Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾನು ಯಾರಿಗೂ ನೋವುಂಟು ಮಾಡಿಲ್ಲ, ಮದುವೆ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ : ಜಡ್ಜ್ ಎದುರು ವಿನಯ್ ಕುಲಕರ್ಣಿ ಹೇಳಿಕೆ!

16/04/2026 1:39 PM

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ : ಕೋರ್ಟ್ ಗೆ ‘CBI’ ಪರ ವಕೀಲರ ಮನವಿ!

16/04/2026 1:29 PM

ಕಾರ್ಮಿಕರಿಗೆ ಗುಡ್ ನ್ಯೂಸ್ : ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಕಾರ್ಮಿಕರಿಗೆ ಸಿಗಲಿದೆ ಸ್ಮಾರ್ಟ್ ಕಾರ್ಡ್.!

16/04/2026 1:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ : ಕೋರ್ಟ್ ಗೆ ‘CBI’ ಪರ ವಕೀಲರ ಮನವಿ!
KARNATAKA

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ : ಕೋರ್ಟ್ ಗೆ ‘CBI’ ಪರ ವಕೀಲರ ಮನವಿ!

By kannadanewsnow0516/04/2026 1:29 PM

ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 17 ಆರೋಪಿಗಳು ಎಂದು ತೀರ್ಪು ಪ್ರಕಟಿಸಿದೆ. ಇಂದು ಕೋರ್ಟ್ ಆರೋಪಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಿದ್ದು, ವಿಚಾರಣೆಯ ವೇಳೆ ಸಿಬಿಐ ಪರ ವಕೀಲರು ಆರೋಪಿಗಳಿಗೆ ಕಠಿಣವಾದ ಗಲ್ಲು ಶಿಕ್ಷೆ ವಿಧಿಸಿ ಎಂದು ಮನವಿ ಮಾಡಿದರು.

ವಿಚಾರಣೆ ಆರಂಭವಾದ ವೇಳೆ ಶಿಕ್ಷ ಪ್ರಮಾಣದ ಬಗ್ಗೆ ಸಿಬಿಐ ಪರವಾಗಿ ಎಎಸ್ಜಿ ವಾದ ಮಂಡಿಸಿದರು. ಹೆಚ್ಚುವರಿ ಜನರಲ್ ಸಾಲಿಟರ್ ಎಸ್ ವಿ ರಾಜು ಅವರು ವಾದ ಮಂಡಿಸಿದರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿ ಎಸ್ ವಿ ರಾಜು ವಾದ ಮಂಡಿಸಿದರು. ಈ ವೇಳೆ ಕೋರ್ಟ್ ಹಾಲ್ಗೆ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಅಪರಾಧಿಗಳು ಹಾಜರಾದರು ಸಿಬಿಐ ಪರ ಎ ಎಸ್ ಜಿ ಎಸ್ ವಿ ರಾಜೀವ್ ವಾದ ಮಂಡನೆ ಆರಂಭಿಸಿದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪರಾಧಿಗಳಿಗೆ ತೀವ್ರವಾದ ಶಿಕ್ಷ ವಿಧಿಸುವಂತೆ ಸಿಬಿಐ ಮನವಿ ಮಾಡಿತು.

ಯೋಗೀಶ್ ನನ್ನ ಪೂರ್ವ ಸಿದ್ಧತೆ ನಡೆಸಿ ಕೋಲ್ಡ್ ಬ್ಲಡೆಡ್ ಮರ್ಡರ್ ಮಾಡಿದ್ದಾರೆ. ಕೊಲೆಯಾದ ಯೋಗೀಶ್ ಗೌಡ ಪಬ್ಲಿಕ್ ಫಿಗರ್ ಆಗಿದ್ದಾನೆ. ರಾಜಕೀಯ ವೈಷಮ್ಯದಿಂದ ಕೊಲೆ ಮಾಡಲಾಗಿದೆ. ಮೊದಲಿಗೆ ಬೇರೆಯವರನ್ನು ಸೆರೆಂಡರ್ ಮಾಡಿಸಲಾಗಿತ್ತು. ಸಿಬಿಐ ತನಿಖೆ ನಡೆಸಿದ ಬಳಿಕ ಕೊಲೆಯ ಸತ್ಯ ಬಹಿರಂಗವಾಗಿದೆ. ಶಾಸಕನಾಗಿ ಕಾನೂನು ಎತ್ತಿ ಹಿಡಿಯಬೇಕಾದವನು ಕೊಲೆ ಮಾಡಿಸಿದ್ದಾನೆ. ಪೊಲೀಸರನ್ನು ದುರ್ಬಳಕೆ ಮಾಡಿ ಸಂವಿಧಾನ ಉಲ್ಲಂಘಿಸಿದ್ದಾನೆ. ಕಾರದಪುಡಿ ಎರಚಿ ಭೀಕರವಾಗಿ ಯೋಗೀಶ್ ಕೊಲೆ ಮಾಡಲಾಗಿದೆ. ದಾಖಲೆಗಳನ್ನು ತಿರುಚಿದ್ದಾರೆ. ಸಾಕ್ಷಿ ಆಧಾರ ನಾಶಕ್ಕೆ ಯತ್ನಿಸಿದ್ದಾರೆ. ಶಾಸಕ, ಸಚಿವ ಸ್ಥಾನ ದುರ್ಬಳಕೆ ಮಾಡಿ ವ್ಯವಸ್ಥೆಯನ್ನು ಬುಡಮೇಲು ಮಾಡಿದ್ದಾರೆ ಎಂದು ವಾದಿಸಿದರು.

ತಕ್ಷಣದ ಪ್ರಚೋದನೆಗಾದ ಕೊಲೆಯಲ್ಲ ಇದು ಪೂರ್ವಯೋಜಿತ ಕೋಲ್ಡ್ ಬ್ಲಡೆಡ್ ಮರ್ಡರ್ ಇಂತಹ ಕೊಲೆಯನ್ನು ಸಾಮಾನ್ಯ ಕೊಲೆಯನ್ನು ಪರಿಗಣಿಸಬಾರದು. ಆದರೂ ನಾನು ಗಲ್ಲು ಶಿಕ್ಷೆ ನೀಡುವಂತೆ ಕೋರುವುದಿಲ್ಲ ಎಂದು ವಾದಿಸಿದರು. ಇದೇ ವೇಳೆ ಆರೋಪಿಗಳ ಪರ ವಕೀಲ ಪರಮೇಶ್ವರಪ್ಪ ಅವರು ವಾದ ಆರಂಭಿಸಿದರು. ಆರೋಪಿಗಳಿಗೆ ಚಿಕ್ಕ ಮಕ್ಕಳಿದ್ದಾರೆ. ಅವರಿಗೂ ಸಂಸಾರವಿದೆ ಹಾಗಾಗಿ ಆರೋಪಿಗಳಿಗೆ ಕಡಿಮೆ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದರು. ವಯಸ್ಸಾದ ಪೋಷಕರನ್ನು ನೋಡಿಕೊಳ್ಳಬೇಕಿದೆ ಕಡಿಮೆ ಶಿಕ್ಷೆ ವಿಧಿಸಲು ವಿನಯ್ ಕುಲಕರ್ಣಿ
ಪರ ವಕೀಲ ಸುನಿಲ್ ಅವರು ವಾದ ಮಂಡಿಸಿದರು.

Share. Facebook Twitter LinkedIn WhatsApp Email

Related Posts

ನಾನು ಯಾರಿಗೂ ನೋವುಂಟು ಮಾಡಿಲ್ಲ, ಮದುವೆ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ : ಜಡ್ಜ್ ಎದುರು ವಿನಯ್ ಕುಲಕರ್ಣಿ ಹೇಳಿಕೆ!

16/04/2026 1:39 PM2 Mins Read

ಕಾರ್ಮಿಕರಿಗೆ ಗುಡ್ ನ್ಯೂಸ್ : ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಕಾರ್ಮಿಕರಿಗೆ ಸಿಗಲಿದೆ ಸ್ಮಾರ್ಟ್ ಕಾರ್ಡ್.!

16/04/2026 1:22 PM1 Min Read

ರಾಜ್ಯದಲ್ಲಿ 5-17 ವರ್ಷದೊಳಗಿನ ಮಕ್ಕಳಿಗೆ ಉಚಿತ `ಆಧಾರ್ ಬಯೋಮೆಟ್ರಿಕ್ ಅಪ್‌ ಡೇಟ್’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

16/04/2026 1:10 PM1 Min Read
Recent News

ನಾನು ಯಾರಿಗೂ ನೋವುಂಟು ಮಾಡಿಲ್ಲ, ಮದುವೆ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ : ಜಡ್ಜ್ ಎದುರು ವಿನಯ್ ಕುಲಕರ್ಣಿ ಹೇಳಿಕೆ!

16/04/2026 1:39 PM

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ : ಕೋರ್ಟ್ ಗೆ ‘CBI’ ಪರ ವಕೀಲರ ಮನವಿ!

16/04/2026 1:29 PM

ಕಾರ್ಮಿಕರಿಗೆ ಗುಡ್ ನ್ಯೂಸ್ : ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಕಾರ್ಮಿಕರಿಗೆ ಸಿಗಲಿದೆ ಸ್ಮಾರ್ಟ್ ಕಾರ್ಡ್.!

16/04/2026 1:22 PM

ರಾಜ್ಯದಲ್ಲಿ 5-17 ವರ್ಷದೊಳಗಿನ ಮಕ್ಕಳಿಗೆ ಉಚಿತ `ಆಧಾರ್ ಬಯೋಮೆಟ್ರಿಕ್ ಅಪ್‌ ಡೇಟ್’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

16/04/2026 1:10 PM
State News
KARNATAKA

ನಾನು ಯಾರಿಗೂ ನೋವುಂಟು ಮಾಡಿಲ್ಲ, ಮದುವೆ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ : ಜಡ್ಜ್ ಎದುರು ವಿನಯ್ ಕುಲಕರ್ಣಿ ಹೇಳಿಕೆ!

By kannadanewsnow0516/04/2026 1:39 PM KARNATAKA 2 Mins Read

ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು…

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ : ಕೋರ್ಟ್ ಗೆ ‘CBI’ ಪರ ವಕೀಲರ ಮನವಿ!

16/04/2026 1:29 PM

ಕಾರ್ಮಿಕರಿಗೆ ಗುಡ್ ನ್ಯೂಸ್ : ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಕಾರ್ಮಿಕರಿಗೆ ಸಿಗಲಿದೆ ಸ್ಮಾರ್ಟ್ ಕಾರ್ಡ್.!

16/04/2026 1:22 PM

ರಾಜ್ಯದಲ್ಲಿ 5-17 ವರ್ಷದೊಳಗಿನ ಮಕ್ಕಳಿಗೆ ಉಚಿತ `ಆಧಾರ್ ಬಯೋಮೆಟ್ರಿಕ್ ಅಪ್‌ ಡೇಟ್’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

16/04/2026 1:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.