಂದುವರೆದ ‘ಲವ್ ಜಿಹಾದ್’ : ಮದುವೆಯಾಗದಿದ್ದರೆ ಕೊಲ್ಲುವುದಾಗಿ ನಟಿಗೆ ಬೆದರಿಕೆ ಹಾಕಿದ ಆರೋಪಿ!

By kannadanewsnow0516/04/2026 11:05 AM

ಬೆಂಗಳೂರು : ಕಳೆದ ಒಂದು ವಾರದ ಹಿಂದೆ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಪ್ರತ್ಯೇಕ ಮೂರು ಪ್ರಕರಣದಲ್ಲಿ ಲವ್ ಜಿಹಾದ್ ಪ್ರಕರಣಗಳು ಇಡೀ ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದವು. ಆದರೆ ರಾಜ್ಯದಲ್ಲಿ ಈ ಒಂದು ಲವ್ ಜಿಹಾದ್ ಪ್ರಕರಣಗಳು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಏಕೆಂದರೆ ಇದೀಗ ಬೆಂಗಳೂರಿನಲ್ಲಿ ಇಂತಹದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಹೌದು ಬೆಂಗಳೂರಿನಲ್ಲಿ ಹಿಂದೂ ಯುವತಿ ಮೇಲೆ ಅನ್ಯಕೋಮಿನ ಯುವಕ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಮಾಡೆಲ್ ಹಾಗೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿರೋ ಯುವತಿ ಮದುವೆಗೆ ಒಪ್ಪಲಿಲ್ಲ ಎನ್ನುವ ಕಾರಣಕ್ಕೆ ಜುಹೇದ್ ಎಂಬಾತ ಆಕೆಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ ಎನ್ನಲಾಗ್ತಿದೆ. ಈ ಸಂಬಂಧ ಪುಲಕೇಶಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

ಮದುವೆಯಾಗಲು ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಂತ್ರಸ್ತ ಯುವತಿ ವೃತ್ತಿಯಲ್ಲಿ ಮಾಡೆಲ್ ಮತ್ತು ನಟಿಯಾಗಿದ್ದು, ಖಾಸಗಿ ಕಂಪನಿಯಲ್ಲೂ ಕೆಲಸ ಮಾಡ್ತಿದ್ರು ಎನ್ನಲಾಗ್ತಿದೆ.  ಮಾಡೆಲಿಂಗ್ ಇಂಡಸ್ಟ್ರಿಯಲ್ಲಿರುವ ಆರೋಪಿ ಜುಹೇಬ್ ಎಂಬಾತ ಜೊತೆ ಯುವತಿಗೆ ಪರಿಚಯವಾಗಿತ್ತು. ಇಬ್ಬರು ಸ್ನೇಹಿತರಾಗಿದ್ದರು ಎನ್ನಲಾಗ್ತಿದೆ.

ಕಳೆದ ವಾರ ಹುಬ್ಬಳ್ಳಿಯಲ್ಲಿ ಕೂಡ ಇದೇ ರೀತಿ ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬಂದಿದ್ದು, ಈಗಾಗಲೇ ಆರೋಪಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಒಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದೆ ತಡ ಹಳೆಯ ಪ್ರಕರಣಗಳು ಕೂಡ ಬೆಳಕಿಗೆ ಬಂದಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

Shocking incident in Frazer Town Bengaluru.

Source – Samvada channel#bengaluru #bangalore #frazertown @BlrCityPolice @blrcitytraffic @CPBlr @Jointcptraffic @alokkumar6994 @DgpKarnataka @KarnatakaCops @Lolita_TNIE @ChristinMP_ pic.twitter.com/YMwLfW7ap7

— Karnataka Portfolio (@karnatakaportf) April 15, 2026

Share. Facebook Twitter LinkedIn WhatsApp Email

Related Posts

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ `ದೋಸೆ-ಇಡ್ಲಿ ಸಾಂಬಾರ್’ ಹಾಡು : ಬಿಸಿಸಿಐಗೆ ದೂರು ನೀಡಿದ CSK!

16/04/2026 11:09 AM1 Min Read

ನಿಮ್ಮ ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ಗಮನದಲ್ಲಿ ಇರಲಿ!

16/04/2026 11:01 AM3 Mins Read

BREAKING : ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಮಾಣ ಪ್ರಕಟ : ಎಲ್ಲರ ಚಿತ್ತ ಕೋರ್ಟ್‌ನತ್ತ!

16/04/2026 10:53 AM1 Min Read
Recent News

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ `ದೋಸೆ-ಇಡ್ಲಿ ಸಾಂಬಾರ್’ ಹಾಡು : ಬಿಸಿಸಿಐಗೆ ದೂರು ನೀಡಿದ CSK!

16/04/2026 11:09 AM

BREAKING : ರಾಜ್ಯದಲ್ಲಿ ಮುಂದುವರೆದ ‘ಲವ್ ಜಿಹಾದ್’ : ಮದುವೆಯಾಗದಿದ್ದರೆ ಕೊಲ್ಲುವುದಾಗಿ ನಟಿಗೆ ಬೆದರಿಕೆ ಹಾಕಿದ ಆರೋಪಿ!

16/04/2026 11:05 AM

ನಿಮ್ಮ ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ಗಮನದಲ್ಲಿ ಇರಲಿ!

16/04/2026 11:01 AM

Viral : ‘ಸಾರ್.. ಹೇಗಾದರೂ ಮಾಡಿ ನನ್ನನ್ನು ಪಾಸ್ ಮಾಡಿ ಪ್ಲೀಸ್’ : ಬೋರ್ಡ್ ಅಧಿಕಾರಿಗೇ ಫೋನ್ ಮಾಡಿದ ವಿದ್ಯಾರ್ಥಿ!

16/04/2026 11:00 AM
State News
KARNATAKA

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ `ದೋಸೆ-ಇಡ್ಲಿ ಸಾಂಬಾರ್’ ಹಾಡು : ಬಿಸಿಸಿಐಗೆ ದೂರು ನೀಡಿದ CSK!

By kannadanewsnow5716/04/2026 11:09 AM KARNATAKA 1 Min Read

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ ಹದಿನೆಂಟನೇ ಆವೃತ್ತಿಯಲ್ಲಿ ಮೈದಾನದ ಹೊರಗಿನ ಸಮರ ತಾರಕಕ್ಕೇರಿದೆ. ಬೆಂಗಳೂರಿನಲ್ಲಿ ನಡೆದ ಪಂದ್ಯದ ವೇಳೆ ಆರ್‌ಸಿಬಿ…

BREAKING : ರಾಜ್ಯದಲ್ಲಿ ಮುಂದುವರೆದ ‘ಲವ್ ಜಿಹಾದ್’ : ಮದುವೆಯಾಗದಿದ್ದರೆ ಕೊಲ್ಲುವುದಾಗಿ ನಟಿಗೆ ಬೆದರಿಕೆ ಹಾಕಿದ ಆರೋಪಿ!

16/04/2026 11:05 AM

ನಿಮ್ಮ ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ಗಮನದಲ್ಲಿ ಇರಲಿ!

16/04/2026 11:01 AM

BREAKING : ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಮಾಣ ಪ್ರಕಟ : ಎಲ್ಲರ ಚಿತ್ತ ಕೋರ್ಟ್‌ನತ್ತ!

16/04/2026 10:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.