Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

20 ಲಕ್ಷ ಬ್ಯಾರೆಲ್ ತೈಲ ಹೊತ್ತಿದ್ದ ಭಾರತದ ಟ್ಯಾಂಕರ್ ಮೇಲೆ ಇರಾನ್ ನೌಕಾಪಡೆಯಿಂದ ಗುಂಡಿನ ದಾಳಿ!

18/04/2026 6:16 PM

JOB ALERT: ಮಾಜಿ ಸೈನಿಕರಿಗೆ ಸುವರ್ಣಾವಕಾಶ: ಕಾರಾಗೃಹ ಇಲಾಖೆಯಲ್ಲಿ ವೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

18/04/2026 6:13 PM

ಶಿವಮೊಗ್ಗ: ಏ.21ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

18/04/2026 6:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘CSK’ ಫ್ಯಾನ್ಸ್ ಗೆ ಗುಡ್ ನ್ಯೂಸ್ : ನಾಳಿನ ಹೈದ್ರಾಬಾದ್ ವಿರುದ್ಧದ ಪಂದ್ಯಕ್ಕೆ ಧೋನಿ ಎಂಟ್ರಿ? | Video Viral
INDIA

BIG NEWS : ‘CSK’ ಫ್ಯಾನ್ಸ್ ಗೆ ಗುಡ್ ನ್ಯೂಸ್ : ನಾಳಿನ ಹೈದ್ರಾಬಾದ್ ವಿರುದ್ಧದ ಪಂದ್ಯಕ್ಕೆ ಧೋನಿ ಎಂಟ್ರಿ? | Video Viral

By kannadanewsnow0517/04/2026 12:22 PM

ಹೈದ್ರಾಬಾದ್ : ಕಾಲಿನ ಸ್ನಾಯು ಸೆಳೆತದಿಂದಾಗಿ ಟೂರ್ನಿಯ ಮೊದಲೆರಡು ವಾರಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಕೆಲವು ಪಂದ್ಯಗಳಲ್ಲಿ ಆಡಿರಲಿಲ್ಲ ಆದರೆ ಇದೀಗ ಧೋನಿ ಅವರು ಸಿಎಸ್‌ಕೆ ಬಸ್ ಹತ್ತಿದ್ದು ನಾಳೆ ನಡೆಯುವ ಹೈದರಾಬಾದ್ ವಿರುದ್ಧ ಪಂದ್ಯದಲ್ಲಿ ಗ್ರೌಂಡಿಗೆ ಎಂಟ್ರಿ ಆಗುತ್ತಾರಾ ಎಂದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಹೌದು ಇದಕ್ಕೆ ಪುಷ್ಠಿ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಎಂ.ಎಸ್ ಧೋನಿ ಸಿಎಸ್‌ಕೆ ಬಸ್ ಹತ್ತುತ್ತಿರುವ ವಿಡಿಯೋವೊಂದು ಭಾರೀ ವೈರಲ್ ಆಗಿದ್ದು, ಶನಿವಾರ ನಡೆಯಲಿರುವ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಶನಿವಾರ ಹೈದರಾಬಾದ್‌ನಲ್ಲಿ ಸಿಎಸ್‌ಕೆ ತಂಡ ಎಸ್‌ಆರ್‌ಹೆಚ್‌ನ್ನು ಎದುರಿಸಲಿದೆ. ಹೀಗಾಗಿ ಧೋನಿ ಪಂದ್ಯಕ್ಕೂ ಮುನ್ನ ಹೈದರಾಬಾದ್‌ಗೆ ತೆರಳಿದ್ದಾರೆ. ಈ ಬಗ್ಗೆ ಸ್ವತಃ ಸಿಎಸ್‌ಕೆ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

ಆದರೆ ಇದರ ಹೊರತಾಗಿ ಪಂದ್ಯದಲ್ಲಿ ಆಡುತ್ತಾರಾ? ಎನ್ನುವ ಕುರಿತು ಈವರೆಗೂ ಅಧಿಕೃತ ಮಾಹಿತಿ ಹೊರಬಂದಿಲ್ಲ. ಕಾಲಿನ ಸ್ನಾಯು ಸೆಳೆತದಿಂದಾಗಿ ಟೂರ್ನಿಯ ಮೊದಲೆರಡು ವಾರಗಳಲ್ಲಿ ಧೋನಿ ಕಾಣಿಸಿಕೊಳ್ಳುವುದಿಲ್ಲ ಎಂದು ಸಿಎಸ್‌ಕೆ ಐಪಿಎಲ್ 2026ರ ಆವೃತ್ತಿ ಆರಂಭಕ್ಕೂ ಮುನ್ನ ತಿಳಿಸಿತ್ತು. ಈಗಾಗಲೇ ಎರಡು ವಾರ ಕಳೆದಿದ್ದು, ಮುಂದಿನ ಪಂದ್ಯದಲ್ಲಿ ಧೋನಿ ಆಡುತ್ತಾರಾ ಎಂದು ಕಾದು ನೋಡಬೇಕಿದೆ.

MSD ✈️ HYD 🦁#WhistlePodu #Yellove pic.twitter.com/9OvxIxfra1

— Chennai Super Kings (@ChennaiIPL) April 16, 2026

Share. Facebook Twitter LinkedIn WhatsApp Email

Related Posts

20 ಲಕ್ಷ ಬ್ಯಾರೆಲ್ ತೈಲ ಹೊತ್ತಿದ್ದ ಭಾರತದ ಟ್ಯಾಂಕರ್ ಮೇಲೆ ಇರಾನ್ ನೌಕಾಪಡೆಯಿಂದ ಗುಂಡಿನ ದಾಳಿ!

18/04/2026 6:16 PM2 Mins Read

ಆನ್‌ಲೈನ್ ಇನ್ವೆಸ್ಟ್‌ಮೆಂಟ್ ವಂಚನೆ: 33 ಲಕ್ಷ ದೋಚಿದ್ದ ಅಂತರರಾಜ್ಯ ಜಾಲ ಭೇದಿಸಿದ ಪೊಲೀಸರು, ನಾಲ್ವರು ಅರೆಸ್ಟ್

18/04/2026 5:10 PM1 Min Read

ಅರಿಷ್ಠ ಸೇವಿಸುವವರೇ ಎಚ್ಚರ! ವಯನಾಡಿನಲ್ಲಿ ಕಲಬೆರಕೆ ಅರಿಷ್ಟ ಸೇವಿಸಿ ಆದಿವಾಸಿ ಯುವಕ ಸಾವು

18/04/2026 4:43 PM1 Min Read
Recent News

20 ಲಕ್ಷ ಬ್ಯಾರೆಲ್ ತೈಲ ಹೊತ್ತಿದ್ದ ಭಾರತದ ಟ್ಯಾಂಕರ್ ಮೇಲೆ ಇರಾನ್ ನೌಕಾಪಡೆಯಿಂದ ಗುಂಡಿನ ದಾಳಿ!

18/04/2026 6:16 PM

JOB ALERT: ಮಾಜಿ ಸೈನಿಕರಿಗೆ ಸುವರ್ಣಾವಕಾಶ: ಕಾರಾಗೃಹ ಇಲಾಖೆಯಲ್ಲಿ ವೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

18/04/2026 6:13 PM

ಶಿವಮೊಗ್ಗ: ಏ.21ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

18/04/2026 6:08 PM

BREAKING: ಮಂಡ್ಯದಲ್ಲಿ ನಿರ್ಮಾಣ ಹಂತದ ಕಟ್ಟದಿಂದ ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವು

18/04/2026 6:05 PM
State News
KARNATAKA

JOB ALERT: ಮಾಜಿ ಸೈನಿಕರಿಗೆ ಸುವರ್ಣಾವಕಾಶ: ಕಾರಾಗೃಹ ಇಲಾಖೆಯಲ್ಲಿ ವೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By kannadanewsnow0918/04/2026 6:13 PM KARNATAKA 1 Min Read

ಶಿವಮೊಗ್ಗ : ರಾಜ್ಯದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ ಖಾಲಿ ಇರುವ ವೀಕ್ಷಕರ (Watchers) ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ…

ಶಿವಮೊಗ್ಗ: ಏ.21ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

18/04/2026 6:08 PM

BREAKING: ಮಂಡ್ಯದಲ್ಲಿ ನಿರ್ಮಾಣ ಹಂತದ ಕಟ್ಟದಿಂದ ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವು

18/04/2026 6:05 PM

BREAKING: GBA ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ‘ಅಂತಿಮ ಮತದಾರರ ಪಟ್ಟಿ’ ಪ್ರಕಟ

18/04/2026 5:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.