Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮುಖ್ಯ ಶಿಕ್ಷಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ.!

19/04/2026 6:40 AM

ಬರ್ತ್‌ಡೇ ಬಾಯ್ ಕೆ.ಎಲ್. ರಾಹುಲ್ ಐತಿಹಾಸಿಕ ದಾಖಲೆ: ಐಪಿಎಲ್ ಇತಿಹಾಸದಲ್ಲೇ ಇಂತಹ ಸಾಧನೆ ಮಾಡಿದ ವಿಶ್ವದ ಮೊದಲ ಕ್ರಿಕೆಟಿಗ!

19/04/2026 6:34 AM

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

19/04/2026 6:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬರ್ತ್‌ಡೇ ಬಾಯ್ ಕೆ.ಎಲ್. ರಾಹುಲ್ ಐತಿಹಾಸಿಕ ದಾಖಲೆ: ಐಪಿಎಲ್ ಇತಿಹಾಸದಲ್ಲೇ ಇಂತಹ ಸಾಧನೆ ಮಾಡಿದ ವಿಶ್ವದ ಮೊದಲ ಕ್ರಿಕೆಟಿಗ!
INDIA

ಬರ್ತ್‌ಡೇ ಬಾಯ್ ಕೆ.ಎಲ್. ರಾಹುಲ್ ಐತಿಹಾಸಿಕ ದಾಖಲೆ: ಐಪಿಎಲ್ ಇತಿಹಾಸದಲ್ಲೇ ಇಂತಹ ಸಾಧನೆ ಮಾಡಿದ ವಿಶ್ವದ ಮೊದಲ ಕ್ರಿಕೆಟಿಗ!

By kannadanewsnow8919/04/2026 6:34 AM

ಬೆಂಗಳೂರು: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಕೆ.ಎಲ್. ರಾಹುಲ್ ಅವರು ತಮ್ಮ 34ನೇ ಜನ್ಮದಿನದಂದು (ಏಪ್ರಿಲ್ 18, 2026) ಕ್ರಿಕೆಟ್ ಲೋಕದ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ನಡೆದ ಪಂದ್ಯದಲ್ಲಿ ಅಮೋಘ ಅರ್ಧಶತಕ ಸಿಡಿಸುವ ಮೂಲಕ, ಐಪಿಎಲ್ ಇತಿಹಾಸದಲ್ಲಿ ತಮ್ಮ ಹುಟ್ಟಹಬ್ಬದಂದೇ ಎರಡು ಬಾರಿ ಅರ್ಧಶತಕ ಸಿಡಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಹಿಂದೆ 2021ರಲ್ಲಿ ಪಂಜಾಬ್ ಕಿಂಗ್ಸ್ ಪರ ಆಡುತ್ತಿದ್ದಾಗ ತಮ್ಮ 29ನೇ ಹುಟ್ಟಹಬ್ಬದಂದು ಕೆ.ಎಲ್. ರಾಹುಲ್ ಅರ್ಧಶತಕ (61 ರನ್) ಬಾರಿಸಿದ್ದರು. ಈಗ 2026ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಾ ಮತ್ತೆ 57 ರನ್ ಸಿಡಿಸುವ ಮೂಲಕ ಈ ಸಾಧನೆಯನ್ನು ಎರಡನೇ ಬಾರಿ ಪುನರಾವರ್ತಿಸಿದ್ದಾರೆ.

ಐಪಿಎಲ್‌ನಲ್ಲಿ ಮೈಕಲ್ ಹಸ್ಸಿ ಮತ್ತು ಡೇವಿಡ್ ವಾರ್ನರ್ ಅವರಂತಹ ದಿಗ್ಗಜರು ತಮ್ಮ ಹುಟ್ಟುಹಬ್ಬದಂದು ತಲಾ ಒಂದು ಅರ್ಧಶತಕ ಬಾರಿಸಿದ್ದಾರೆ. ಆದರೆ, ರಾಹುಲ್ ಈ ಸಾಧನೆಯನ್ನು ಎರಡು ಬಾರಿ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ.

ಆರ್‌ಸಿಬಿ ನೀಡಿದ್ದ 176 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೇವಲ 16 ರನ್ನಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆ ಜವಾಬ್ದಾರಿಯುತ ಆಟವಾಡಿದ ರಾಹುಲ್, 34 ಎಸೆತಗಳಲ್ಲಿ 57 ರನ್ (6 ಬೌಂಡರಿ, 2 ಸಿಕ್ಸರ್) ಚಚ್ಚಿ ತಂಡದ ಗೆಲುವಿಗೆ ಬುನಾದಿ ಹಾಕಿದರು.

ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್‌ಗಳ ರೋಚಕ ಜಯ ಸಾಧಿಸಿತು. ಇದರೊಂದಿಗೆ ರಾಹುಲ್ ಅವರ ಜನ್ಮದಿನದ ಸಂಭ್ರಮ ಗೆಲುವಿನೊಂದಿಗೆ ದ್ವಿಗುಣಗೊಂಡಿತು.

Becomes First Cricketer In The World To Achieve Unique Birthday Feat KL Rahul creates history
Share. Facebook Twitter LinkedIn WhatsApp Email

Related Posts

​’ಭಾರತದ ಜೊತೆಗಿನ ಸಂಬಂಧ ಗಟ್ಟಿಯಾಗಿದೆ’: ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್‌ಗಳ ಮೇಲೆ ಗುಂಡಿನ ದಾಳಿ ಬಳಿಕ ಇರಾನ್ ಸ್ಪಷ್ಟನೆ

19/04/2026 6:25 AM1 Min Read

ಏ.20ರಂದು ಜೆಇಇ ಮೇನ್ ಸೆಷನ್ 2 ಫಲಿತಾಂಶ ಪ್ರಕಟ: ಅಂಕಪಟ್ಟಿ ಡೌನ್‌ಲೋಡ್ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

19/04/2026 5:25 AM2 Mins Read

BREAKING: ಇಂದು ದೇಶವನ್ನ ಉದ್ದೇಶಿಸಿ ಪ್ರಧಾನಿ ಮೋದಿ ಮಾಡಿದ ಭಾಷಣದ ಸಂಪೂರ್ಣ ಹೈಲೈಟ್ಸ್ ಇಲ್ಲಿದೆ | PM Modi Speech

18/04/2026 9:22 PM4 Mins Read
Recent News

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮುಖ್ಯ ಶಿಕ್ಷಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ.!

19/04/2026 6:40 AM

ಬರ್ತ್‌ಡೇ ಬಾಯ್ ಕೆ.ಎಲ್. ರಾಹುಲ್ ಐತಿಹಾಸಿಕ ದಾಖಲೆ: ಐಪಿಎಲ್ ಇತಿಹಾಸದಲ್ಲೇ ಇಂತಹ ಸಾಧನೆ ಮಾಡಿದ ವಿಶ್ವದ ಮೊದಲ ಕ್ರಿಕೆಟಿಗ!

19/04/2026 6:34 AM

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

19/04/2026 6:33 AM

​’ಭಾರತದ ಜೊತೆಗಿನ ಸಂಬಂಧ ಗಟ್ಟಿಯಾಗಿದೆ’: ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್‌ಗಳ ಮೇಲೆ ಗುಂಡಿನ ದಾಳಿ ಬಳಿಕ ಇರಾನ್ ಸ್ಪಷ್ಟನೆ

19/04/2026 6:25 AM
State News
KARNATAKA

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮುಖ್ಯ ಶಿಕ್ಷಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ.!

By kannadanewsnow5719/04/2026 6:40 AM KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹ ಶಿಕ್ಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. 2026-27ನೇ…

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

19/04/2026 6:33 AM

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: `RTE’ ಉಚಿತ ಸೀಟಿಗೆ ಏ.21ರಿಂದ ಅರ್ಜಿ ಸಲ್ಲಿಕೆ ಆರಂಭ

19/04/2026 6:20 AM

GOOD NEWS : `PF’ ಗ್ರಾಹಕರೇ ಗಮನಿಸಿ : ಇನ್ಮುಂದೆ `ATM, UPI’ ಮೂಲಕವೂ ಹಣ ವಿತ್ ಡ್ರಾ ಮಾಡಬಹುದು.!

19/04/2026 6:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.