Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗದಲ್ಲಿ ಬಿರುಗಾಳಿ ಸಹಿತ ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ

28/04/2026 4:29 PM

ರಾಜ್ಯದ SSLC ಅನುತ್ತೀರ್ಣ ವಿದ್ಯಾರ್ಥಿಗಳ ಗಮನಕ್ಕೆ; ಪರೀಕ್ಷೆ-2ಕ್ಕೆ ‘ಉಚಿತ ನೋಂದಣಿ’ಗೆ ಅವಕಾಶ, ಏ.30 ಲಾಸ್ಟ್ ಡೇಟ್

28/04/2026 4:22 PM

BREAKING : 15 ದಿನಗಳ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ : ಸಂಸದ ಗೋವಿಂದ ಕಾರಜೋಳ ಹೊಸ ಬಾಂಬ್!

28/04/2026 4:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮದುವೆ ಆಹ್ವಾನ ನೀಡಿದ ರಾಯಚೂರಿನ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ!
KARNATAKA

BIG NEWS : ಮದುವೆ ಆಹ್ವಾನ ನೀಡಿದ ರಾಯಚೂರಿನ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ!

By kannadanewsnow0527/04/2026 3:51 PM

ರಾಯಚೂರು :ರಾಯಚೂರು ಜಿಲ್ಲೆಯ ರಾಜೇಶ್ ನಾಯಕ್ ಎಂಬ ಯುವಕನ ಮದುವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಪತ್ರ ಕಳುಹಿಸಿದ್ದಾರೆ. ಸಾಮಾನ್ಯ ಪ್ರಜೆಯ ಆಹ್ವಾನಕ್ಕೆ ಸ್ಪಂದಿಸಿದ ಪ್ರಧಾನಿಗಳ ನಡೆಗೆ ವಧೂವರರ ಕುಟುಂಬದವರು ಕೃತಜ್ಞತೆ ವ್ಯಕ್ತಪಡಿಸಿದ್ದು, ಜಿಲ್ಲೆಯಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನವಜೋಡಿಯ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.

ಹೌದು ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಕಾನಿಹಾಳ ಗ್ರಾಮದ ರಾಜೇಶ್ ನಾಯಕ್ ಅವರು ಪ್ರಧಾನಿ ಮೋದಿಗೆ ಮದುವೆ ಆಹ್ವಾನ ಪತ್ರಿಕೆಯನ್ನ ಕಳುಹಿಸಿದ್ದರು. ಈಗ ಪ್ರಧಾನಿ ಕಚೇರಿಯಿಂದ ನವ ದಂಪತಿಗೆ ಶುಭಾಶಯ ಪತ್ರ ಬಂದಿದೆ. ಪ್ರತಿಯಾಗಿ ಶುಭಾಶಯ ಬರಬಹುದು ಎನ್ನುವ ನಿರೀಕ್ಷೆಯಲ್ಲೇ ಲಗ್ನ ಪತ್ರಿಕೆಯನ್ನ ಪೋಸ್ಟ್ ಮಾಡಿ, ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಿದ್ದರು.

ಪತ್ರದಲ್ಲಿ ನಿಮ್ಮ ವಿವಾಹ ಮಹೋತ್ಸವಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು. ಜೀವನದ ಈ ಶುಭ ಸಂದರ್ಭಕ್ಕೆ ಕಾಲಿಡುತ್ತಿರುವ ನಿಮಗೆ ಮತ್ತು ಸವಿತಾ ಅವರಿಗೆ ಸುಂದರ ಭವಿಷ್ಯಕ್ಕಾಗಿ ಶುಭಾಶೀರ್ವಾದಗಳು. ನಿಮ್ಮಿಬ್ಬರ ಹೃದಯ, ಮನಸ್ಸು ಮತ್ತು ಕ್ರಿಯೆಗಳು ಒಂದಾಗಿರಲಿ. ಜೀವನದ ಏರಿಳಿತಗಳಲ್ಲಿ ಪರಸ್ಪರ ಕೈಹಿಡಿದು, ಕನಸುಗಳನ್ನು ಸಾಕಾರಗೊಳಿಸುತ್ತಾ, ಜವಾಬ್ದಾರಿಗಳನ್ನು ಪ್ರೀತಿಯಿಂದ ನಿಭಾಯಿಸಿ. ಪರಸ್ಪರರ ದೋಷಗಳನ್ನು ಒಪ್ಪಿಕೊಂಡು, ಗುಣಗಳನ್ನು ಗೌರವಿಸುತ್ತಾ ಆದರ್ಶ ದಂಪತಿಗಳಾಗಿ ಬಾಳಿ. ನಿಮ್ಮ ದಾಂಪತ್ಯ ಜೀವನ ಸುದೀರ್ಘ, ಸುಖಮಯ ಮತ್ತು ಸುಂದರವಾಗಿರಲಿ ಎಂದು ಹಾರೈಸಿದ್ದಾರೆ.

Share. Facebook Twitter LinkedIn WhatsApp Email

Related Posts

ಶಿವಮೊಗ್ಗದಲ್ಲಿ ಬಿರುಗಾಳಿ ಸಹಿತ ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ

28/04/2026 4:29 PM2 Mins Read

ರಾಜ್ಯದ SSLC ಅನುತ್ತೀರ್ಣ ವಿದ್ಯಾರ್ಥಿಗಳ ಗಮನಕ್ಕೆ; ಪರೀಕ್ಷೆ-2ಕ್ಕೆ ‘ಉಚಿತ ನೋಂದಣಿ’ಗೆ ಅವಕಾಶ, ಏ.30 ಲಾಸ್ಟ್ ಡೇಟ್

28/04/2026 4:22 PM1 Min Read

BREAKING : 15 ದಿನಗಳ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ : ಸಂಸದ ಗೋವಿಂದ ಕಾರಜೋಳ ಹೊಸ ಬಾಂಬ್!

28/04/2026 4:19 PM1 Min Read
Recent News

ಶಿವಮೊಗ್ಗದಲ್ಲಿ ಬಿರುಗಾಳಿ ಸಹಿತ ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ

28/04/2026 4:29 PM

ರಾಜ್ಯದ SSLC ಅನುತ್ತೀರ್ಣ ವಿದ್ಯಾರ್ಥಿಗಳ ಗಮನಕ್ಕೆ; ಪರೀಕ್ಷೆ-2ಕ್ಕೆ ‘ಉಚಿತ ನೋಂದಣಿ’ಗೆ ಅವಕಾಶ, ಏ.30 ಲಾಸ್ಟ್ ಡೇಟ್

28/04/2026 4:22 PM

BREAKING : 15 ದಿನಗಳ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ : ಸಂಸದ ಗೋವಿಂದ ಕಾರಜೋಳ ಹೊಸ ಬಾಂಬ್!

28/04/2026 4:19 PM

ಚಿಕ್ಕಬಳ್ಳಾಪುರ : ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!

28/04/2026 4:09 PM
State News
KARNATAKA

ಶಿವಮೊಗ್ಗದಲ್ಲಿ ಬಿರುಗಾಳಿ ಸಹಿತ ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ

By kannadanewsnow0928/04/2026 4:29 PM KARNATAKA 2 Mins Read

ಶಿವಮೊಗ್ಗ : ಬಿರುಗಾಳಿ ಮತ್ತು‌ ಮಳೆಯಿಂದ ಹಾನಿಗೊಳಗಾದ ಅಡಿಕೆ, ತೆಂಗು ತೋಟ ಸೇರಿದಂತೆ ಬೆಳೆ ಹಾನಿಯಾದ ರೈತರಿಗೆ ಮತ್ತು ಮನೆ…

ರಾಜ್ಯದ SSLC ಅನುತ್ತೀರ್ಣ ವಿದ್ಯಾರ್ಥಿಗಳ ಗಮನಕ್ಕೆ; ಪರೀಕ್ಷೆ-2ಕ್ಕೆ ‘ಉಚಿತ ನೋಂದಣಿ’ಗೆ ಅವಕಾಶ, ಏ.30 ಲಾಸ್ಟ್ ಡೇಟ್

28/04/2026 4:22 PM

BREAKING : 15 ದಿನಗಳ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ : ಸಂಸದ ಗೋವಿಂದ ಕಾರಜೋಳ ಹೊಸ ಬಾಂಬ್!

28/04/2026 4:19 PM

ಚಿಕ್ಕಬಳ್ಳಾಪುರ : ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!

28/04/2026 4:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.