Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಕಬಾಬ್ ಮತ್ತು ಶವರ್ಮಾ ಮಾದರಿಗಳನ್ನು ಪ್ರಯೋಗಾಲಯದ ಪರೀಕ್ಷೆಗಾಗಿ ಸಂಗ್ರಹಿಸುತ್ತಿರುವುದು

ನಾನ್‌ ವೆಜ್‌ ಪ್ರಿಯರಿಗೆ ಬಿಗ್‌ ಶಾಕ್ : ರಾಜ್ಯದಲ್ಲಿ ಶವರ್ಮಾ ಮತ್ತು ಕಬಾಬ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಕೃತಕ ಬಣ್ಣ ಪತ್ತೆ

BIG BREAKING: ಭಾರತದಾದ್ಯಂತ ‘ವೆಬ್ ವಾಟ್ಸ್ ಅಪ್’ ಸೇವೆ ಡೌನ್: ಬಳಕೆದಾರರು ಪರದಾಟ | WhatsApp Down

ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಒ ಕೆ.ಆರ್.ನಂದಿನಿ ಕಾರು ಅಪಘಾತ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹೋಟೆಲ್ ಗೆ ನುಗ್ಗಿ ಮೀಟರ್ ಬಡ್ಡಿ ದಂಧೆ ಕಿಂಗ್ ಪಿನ್ ಬರ್ಬರ ಹತ್ಯೆ : ಬೆಚ್ಚಿಬಿದ್ದ ಉತ್ತರಕನ್ನಡ ಜನತೆ!
KARNATAKA

BREAKING : ಹೋಟೆಲ್ ಗೆ ನುಗ್ಗಿ ಮೀಟರ್ ಬಡ್ಡಿ ದಂಧೆ ಕಿಂಗ್ ಪಿನ್ ಬರ್ಬರ ಹತ್ಯೆ : ಬೆಚ್ಚಿಬಿದ್ದ ಉತ್ತರಕನ್ನಡ ಜನತೆ!

By ಸುರೇಶ್‌

ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಭೀಕರ ಕೊಲೆ ನಡೆದಿದ್ದು, ಹೋಟೆಲ್ ಗೆ ನುಗ್ಗಿ ಮೀಟರ್ ಬಡ್ಡಿಯ ದಂದೆಯ ಕಿಂಗ್ ಪಿನ್ ಅನ್ನು ಕೊಲೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ನಿನ್ನೆ ರಾತ್ರಿ ಒಂದು ಕೊಲೆ ನಡೆದಿದೆ. ಹೋಟೆಲ್ನಲ್ಲಿ ಬಡ್ಡಿ ದಂಧೆಕೋರ ಕಿಂಗ್ ಪಿನ್ ನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಎಂ ಎನ್ ಡಿ ಅಲಿಯಾಸ್ ಜಮೀರ್ ಅಹ್ಮದ್ ದರ್ಗಾ ವಾಲೆಯನ್ನು ಹತ್ಯೆಗೆದಿದ್ದಾರೆ. ಮೀಟರ್ ಬಡ್ಡಿ ದಂಧೆಯ ಕಿಂಗ್ ಪಿನ್ ಆಗಿದ್ದ ಜಮೀರ್ ದರ್ಗಾವಾಲೆಯನ್ನು ಒಂದು ವರ್ಷದ ಹಿಂದೆ ಕಿಡ್ನಾಪ್ ಮಾಡಲಾಗಿತ್ತು. ಜಮೀರ್ ಅಹ್ಮದ್ ದರ್ಗಾವಾಲೆಯನ್ನು ಕಿಡ್ನಾಪ್ ಮಾಡಿ ಆರೋಪಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದೀಗ ನಿನ್ನೆ ರಾತ್ರಿ 11:00 ಹೋಟೆಲ್ಗೆ ಊಟಕ್ಕೆ ಎಂದು ಜಮೀರ್ ಬಂದಿದ್ದಾಗ ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ದೀಪನ್ ಭೇಟಿ ನೀಡಿದ್ದು, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಕಬಾಬ್ ಮತ್ತು ಶವರ್ಮಾ ಮಾದರಿಗಳನ್ನು ಪ್ರಯೋಗಾಲಯದ ಪರೀಕ್ಷೆಗಾಗಿ ಸಂಗ್ರಹಿಸುತ್ತಿರುವುದು

ನಾನ್‌ ವೆಜ್‌ ಪ್ರಿಯರಿಗೆ ಬಿಗ್‌ ಶಾಕ್ : ರಾಜ್ಯದಲ್ಲಿ ಶವರ್ಮಾ ಮತ್ತು ಕಬಾಬ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಕೃತಕ ಬಣ್ಣ ಪತ್ತೆ

3 Mins Read

ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಒ ಕೆ.ಆರ್.ನಂದಿನಿ ಕಾರು ಅಪಘಾತ

1 Min Read

BREAKING: ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಒ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿ ಭೀಕರ ಅಪಘಾತ; ಪ್ರಾಣಾಪಾಯದಿಂದ ಪಾರು

1 Min Read
Recent News
ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಕಬಾಬ್ ಮತ್ತು ಶವರ್ಮಾ ಮಾದರಿಗಳನ್ನು ಪ್ರಯೋಗಾಲಯದ ಪರೀಕ್ಷೆಗಾಗಿ ಸಂಗ್ರಹಿಸುತ್ತಿರುವುದು

ನಾನ್‌ ವೆಜ್‌ ಪ್ರಿಯರಿಗೆ ಬಿಗ್‌ ಶಾಕ್ : ರಾಜ್ಯದಲ್ಲಿ ಶವರ್ಮಾ ಮತ್ತು ಕಬಾಬ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಕೃತಕ ಬಣ್ಣ ಪತ್ತೆ

BIG BREAKING: ಭಾರತದಾದ್ಯಂತ ‘ವೆಬ್ ವಾಟ್ಸ್ ಅಪ್’ ಸೇವೆ ಡೌನ್: ಬಳಕೆದಾರರು ಪರದಾಟ | WhatsApp Down

ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಒ ಕೆ.ಆರ್.ನಂದಿನಿ ಕಾರು ಅಪಘಾತ

BREAKING: ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಒ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿ ಭೀಕರ ಅಪಘಾತ; ಪ್ರಾಣಾಪಾಯದಿಂದ ಪಾರು

State News
ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಕಬಾಬ್ ಮತ್ತು ಶವರ್ಮಾ ಮಾದರಿಗಳನ್ನು ಪ್ರಯೋಗಾಲಯದ ಪರೀಕ್ಷೆಗಾಗಿ ಸಂಗ್ರಹಿಸುತ್ತಿರುವುದು KARNATAKA

ನಾನ್‌ ವೆಜ್‌ ಪ್ರಿಯರಿಗೆ ಬಿಗ್‌ ಶಾಕ್ : ರಾಜ್ಯದಲ್ಲಿ ಶವರ್ಮಾ ಮತ್ತು ಕಬಾಬ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಕೃತಕ ಬಣ್ಣ ಪತ್ತೆ

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 3 Mins Read

ಬೆಂಗಳೂರು : ಆಹಾರ ಪ್ರಿಯರ ನೆಚ್ಚಿನ ಖಾದ್ಯಗಳಾದ ಶವರ್ಮಾ ಮತ್ತು ಕಬಾಬ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಹಾಗೂ ಕೃತಕ ಬಣ್ಣಗಳ…

ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಒ ಕೆ.ಆರ್.ನಂದಿನಿ ಕಾರು ಅಪಘಾತ

BREAKING: ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಒ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿ ಭೀಕರ ಅಪಘಾತ; ಪ್ರಾಣಾಪಾಯದಿಂದ ಪಾರು

ನಾಪತ್ತೆಯಾಗಿಲ್ಲ ಕೋಟಿ ಬೆಲೆಯ ಕಲ್ಲುಗಳು, ಗೋದಾಮೂ ಹಾಳಾಗಿಲ್ಲ: ಸಾಗರ ‘APMC ಕಾರ್ಯದರ್ಶಿ’ ಸ್ಪಷ್ಟನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.