Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ‘ವಿದ್ಯುತ್ ದರ’ ಏರಿಕೆ: ಯಾವ ‘ಎಸ್ಕಾಂ ಕಂಪನಿ’ಗಳಲ್ಲಿ ಎಷ್ಟು ಪೈಸೆ ಹೆಚ್ಚಳ? ಇಲ್ಲಿದೆ ಮಾಹಿತಿ

18/04/2026 5:30 AM

SHOCKING : ಹಣ್ಣು ಪ್ರೀಯರಿಗೆ ಬಿಗ್ ಶಾಕ್ : ಕಾಯಿ ಬೇಗ ಹಣ್ಣಾಗಲು ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ : ಕ್ರಮಕ್ಕೆ ‘FSSAI’ ಸೂಚನೆ

18/04/2026 5:28 AM

BREAKING : ಜೀವಾವಧಿ ಶಿಕ್ಷೆಯ ಬೆನ್ನಲ್ಲೇ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹ!

18/04/2026 5:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಜೀವಾವಧಿ ಶಿಕ್ಷೆಯ ಬೆನ್ನಲ್ಲೇ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹ!
KARNATAKA

BREAKING : ಜೀವಾವಧಿ ಶಿಕ್ಷೆಯ ಬೆನ್ನಲ್ಲೇ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹ!

By kannadanewsnow0518/04/2026 5:18 AM

ಬೆಂಗಳೂರು : ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಶಾಸಕ ಸ್ಥಾನದಿಂದ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅನರ್ಹರಾಗಿದ್ದಾರೆ. ನ್ಯಾಯಾಲಯದ ತೀರ್ಪಿನ ಪ್ರತಿ ಬಂದ ಕೂಡಲೇ ವಿಧಾನಸಭೆ ಕಾರ್ಯದರ್ಶಿ ನಿಯಮದಂತೆ ಅನರ್ಹತೆಯ ಆದೇಶ ಹೊರಡಿಸಲಿದ್ದಾರೆ.

ಜನಪ್ರತಿನಿಧಿಗಳ ಕಾಯ್ದೆ-1951, ಸೆಕ್ಷನ್ 8(3)ರಂತೆ ಅಪರಾಧ ಪ್ರಕರಣದಲ್ಲಿ ಜನಪ್ರತಿನಿಧಿಗಳು ಕನಿಷ್ಠ ಎರಡು ವರ್ಷ ಶಿಕ್ಷೆಗೆ ಒಳಗಾದರೆ ಅವರು ಶಾಸಕತ್ವದಿಂದ ಅನರ್ಹರಾಗಲಿದ್ದಾರೆ. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಜನಪ್ರತಿನಿಧಿ ನ್ಯಾಯಾಲಯದ ತೀರ್ಪಿನ ಪ್ರತಿ ಲಭಿಸುತ್ತಿದ್ದ ಹಾಗೆಯೇ ವಿಧಾನಸಭೆ ಕಾರ್ಯದರ್ಶಿಗಳು ವಿನಯ್ ಕುಲಕರ್ಣಿ ಅನರ್ಹತೆಯ ಆದೇಶ ಹೊರಡಿಸಲಿದ್ದಾರೆ. ಶಿಕ್ಷೆ ಪ್ರಕಟಿಸಿದ ದಿನಾಂಕದಿಂದ ಅನರ್ಹ ಆದೇಶ ಜಾರಿಗೆ ಬರಲಿದೆ ಎಂದು ವಿಧಾನಸಭೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಕಾಯ್ದೆಯಂತೆ ಈ ಅನರ್ಹತೆಯು ಶಿಕ್ಷೆಯ ಅವಧಿ ಮುಕ್ತಾಯದವರೆಗೆ ಮತ್ತು ಶಿಕ್ಷೆ ಅವಧಿ ಮುಗಿದ ಬಳಿಕ ಆರು ವರ್ಷಗಳವರೆಗೆ ಮುಂದುವರಿಯಲಿದೆ. ಅಲ್ಲಿಯವರೆಗೆ ವಿನಯ್ ಕುಲಕರ್ಣಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ವಿನಯ್ ಕುಲಕರ್ಣಿ ಈ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಮೊರೆ ಹೋಗಬಹುದು. ಒಂದು ವೇಳೆ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆಯಾಜ್ಞೆ ನೀಡಿದರೆ, ವಿನಯ್ ಕುಲಕರ್ಣಿ ಅನರ್ಹತೆ ರದ್ದಾಗಲಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ‘ವಿದ್ಯುತ್ ದರ’ ಏರಿಕೆ: ಯಾವ ‘ಎಸ್ಕಾಂ ಕಂಪನಿ’ಗಳಲ್ಲಿ ಎಷ್ಟು ಪೈಸೆ ಹೆಚ್ಚಳ? ಇಲ್ಲಿದೆ ಮಾಹಿತಿ

18/04/2026 5:30 AM2 Mins Read

SHOCKING : ಹಣ್ಣು ಪ್ರೀಯರಿಗೆ ಬಿಗ್ ಶಾಕ್ : ಕಾಯಿ ಬೇಗ ಹಣ್ಣಾಗಲು ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ : ಕ್ರಮಕ್ಕೆ ‘FSSAI’ ಸೂಚನೆ

18/04/2026 5:28 AM1 Min Read

BIG NEWS : ಬೆಂಗಳೂರಿನಲ್ಲಿ ರಣ ಬಸಿಲು, ಬಿಸಿ ಗಾಳಿ ಹಿನ್ನೆಲೆ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ!

18/04/2026 5:16 AM1 Min Read
Recent News

ರಾಜ್ಯದಲ್ಲಿ ‘ವಿದ್ಯುತ್ ದರ’ ಏರಿಕೆ: ಯಾವ ‘ಎಸ್ಕಾಂ ಕಂಪನಿ’ಗಳಲ್ಲಿ ಎಷ್ಟು ಪೈಸೆ ಹೆಚ್ಚಳ? ಇಲ್ಲಿದೆ ಮಾಹಿತಿ

18/04/2026 5:30 AM

SHOCKING : ಹಣ್ಣು ಪ್ರೀಯರಿಗೆ ಬಿಗ್ ಶಾಕ್ : ಕಾಯಿ ಬೇಗ ಹಣ್ಣಾಗಲು ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ : ಕ್ರಮಕ್ಕೆ ‘FSSAI’ ಸೂಚನೆ

18/04/2026 5:28 AM

BREAKING : ಜೀವಾವಧಿ ಶಿಕ್ಷೆಯ ಬೆನ್ನಲ್ಲೇ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹ!

18/04/2026 5:18 AM

BIG NEWS : ಬೆಂಗಳೂರಿನಲ್ಲಿ ರಣ ಬಸಿಲು, ಬಿಸಿ ಗಾಳಿ ಹಿನ್ನೆಲೆ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ!

18/04/2026 5:16 AM
State News
KARNATAKA

ರಾಜ್ಯದಲ್ಲಿ ‘ವಿದ್ಯುತ್ ದರ’ ಏರಿಕೆ: ಯಾವ ‘ಎಸ್ಕಾಂ ಕಂಪನಿ’ಗಳಲ್ಲಿ ಎಷ್ಟು ಪೈಸೆ ಹೆಚ್ಚಳ? ಇಲ್ಲಿದೆ ಮಾಹಿತಿ

By kannadanewsnow0918/04/2026 5:30 AM KARNATAKA 2 Mins Read

ಬೆಂಗಳೂರು: ಕರ್ನಾಟಕದ ಜನತೆಗೆ ಏಪ್ರಿಲ್ ತಿಂಗಳಲ್ಲೇ ವಿದ್ಯುತ್ ದರದ ಬಿಸಿ ತಟ್ಟಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) 2026ರ…

SHOCKING : ಹಣ್ಣು ಪ್ರೀಯರಿಗೆ ಬಿಗ್ ಶಾಕ್ : ಕಾಯಿ ಬೇಗ ಹಣ್ಣಾಗಲು ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ : ಕ್ರಮಕ್ಕೆ ‘FSSAI’ ಸೂಚನೆ

18/04/2026 5:28 AM

BREAKING : ಜೀವಾವಧಿ ಶಿಕ್ಷೆಯ ಬೆನ್ನಲ್ಲೇ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹ!

18/04/2026 5:18 AM

BIG NEWS : ಬೆಂಗಳೂರಿನಲ್ಲಿ ರಣ ಬಸಿಲು, ಬಿಸಿ ಗಾಳಿ ಹಿನ್ನೆಲೆ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ!

18/04/2026 5:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.