Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಅಮೆರಿಕ: ಪಶ್ಚಿಮ ವರ್ಜೀನಿಯಾ ರಾಸಾಯನಿಕ ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರು ಸಾವು, ಹಲವರಿಗೆ ಗಂಭೀರ ಗಾಯ

23/04/2026 6:12 PM

ಏ.26ರಂದು ಬೆಂಗಳೂರಲ್ಲಿ TCS 10K ಓಟದ ಸ್ಪರ್ಧೆ: ಬೆಳಗ್ಗೆ 3ರಿಂದಲೇ ನಮ್ಮ ಮೆಟ್ರೋ ಸಂಚಾರ ಆರಂಭ

23/04/2026 6:05 PM

ಕರ್ನಾಟಕ SSLC ಪರೀಕ್ಷೆ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್​ ಆದ ವಿದ್ಯಾರ್ಥಿಗಳು

23/04/2026 5:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಏ.26ರಂದು ಬೆಂಗಳೂರಲ್ಲಿ TCS 10K ಓಟದ ಸ್ಪರ್ಧೆ: ಬೆಳಗ್ಗೆ 3ರಿಂದಲೇ ನಮ್ಮ ಮೆಟ್ರೋ ಸಂಚಾರ ಆರಂಭ
KARNATAKA

ಏ.26ರಂದು ಬೆಂಗಳೂರಲ್ಲಿ TCS 10K ಓಟದ ಸ್ಪರ್ಧೆ: ಬೆಳಗ್ಗೆ 3ರಿಂದಲೇ ನಮ್ಮ ಮೆಟ್ರೋ ಸಂಚಾರ ಆರಂಭ

By kannadanewsnow0923/04/2026 6:05 PM

ಬೆಂಗಳೂರು: ಟಿಸಿಎಸ್ ವರ್ಲ್ಡ್ 10ಕೆ ಓಟದ ಪ್ರಯುಕ್ತ ಮೆಟ್ರೋ ರೈಲು ಸೇವೆ ಮುಂಜಾನೆ ಆರಂಭಗೊಳ್ಳಲಿದೆ. ಬೆಳಗ್ಗೆ 3 ಗಂಟೆಯಿಂದಲೇ ಬೊಮ್ಮಸಂದ್ರ ರೈಲು ನಿಲ್ದಾಣದಿಂದ ನಮ್ಮ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ. 

ದಿನಾಂಕ 26.04.2026 (ಭಾನುವಾರ) ರಂದು ಫೀಲ್ಡ್ ಮಾರ್ಷಲ್ ಸ್ಯಾಮ್ ಮಾನೇಕ್‌ಶಾ ಪೆರೇಡ್ ಮೈದಾನದಿಂದ ಪ್ರಾರಂಭವಾಗುವ ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರು ಓಟದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್‌ಸಿಎಲ್) ಮೆಟ್ರೋ ರೈಲು ಸೇವೆಗಳನ್ನು ಸಾಮಾನ್ಯವಾಗಿ ಬೆಳಿಗ್ಗೆ 07:00 ಗಂಟೆಗೆ ಪ್ರಾರಂಭಿಸುವ ಬದಲಿಗೆ ಕೆಳಕಂಡಂತೆ ಮುಂಗಡವಾಗಿ ಪ್ರಾರಂಭಿಸುತ್ತದೆ.

* ವೈಟ್‌ಫೀಲ್ಡ್ (ಕಾಡುಗೋಡಿ) – ಬೆಳಿಗ್ಗೆ 3:30

* ಚಲಘಟ್ಟ – ಬೆಳಿಗ್ಗೆ 3:35

* ಮಾದಾವರ – ಬೆಳಿಗ್ಗೆ 3:20

* ರೇಷ್ಮೆ ಸಂಸ್ಥೆ– ಬೆಳಿಗ್ಗೆ 3:30

* ಬೊಮ್ಮಸಂದ್ರ – ಬೆಳಿಗ್ಗೆ 3:00

ಮೊದಲ ಒಂದು ಗಂಟೆ ರೈಲುಗಳು 15 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿವೆ. ನಂತರ ಬೆಳಿಗ್ಗೆ 7:00 ಗಂಟೆಯವರೆಗೆ ಸೇವೆಗಳ ನಿರಂತರತೆಯನ್ನು ಕಾಯ್ದುಕೊಳ್ಳಲು 30 ನಿಮಿಷಗಳ ಅವಧಿಯಲ್ಲಿ ರೈಲುಗಳು ಸಂಚರಿಸಲಿವೆ. ಬೆಳಿಗ್ಗೆ 7:00 ಗಂಟೆಯ ನಂತರ ರೈಲುಗಳು ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ.

ಸಾರ್ವಜನಿಕರು ವಿಶ್ವದ ಪ್ರೀಮಿಯರ್ 10ಕೆ ಓಟದಲ್ಲಿ ಭಾಗವಹಿಸಲು ಈ ಮೇಲಿನ ಮೆಟ್ರೋ ಸೇವೆಯ ಜೊತೆಗೆ ಮುಂಗಡವಾಗಿ ಕ್ಯೂಆರ್ ಕೋಡ್ ಸೌಲಭ್ಯವನ್ನು ಬಳಸಿಕೊಳ್ಳುವಂತೆ ವಿನಂತಿಸಿದೆ.

ಕರ್ನಾಟಕ SSLC ಪರೀಕ್ಷೆ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್​ ಆದ ವಿದ್ಯಾರ್ಥಿಗಳು

Share. Facebook Twitter LinkedIn WhatsApp Email

Related Posts

ಕರ್ನಾಟಕ SSLC ಪರೀಕ್ಷೆ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್​ ಆದ ವಿದ್ಯಾರ್ಥಿಗಳು

23/04/2026 5:47 PM2 Mins Read

ಯಾದಗಿರಿಯಲ್ಲಿ 13,000 ಪಡೆಯುತ್ತಿದ್ದಾಗಲೇ ಟ್ರಾಫಿಕ್ ಪೊಲೀಸ್ ಲೋಕಾಯುಕ್ತ ಬಲೆಗೆ

23/04/2026 5:24 PM2 Mins Read

ಕರ್ನಾಟಕ SSLC ಪರೀಕ್ಷೆ 7 ಮಂದಿ 625ಕ್ಕೆ 625 ಅಂಕ: ಇವರೇ ನೋಡಿ ರಾಜ್ಯಕ್ಕೆ ‘ಟಾಫರ್ ವಿದ್ಯಾರ್ಥಿ’ಗಳು

23/04/2026 5:21 PM2 Mins Read
Recent News

​ಅಮೆರಿಕ: ಪಶ್ಚಿಮ ವರ್ಜೀನಿಯಾ ರಾಸಾಯನಿಕ ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರು ಸಾವು, ಹಲವರಿಗೆ ಗಂಭೀರ ಗಾಯ

23/04/2026 6:12 PM

ಏ.26ರಂದು ಬೆಂಗಳೂರಲ್ಲಿ TCS 10K ಓಟದ ಸ್ಪರ್ಧೆ: ಬೆಳಗ್ಗೆ 3ರಿಂದಲೇ ನಮ್ಮ ಮೆಟ್ರೋ ಸಂಚಾರ ಆರಂಭ

23/04/2026 6:05 PM

ಕರ್ನಾಟಕ SSLC ಪರೀಕ್ಷೆ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್​ ಆದ ವಿದ್ಯಾರ್ಥಿಗಳು

23/04/2026 5:47 PM

ಒಂದೇ ಒಂದು ತಿಗಣೆಗೆ ‘ವಿಶ್ವ ವಿಖ್ಯಾತ ಹೋಟೆಲ್’ಗೆ 45 ಲಕ್ಷ ದಂಡ!

23/04/2026 5:35 PM
State News
KARNATAKA

ಏ.26ರಂದು ಬೆಂಗಳೂರಲ್ಲಿ TCS 10K ಓಟದ ಸ್ಪರ್ಧೆ: ಬೆಳಗ್ಗೆ 3ರಿಂದಲೇ ನಮ್ಮ ಮೆಟ್ರೋ ಸಂಚಾರ ಆರಂಭ

By kannadanewsnow0923/04/2026 6:05 PM KARNATAKA 1 Min Read

ಬೆಂಗಳೂರು: ಟಿಸಿಎಸ್ ವರ್ಲ್ಡ್ 10ಕೆ ಓಟದ ಪ್ರಯುಕ್ತ ಮೆಟ್ರೋ ರೈಲು ಸೇವೆ ಮುಂಜಾನೆ ಆರಂಭಗೊಳ್ಳಲಿದೆ. ಬೆಳಗ್ಗೆ 3 ಗಂಟೆಯಿಂದಲೇ ಬೊಮ್ಮಸಂದ್ರ…

ಕರ್ನಾಟಕ SSLC ಪರೀಕ್ಷೆ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್​ ಆದ ವಿದ್ಯಾರ್ಥಿಗಳು

23/04/2026 5:47 PM

ಯಾದಗಿರಿಯಲ್ಲಿ 13,000 ಪಡೆಯುತ್ತಿದ್ದಾಗಲೇ ಟ್ರಾಫಿಕ್ ಪೊಲೀಸ್ ಲೋಕಾಯುಕ್ತ ಬಲೆಗೆ

23/04/2026 5:24 PM

ಕರ್ನಾಟಕ SSLC ಪರೀಕ್ಷೆ 7 ಮಂದಿ 625ಕ್ಕೆ 625 ಅಂಕ: ಇವರೇ ನೋಡಿ ರಾಜ್ಯಕ್ಕೆ ‘ಟಾಫರ್ ವಿದ್ಯಾರ್ಥಿ’ಗಳು

23/04/2026 5:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.