Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ

16/04/2026 4:46 PM

BIG NEWS : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!

16/04/2026 4:42 PM

ಜಡ್ಜ್​ ಮುಂದೆ ಕೈ ಮುಗಿದು ಶಾಸಕ ವಿನಯ್​ ಕುಲಕರ್ಣಿ ಬೇಡಿದ್ದು ಇದೊಂದೇ! ಇತರೆ ಅಪರಾಧಿಗಳು ಪರಿ ಪರಿಯಾಗಿ ಮನವಿ

16/04/2026 4:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!
KARNATAKA

BIG NEWS : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!

By kannadanewsnow0516/04/2026 4:42 PM

ಶಿವಮೊಗ್ಗ : ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ. ಸಂಕೇತ್ ಕೊಲೆ ಪ್ರಕರಣದಲ್ಲಿ ತಮ್ಮ ಸ್ನೇಹಿತರು ಜೈಲು ಪಾಲಾಗಿದ್ದಾರೆ ಎಂಬ ಸಿಟ್ಟಿಗೆ ಅಪ್ರಾಪ್ತ ಈ ಕೃತ್ಯ ಎಸಗಿರುವುದು ಬಯಲಾಗಿದೆ.

ಸಂಕೇತ್​​ ಕೊಲೆ ಕೇಸ್​​ನಲ್ಲಿ ಜೈಲು ಸೇರಿರುವ ಆರೋಪಿಗಳ ಅಪ್ರಾಪ್ತ ಸ್ನೇಹಿತನೇ ಈ ಕೃತ್ಯ ಎಸಗಿರೋದು ಬಯಲಾಗಿದ್ದು, ಮಾರ್ಚ್​​ 31ರಂದು ಸಂಕೇತ್​​ ಸಮಾಧಿಯನ್ನು ಧ್ವಂಸಗೊಳಿಸಲಾಗಿತ್ತು. ಈ ಹಿನ್ನೆಲೆ ಆರೋಪಿ ಪತ್ತೆಗೆ ತೀವ್ರ ತನಿಖೆ ನಡೆಸಿದ್ದ ತುಂಗಾನಗರ ಪೋಲಿಸರು, ಹಲವು ಆಯಾಮಗಳಲ್ಲಿ ಈ ಬಗ್ಗೆ ತನಿಖೆ ನಡೆಸಿದ್ದರು. ಅಂತಿಮವಾಗಿ ತ್ತಾಂತ್ರಿಕ ಆಧಾರದ ಹಿನ್ನೆಲೆಯಲ್ಲಿ ಸಮಾಧಿ ಕೆಡವಿದ್ದ ಅಪ್ರಾಪ್ತ ಆರೋಪಿಯನ್ನ ಬಂಧಿಸಿದ್ದಾರೆ.

ಕಳೆದ ಫೆಬ್ರವರಿ 23ರಂದು ಶಿವಮೊಗ್ಗ ನಗರದಲ್ಲಿ ಸಂಕೇತ ಸ್ನೇಹಿತ ಗಿರೀಶನನ್ನು ಹಿಡಿದು ಐವರು ಬಾಲಕರು ಹಲ್ಲೆ ಮಾಡುತ್ತಿದ್ದರು. ಇದನ್ನು ಬಿಡಿಸಲು ಹೋದ ಸಂಕೇತ ಮೇಲೆ ಬಾಲಕರು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ನಂತರ ಮೃತ ಸಂಕೇತ್​​ನ ಅಂತ್ಯಕ್ರಿಯೆಯನ್ನು ಗುಡ್ಡೆಮರಡಿಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಿದ್ದ ಪೋಷಕರು, ಮಗನ ನೆನಪಿಗಾಗಿ ಮಾ.26ರಂದು ಸಮಾಧಿಯನ್ನು ನಿರ್ಮಿಸಿದ್ದರು.

ಅದಾಗಿ ಕೆಲ ದಿನಗಳು ಕಳೆಯುವ ಒಳಗಾಗಿಯೇ ಸಂಕೇತ್​​ ಸಮಾಧಿಯನ್ನೂ ಧ್ವಂಸಗೊಳಿಸಲಾಗಿತ್ತು. ಸಮಾಧಿಯನ್ನು ಕಲ್ಲಿನಿಂದ ಜಜ್ಜಿದ್ದಲ್ಲದೆ, ಗ್ರಾನೈಟ್​​ಗಳನ್ನು ಒಡೆದುಹಾಕಲಾಗಿತ್ತು. ಇದರಿಂದ ಬೇಸರ ಮತ್ತು ಆಕ್ರೋಶಗೊಂಡ ಸಂಕೇತ್‌ನ ಪೋಷಕರು ತುಂಗಾ ನಗರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು. ಈ ಹಿನ್ನೆಲೆ ತನಿಖೆಗಿಳಿದ ಪೊಲೀಸು ಕೊನೆಗೂ ಆರೋಪಿ ಬಾಲಕನನ್ನು ಬಂದಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ

16/04/2026 4:46 PM1 Min Read

ಜಡ್ಜ್​ ಮುಂದೆ ಕೈ ಮುಗಿದು ಶಾಸಕ ವಿನಯ್​ ಕುಲಕರ್ಣಿ ಬೇಡಿದ್ದು ಇದೊಂದೇ! ಇತರೆ ಅಪರಾಧಿಗಳು ಪರಿ ಪರಿಯಾಗಿ ಮನವಿ

16/04/2026 4:27 PM2 Mins Read

ಬತ್ತುತ್ತಿದೆ ಕಾವೇರಿ: KRS ಡ್ಯಾಂ ಮಟ್ಟ 100 ಅಡಿಗೆ ಕುಸಿತ; ಬೆಂಗಳೂರು, ಮೈಸೂರಿಗೆ ಕುಡಿಯುವ ನೀರಿನ ಭೀತಿ!

16/04/2026 4:21 PM1 Min Read
Recent News

BREAKING: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ

16/04/2026 4:46 PM

BIG NEWS : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!

16/04/2026 4:42 PM

ಜಡ್ಜ್​ ಮುಂದೆ ಕೈ ಮುಗಿದು ಶಾಸಕ ವಿನಯ್​ ಕುಲಕರ್ಣಿ ಬೇಡಿದ್ದು ಇದೊಂದೇ! ಇತರೆ ಅಪರಾಧಿಗಳು ಪರಿ ಪರಿಯಾಗಿ ಮನವಿ

16/04/2026 4:27 PM

ಬತ್ತುತ್ತಿದೆ ಕಾವೇರಿ: KRS ಡ್ಯಾಂ ಮಟ್ಟ 100 ಅಡಿಗೆ ಕುಸಿತ; ಬೆಂಗಳೂರು, ಮೈಸೂರಿಗೆ ಕುಡಿಯುವ ನೀರಿನ ಭೀತಿ!

16/04/2026 4:21 PM
State News
KARNATAKA

BREAKING: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ

By kannadanewsnow0916/04/2026 4:46 PM KARNATAKA 1 Min Read

ಬೆಂಗಳೂರು: ರಾಜ್ಯ ನ್ಯಾಯಾಂಗ ಇಲಾಖೆಯಲ್ಲಿ ಗುರುವಾರ ಪ್ರಮುಖ ವರ್ಗಾವಣೆಗಳು ನಡೆದಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಹೈಕೋರ್ಟ್ ರಿಜಿಸ್ಟ್ರಾರ್…

BIG NEWS : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!

16/04/2026 4:42 PM

ಜಡ್ಜ್​ ಮುಂದೆ ಕೈ ಮುಗಿದು ಶಾಸಕ ವಿನಯ್​ ಕುಲಕರ್ಣಿ ಬೇಡಿದ್ದು ಇದೊಂದೇ! ಇತರೆ ಅಪರಾಧಿಗಳು ಪರಿ ಪರಿಯಾಗಿ ಮನವಿ

16/04/2026 4:27 PM

ಬತ್ತುತ್ತಿದೆ ಕಾವೇರಿ: KRS ಡ್ಯಾಂ ಮಟ್ಟ 100 ಅಡಿಗೆ ಕುಸಿತ; ಬೆಂಗಳೂರು, ಮೈಸೂರಿಗೆ ಕುಡಿಯುವ ನೀರಿನ ಭೀತಿ!

16/04/2026 4:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.