Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಬೆಂಬಲಿತ ಹಡಗುಗಳ ಮೇಲೆ ಅಮೆರಿಕ ಹದ್ದಿನ ಕಣ್ಣು: ವಿಶ್ವದಾದ್ಯಂತ ಕಾರ್ಯಾಚರಣೆ ವಿಸ್ತರಿಸಿದ ಯುಎಸ್ ಮಿಲಿಟರಿ!

17/04/2026 6:17 AM

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿಗಾಗಿ ‘ಸಿಎಸ್’ ನೇತೃತ್ವದ ತಾಂತ್ರಿಕ ಸಮಿತಿ ರಚನೆ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ.!

17/04/2026 6:14 AM

BIG NEWS : ರಾಜ್ಯದ 26 ಜಿಲ್ಲೆಗಳಲ್ಲಿ ಮುಂಗಾರು ಕೊರತೆ ಭೀತಿ : ಕುಡಿಯುವ ನೀರಿಗೆ ತೊಂದರೆಯಾಗದಂತೆ ಸಿಎಂ ಸೂಚನೆ.!

17/04/2026 6:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿಗಾಗಿ ‘ಸಿಎಸ್’ ನೇತೃತ್ವದ ತಾಂತ್ರಿಕ ಸಮಿತಿ ರಚನೆ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ.!
KARNATAKA

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿಗಾಗಿ ‘ಸಿಎಸ್’ ನೇತೃತ್ವದ ತಾಂತ್ರಿಕ ಸಮಿತಿ ರಚನೆ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ.!

By kannadanewsnow5717/04/2026 6:14 AM

ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳ ಬೇಡಿಕೆಯಾಗಿರುವ ಪರಿಶಿಷ್ಟ ಜಾತಿಯ (SC) ಒಳ ಮೀಸಲಾತಿ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಒಳ ಮೀಸಲಾತಿಯನ್ನು ವೈಜ್ಞಾನಿಕವಾಗಿ ಜಾರಿಗೊಳಿಸಲು ಸೂಕ್ತ ಶಿಫಾರಸು ನೀಡಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ (CS) ನೇತೃತ್ವದಲ್ಲಿ ತಾಂತ್ರಿಕ ಸಮಿತಿಯನ್ನು ರಚಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯ ವಿಷಯ ಪಟ್ಟಿಯಲ್ಲಿದ್ದ ಎಲ್ಲಾ ವಿಷಯಗಳ ಚರ್ಚೆ ಮುಗಿದ ಬಳಿಕ, ಸಚಿವ ಕೆ.ಎಚ್. ಮುನಿಯಪ್ಪ ಅವರು ಒಳ ಮೀಸಲಾತಿ ವಿಷಯವನ್ನು ಪ್ರಸ್ತಾಪಿಸಿ ತೀವ್ರ ಅಸಮಾಧಾನ ಹೊರಹಾಕಿದರು. ಈ ವೇಳೆ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಒಳ ಮೀಸಲಾತಿ ವಿಚಾರ ಅತ್ಯಂತ ಸಂಕೀರ್ಣವಾದದ್ದು. ಇದನ್ನು ವೈಜ್ಞಾನಿಕವಾಗಿ ಅನುಷ್ಠಾನಕ್ಕೆ ತರಲು ಸುದೀರ್ಘ ಚರ್ಚೆಯ ಅಗತ್ಯವಿದೆ” ಎಂದು ತಿಳಿಸಿದರು.

ಪ್ರಸ್ತಾವಿತ ಮೀಸಲಾತಿ ಹಂಚಿಕೆ ಪ್ರಮಾಣ:

ಸಭೆಯಲ್ಲಿ ಒಳ ಮೀಸಲಾತಿಯ ವರ್ಗೀಕರಣದ ಬಗ್ಗೆಯೂ ಚರ್ಚೆ ನಡೆದಿದ್ದು, ಒಟ್ಟು ಶೇ.15 ರಷ್ಟು ಎಸ್‌ಸಿ ಮೀಸಲಾತಿಯನ್ನು ಈ ಕೆಳಗಿನಂತೆ ಹಂಚಿಕೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ:

ಎಡಗೈ ಸಮುದಾಯ: ಶೇ. 5.3

ಬಲಗೈ ಸಮುದಾಯ: ಶೇ. 5.3

ಸ್ಪರ್ಶ್ಯ ಹಾಗೂ ಇತರರು: ಶೇ. 4.4

ಮುಂದಿನ ನಡೆ:

ನ್ಯಾಯಾಲಯದ ಮಿತಿಗಳು ಮತ್ತು ತಾಂತ್ರಿಕ ಅಂಶಗಳನ್ನು ಪರಿಗಣಿಸಿ, ಯಾವುದೇ ಲೋಪವಾಗದಂತೆ ಜಾರಿಗೊಳಿಸಲು ತಾಂತ್ರಿಕ ಸಮಿತಿಯ ವರದಿಗಾಗಿ ಸರ್ಕಾರ ಕಾಯುತ್ತಿದೆ. ಏಪ್ರಿಲ್ 24 ರಂದು ನಡೆಯಲಿರುವ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ವಿಶೇಷ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

BIG NEWS: Formation of a technical committee headed by 'CS' for the implementation of 'internal reservation' in the state: Important decision in the cabinet meeting.!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ 26 ಜಿಲ್ಲೆಗಳಲ್ಲಿ ಮುಂಗಾರು ಕೊರತೆ ಭೀತಿ : ಕುಡಿಯುವ ನೀರಿಗೆ ತೊಂದರೆಯಾಗದಂತೆ ಸಿಎಂ ಸೂಚನೆ.!

17/04/2026 6:09 AM2 Mins Read

ರಾಜ್ಯದಲ್ಲಿ 5-17 ವರ್ಷದೊಳಗಿನ ಮಕ್ಕಳಿಗೆ ಉಚಿತ `ಆಧಾರ್ ಬಯೋಮೆಟ್ರಿಕ್ ಅಪ್‌ ಡೇಟ್’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

17/04/2026 5:51 AM1 Min Read

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM2 Mins Read
Recent News

ಇರಾನ್ ಬೆಂಬಲಿತ ಹಡಗುಗಳ ಮೇಲೆ ಅಮೆರಿಕ ಹದ್ದಿನ ಕಣ್ಣು: ವಿಶ್ವದಾದ್ಯಂತ ಕಾರ್ಯಾಚರಣೆ ವಿಸ್ತರಿಸಿದ ಯುಎಸ್ ಮಿಲಿಟರಿ!

17/04/2026 6:17 AM

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿಗಾಗಿ ‘ಸಿಎಸ್’ ನೇತೃತ್ವದ ತಾಂತ್ರಿಕ ಸಮಿತಿ ರಚನೆ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ.!

17/04/2026 6:14 AM

BIG NEWS : ರಾಜ್ಯದ 26 ಜಿಲ್ಲೆಗಳಲ್ಲಿ ಮುಂಗಾರು ಕೊರತೆ ಭೀತಿ : ಕುಡಿಯುವ ನೀರಿಗೆ ತೊಂದರೆಯಾಗದಂತೆ ಸಿಎಂ ಸೂಚನೆ.!

17/04/2026 6:09 AM

BIG NEWS : ಲೋಕಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ : ಇಂದು ನಿರ್ಣಾಯಕ ಮತದಾನ.!

17/04/2026 6:03 AM
State News
KARNATAKA

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿಗಾಗಿ ‘ಸಿಎಸ್’ ನೇತೃತ್ವದ ತಾಂತ್ರಿಕ ಸಮಿತಿ ರಚನೆ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ.!

By kannadanewsnow5717/04/2026 6:14 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳ ಬೇಡಿಕೆಯಾಗಿರುವ ಪರಿಶಿಷ್ಟ ಜಾತಿಯ (SC) ಒಳ ಮೀಸಲಾತಿ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ…

BIG NEWS : ರಾಜ್ಯದ 26 ಜಿಲ್ಲೆಗಳಲ್ಲಿ ಮುಂಗಾರು ಕೊರತೆ ಭೀತಿ : ಕುಡಿಯುವ ನೀರಿಗೆ ತೊಂದರೆಯಾಗದಂತೆ ಸಿಎಂ ಸೂಚನೆ.!

17/04/2026 6:09 AM

ರಾಜ್ಯದಲ್ಲಿ 5-17 ವರ್ಷದೊಳಗಿನ ಮಕ್ಕಳಿಗೆ ಉಚಿತ `ಆಧಾರ್ ಬಯೋಮೆಟ್ರಿಕ್ ಅಪ್‌ ಡೇಟ್’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

17/04/2026 5:51 AM

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.