Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಅವರಿಗೆ ಹಾರ್ಟ್ ಅಟ್ಯಾಕ್ ಆಗದಿರಲಿ!’: ಅಮೆರಿಕಕ್ಕೆ ಇರಾನ್ ನೌಕಾಪಡೆಯ ಮುಖ್ಯಸ್ಥನ ನೇರ ವಾರ್ನಿಂಗ್!

30/04/2026 6:13 PM

ಸಾಗರದಲ್ಲಿ ಮನೆಯ ಬೀಗ ಮುರಿದು 50 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಲೂಟಿ: ಸ್ಥಳಕ್ಕೆ ಎಸ್ಪಿ ಭೇಟಿ, ಪರಿಶೀಲನೆ

30/04/2026 6:09 PM

BREAKING: ಗದಗದಲ್ಲಿ ಲೋಕಾಯುಕ್ತ ದಾಳಿ ಹಾಗೂ ವರ್ಗಾವಣೆಯಿಂದ ಮನನೊಂದು ಪಿಡಿಓ ಆತ್ಮಹತ್ಯೆ

30/04/2026 5:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದಲ್ಲಿ ಮನೆಯ ಬೀಗ ಮುರಿದು 50 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಲೂಟಿ: ಸ್ಥಳಕ್ಕೆ ಎಸ್ಪಿ ಭೇಟಿ, ಪರಿಶೀಲನೆ
KARNATAKA

ಸಾಗರದಲ್ಲಿ ಮನೆಯ ಬೀಗ ಮುರಿದು 50 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಲೂಟಿ: ಸ್ಥಳಕ್ಕೆ ಎಸ್ಪಿ ಭೇಟಿ, ಪರಿಶೀಲನೆ

By kannadanewsnow0930/04/2026 6:09 PM

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಗಾಂಧಿನಗರದಲ್ಲಿ ಕಳ್ಳರು ತಮ್ಮ ಕೈಚಳಕ ಪ್ರದರ್ಶಿಸಿದ್ದು, ಮನೆಯ ಬೀಗ ಮುರಿದು ಸುಮಾರು 50 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದನ್ನು ದೋಚಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿನಗರದ ನಿವಾಸಿ ನಂದನ ಕುಮಾರ್ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಕಳ್ಳತನದ ವಿವರಗಳು ಇಂತಿವೆ:

ಘಟನೆಯ ವಿವರ:

  • ಮನೆಯಲ್ಲಿ ಯಾರೂ ಇರಲಿಲ್ಲ: ನಂದನ ಕುಮಾರ್ ಅವರ ಕುಟುಂಬವು ಏಪ್ರಿಲ್ 25ರಿಂದ ಮನೆಯಲ್ಲಿ ಇರಲಿಲ್ಲ. ಮನೆಯವರು ಊರಿಗೆ ಹೋಗಿದ್ದ ಸಮಯವನ್ನೇ ಹೊಂಚು ಹಾಕಿದ್ದ ಕಳ್ಳರು ಈ ಕೃತ್ಯ ಎಸಗಿದ್ದಾರೆ.

  • ದೋಚಿದ ನಗನಾಣ್ಯ: ಕಳ್ಳರು ಮನೆಯ ಬಾಗಿಲು ಮುರಿದು ಒಳನುಗ್ಗಿದ್ದು, ಗಾಡ್ರೇಜ್‌ನಲ್ಲಿದ್ದ 340 ಗ್ರಾಂ ಚಿನ್ನದ ಆಭರಣಗಳು (ನೆಕ್ಲೇಸ್, ಉಂಗುರ, ತಾಳಿಸರ, ಬಳೆ ಇತ್ಯಾದಿ), ಐದೂವರೆ ಕೆ.ಜಿ. ಬೆಳ್ಳಿ ವಸ್ತುಗಳು ಹಾಗೂ 2 ಲಕ್ಷ ರೂ. ನಗದು ಹಣವನ್ನು ಲೂಟಿ ಮಾಡಿದ್ದಾರೆ.

  • ಬೆಳಕಿಗೆ ಬಂದಿದ್ದು ಹೇಗೆ?: ಗುರುವಾರ ಬೆಳಿಗ್ಗೆ ನಂದನ ಕುಮಾರ್ ಅವರ ಕುಟುಂಬ ಊರಿನಿಂದ ವಾಪಸ್ ಬಂದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಗಾಡ್ರೇಜ್ ಒಡೆದು ವಸ್ತುಗಳನ್ನು ಕದ್ದಿರುವುದನ್ನು ಕಂಡು ಮನೆಯವರು ದಿಗ್ಭ್ರಮೆಗೊಂಡಿದ್ದಾರೆ.

ಪೊಲೀಸ್ ತನಿಖೆ:

ಘಟನೆಗೆ ಸಂಬಂಧಿಸಿದಂತೆ ನಂದನ ಕುಮಾರ್ ಅವರು ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಾಗರ ಪೇಠೆ ಠಾಣೆ ಸಿಪಿಐ ಪುಲ್ಲಯ್ಯ ರಾಥೋಡ್, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಶಾಂತರಾಜ್ ಜೊತೆಗಿದ್ದರು. ಇನ್ನೂ ಬೆರಳಚ್ಚು ತಜ್ಞರು ಹಾಗೂ ಶ್ವಾನದಳದ ಮೂಲಕ ಕಳ್ಳರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

ಪಟ್ಟಣದಲ್ಲಿ ಹೆಚ್ಚುತ್ತಿರುವ ಇಂತಹ ಕೃತ್ಯಗಳು ನಿವಾಸಿಗಳಲ್ಲಿ ಆತಂಕ ಮೂಡಿಸಿದ್ದು, ರಾತ್ರಿ ಗಸ್ತು ಹೆಚ್ಚಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

BREAKING: ಗದಗದಲ್ಲಿ ಲೋಕಾಯುಕ್ತ ದಾಳಿ ಹಾಗೂ ವರ್ಗಾವಣೆಯಿಂದ ಮನನೊಂದು ಪಿಡಿಓ ಆತ್ಮಹತ್ಯೆ

ಡಾ. ಬಿ.ಆರ್.ಅಂಬೇಡ್ಕರ್ ಆಶಯಗಳನ್ನು ಪಾಲಿಸುವುದು ನಮ್ಮೆಲ್ಲರ ಹೊಣೆ: ಮಾಜಿ ಸಚಿವ ಹರತಾಳು ಹಾಲಪ್ಪ

Share. Facebook Twitter LinkedIn WhatsApp Email

Related Posts

BREAKING: ಗದಗದಲ್ಲಿ ಲೋಕಾಯುಕ್ತ ದಾಳಿ ಹಾಗೂ ವರ್ಗಾವಣೆಯಿಂದ ಮನನೊಂದು ಪಿಡಿಓ ಆತ್ಮಹತ್ಯೆ

30/04/2026 5:55 PM1 Min Read

ಡಾ. ಬಿ.ಆರ್.ಅಂಬೇಡ್ಕರ್ ಆಶಯಗಳನ್ನು ಪಾಲಿಸುವುದು ನಮ್ಮೆಲ್ಲರ ಹೊಣೆ: ಮಾಜಿ ಸಚಿವ ಹರತಾಳು ಹಾಲಪ್ಪ

30/04/2026 5:19 PM2 Mins Read

BREAKING: ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ: ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ಧರಾಮಯ್ಯ ಆದೇಶ

30/04/2026 5:14 PM2 Mins Read
Recent News

​’ಅವರಿಗೆ ಹಾರ್ಟ್ ಅಟ್ಯಾಕ್ ಆಗದಿರಲಿ!’: ಅಮೆರಿಕಕ್ಕೆ ಇರಾನ್ ನೌಕಾಪಡೆಯ ಮುಖ್ಯಸ್ಥನ ನೇರ ವಾರ್ನಿಂಗ್!

30/04/2026 6:13 PM

ಸಾಗರದಲ್ಲಿ ಮನೆಯ ಬೀಗ ಮುರಿದು 50 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಲೂಟಿ: ಸ್ಥಳಕ್ಕೆ ಎಸ್ಪಿ ಭೇಟಿ, ಪರಿಶೀಲನೆ

30/04/2026 6:09 PM

BREAKING: ಗದಗದಲ್ಲಿ ಲೋಕಾಯುಕ್ತ ದಾಳಿ ಹಾಗೂ ವರ್ಗಾವಣೆಯಿಂದ ಮನನೊಂದು ಪಿಡಿಓ ಆತ್ಮಹತ್ಯೆ

30/04/2026 5:55 PM

ಡಾ. ಬಿ.ಆರ್.ಅಂಬೇಡ್ಕರ್ ಆಶಯಗಳನ್ನು ಪಾಲಿಸುವುದು ನಮ್ಮೆಲ್ಲರ ಹೊಣೆ: ಮಾಜಿ ಸಚಿವ ಹರತಾಳು ಹಾಲಪ್ಪ

30/04/2026 5:19 PM
State News
KARNATAKA

ಸಾಗರದಲ್ಲಿ ಮನೆಯ ಬೀಗ ಮುರಿದು 50 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಲೂಟಿ: ಸ್ಥಳಕ್ಕೆ ಎಸ್ಪಿ ಭೇಟಿ, ಪರಿಶೀಲನೆ

By kannadanewsnow0930/04/2026 6:09 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಗಾಂಧಿನಗರದಲ್ಲಿ ಕಳ್ಳರು ತಮ್ಮ ಕೈಚಳಕ ಪ್ರದರ್ಶಿಸಿದ್ದು, ಮನೆಯ ಬೀಗ ಮುರಿದು ಸುಮಾರು 50 ಲಕ್ಷ…

BREAKING: ಗದಗದಲ್ಲಿ ಲೋಕಾಯುಕ್ತ ದಾಳಿ ಹಾಗೂ ವರ್ಗಾವಣೆಯಿಂದ ಮನನೊಂದು ಪಿಡಿಓ ಆತ್ಮಹತ್ಯೆ

30/04/2026 5:55 PM

ಡಾ. ಬಿ.ಆರ್.ಅಂಬೇಡ್ಕರ್ ಆಶಯಗಳನ್ನು ಪಾಲಿಸುವುದು ನಮ್ಮೆಲ್ಲರ ಹೊಣೆ: ಮಾಜಿ ಸಚಿವ ಹರತಾಳು ಹಾಲಪ್ಪ

30/04/2026 5:19 PM

BREAKING: ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ: ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ಧರಾಮಯ್ಯ ಆದೇಶ

30/04/2026 5:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.